ಟೀಕೆ ಮಾಡುವವರಿಗೆ ನಾವು ಜಗ್ಗುವುದಿಲ್ಲ, ಬಗ್ಗುವುದಿಲ್ಲ : ಡಿಸಿಎಂ ಡಿ.ಕೆ. ಶಿವಕುಮಾರ್

ತೊರೆಕಾಡನಹಳ್ಳಿ (ಮಳವಳ್ಳಿ),  : “ಕೆಲಸ ಮಾಡಿರುವವರನ್ನು ಕಂಡರೆ ಟೀಕೆ ಮಾಡುವುದು, ಮರದಲ್ಲಿ ಹಣ್ಣು ಕಂಡರೆ ಕಲ್ಲು ಹೊಡೆಯುವುದು ಸಹಜ. ಟೀಕೆ ಮಾಡುವವರಿಗೆ ನಾವು ಜಗ್ಗಲ್ಲ, ಬಗ್ಗುವುದಿಲ್ಲ. ನಮ್ಮ…

ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ಅಕ್ರಮ ಪ್ರಕರಣ ಸದ್ದು ಮಾಡುತ್ತಿರುವ ಬೆನ್ನಲ್ಲೇ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಮರೀಗೌಡ ಅವರು…

ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

ಮೈಸೂರು: ನನ್ನ ಕುಟುಂಬದವರು ಯಾರೂ ಚುನಾವಣೆಗೆ ನಿಲ್ಲುವುದಿಲ್ಲ. ನಾನೇ ಅಭ್ಯರ್ಥಿ, ನನ್ನ ಹೆಸರಿನಲ್ಲಿಯೇ ಮತ ಕೇಳುವುದು, ಚನ್ನಪಟ್ಟದಲ್ಲಿ ತಳಮಟ್ಟದಿಂದ ಕಾಂಗ್ರೆಸ್ ಪಕ್ಷವನ್ನು ಗಟ್ಟಿಗೊಳಿಸಲಾಗುತ್ತಿದೆ. ನಾವು ಕ್ಷೇತ್ರದಲ್ಲಿ ಮಾಡುತ್ತಿರುವ…

ಜಗಮಗಿಸುವ ಮೈಸೂರು ದಸರಾ ದೀಪಾಲಂಕಾರಕ್ಕೆ ಮನಸೋತ ಸಿಎಂ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದ ಕೊನೆಯ ದಿನ ಸಿಎಂ ಸಿದ್ದರಾಮಯ್ಯ ನಗರದ ಆಯ್ದ ಭಾಗಗಳ ದೀಪಾಲಂಕಾರ ವೀಕ್ಷಿಸಿದ್ದು, ಅದ್ಭುತ ದೃಶ್ಯಗಳಿಗೆ ಮನಸೋತರು. ಅಂಬಾರಿ ಬಸ್ ಮೂಲಕ ಸಿಟಿ…

ದಸರಾ ಗಜಪಡೆಗೆ ಸಿಂಗಾರ: ಜಂಬೂ ಸವಾರಿಗೆ ಸಜ್ಜುಗೊಂಡ ಅಭಿಮನ್ಯು ತಂಡ

ಮೈಸೂರು: ಜಗತ್ಪ್ರಸಿದ್ಧ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಸಂಜೆ 4 ಗಂಟೆಯಿಂದ 4.30ರೊಳಗಿನ ಶುಭ ಕುಂಭಲಗ್ನದಲ್ಲಿ ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ…

ನನ್ನ ‘ಪೆನ್ ಡ್ರೈವ್’ ನಲ್ಲಿ ಅಶ್ಲೀಲ ವಿಡಿಯೋ ಅಲ್ಲ : HDK ಸ್ಪೋಟಕ ಹೇಳಿಕೆ

ಮೈಸೂರು : ನಾಡಹಬ್ಬ ಮೈಸೂರು ದಸರಾ ಹಾಗೂ ಆಯುಧ ಪೂಜೆ ಅಂಗವಾಗಿ ಇಂದು ಕೇಂದ್ರ ಸಚಿವರಾದಂತಹ ಹೆಚ್ಡಿ ಕುಮಾರಸ್ವಾಮಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡಿ ದೇವಿ…

ಮೈಸೂರಿಗೆ ದಸರಾ ವಿಶೇಷ ರೈಲು

ಮೈಸೂರು: ನಾಡಹಬ್ಬ ದಸರಾ ಸಂಭ್ರಮವನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ನಗರಕ್ಕೆ ಭೇಟಿ ನೀಡುತ್ತಿದ್ದು, ದಟ್ಟಣೆ ತಪ್ಪಿಸಲು ನೈರುತ್ಯ ರೈಲ್ವೆ ಮೈಸೂರು ವಿಭಾಗವು ವಿಶೇಷ ರೈಲು ಸೇವೆ…

ಮುಡಾ ಕೇಸ್ ತನಿಖೆ ಮತ್ತಷ್ಟು ಚುರುಕು: ಸಿಎಂ ಸಂಬಂಧಿಕರಿಗೆ ಲೋಕಾಯುಕ್ತ ನೋಟಿಸ್

ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಮಯ್ಯ ಸಂಬಂಧಿಕರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.…

ಮೈಸೂರು ದಸರಾ: ಅರಮನೆ ಮುಂಭಾಗ ಜಂಬೂ ಸವಾರಿ ಪುಷ್ಪಾರ್ಚನೆ ತಾಲೀಮು

ಮೈಸೂರು: ಜಂಬೂ ಸವಾರಿ ಮೆರವಣಿಗೆಗೆ ಅಕ್ಟೋಬರ್ 12ರ ಸಂಜೆ 4ರಿಂದ 4.30ರ ಶುಭ ಕುಂಭ ಲಗ್ನದಲ್ಲಿ ಗಣ್ಯರಿಂದ ಪುಷ್ಪಾರ್ಚನೆ ನಡೆಯಲಿದೆ. ಇದರ ನಿಮಿತ್ತ ಇಂದು ಬೆಳಗ್ಗೆ ಅರಮನೆಯ…

ಕುತೂಹಲ ಮೂಡಿಸಿದ ಡಿನ್ನರ್ ಮೀಟಿಂಗ್ : ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು..?

ಮೈಸೂರು: ರಾಜ್ಯದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ಸಿಎಂ ಬದಲಾವಣೆಯ ಮಾತುಗಳು ಹೆಚ್ಚಾಗಿ ಕೇಳಿಬರುತ್ತಿದ್ದು ಮಹದೇವಪ್ಪ ಮನೆಯಲ್ಲಿ ಡಿನ್ನರ್ ಮೀಟಿಂಗ್ ಸದ್ದು ಮಾಡುತ್ತಿದ್ದೆ ಈ…