‘ಕಾಂಗ್ರೆಸ್’ಗೆ ನಿಖಿಲ್ ಅಲ್ಲ, ನಾನೇ ದೊಡ್ಡ ಟಾರ್ಗೆಟ್: ಕೇಂದ್ರ ಸಚಿವ H.D ಕುಮಾರಸ್ವಾಮಿ

ಚನ್ನಪಟ್ಟಣ/ರಾಮನಗರ: ಕಾಂಗ್ರೆಸ್ ನಾಯಕರಿಗೆ ನಿಖಿಲ್ ಕುಮಾರಸ್ವಾಮಿ ಟಾರ್ಗೆಟ್ ಅಲ್ಲ, ನಾನು ಟಾರ್ಗೆಟ್ ಆಗಿದ್ದೇನೆ ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಚನ್ನಪಟ್ಟಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು;…

ಮುಡಾ ಪ್ರಕರಣ : ಮಹತ್ವದ ದಾಖಲೆಗಳಿಗಾಗಿ ಇಡಿ ಬಲೆ

ಮೈಸೂರು : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಿಲ್ಡರ್ ಮನೆ ಹಾಗೂ ಕೆಲ ಆಫೀಸ್ಗಳ ಮೇಲೆ ಮೈಸೂರಿನಲ್ಲಿ ದಾಳಿ ಮುಂದುವರೆದಿದೆ. ಮಹತ್ವದ ದಾಖಲೆಗಳಿಗಾಗಿ ಇಡಿ ಬಲೆ …

ಮುಡಾ ಪ್ರಕರಣ: ಮನವಿ ಪತ್ರದಲ್ಲಿ ವೈಟ್ನರ್ ಹಾಕಿದ್ದನ್ನ ಒಪ್ಪಿಕೊಂಡ ಸಿಎಂ ಪತ್ನಿ ಪಾರ್ವತಿ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಪ್ರಕರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತರಿಂದ ಮೂರು ಗಂಟೆಗಳ ಕಾಲ ವಿಚಾರಣೆಗೊಳಗಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಪ್ರಾಧಿಕಾರಕ್ಕೆ ಸಲ್ಲಿಸಿದ…

CPY ಸ್ಪರ್ಧೆಗೆ ಕಾಂಗ್ರೆಸ್‌ನಲ್ಲಿ ಅಸಮಾಧಾನ!

ಚೆನ್ನಪಟ್ಟಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಸಿ ಪಿ ಯೋಗೀಶ್ವರ್ ಅಖಾಡಕ್ಕೆ ಇಳಿದಿದ್ದಾರೆ, ಆದರೆ ಸಿಪಿವೈಗೆ ಟಿಕೆಟ್ ನೀಡಿದ ವಿಚಾರವಾಗಿ ಮೂಲ ಕಾಂಗ್ರೆಸ್ಸಿಗರಲ್ಲಿ ಅಸಮಾಧಾನ ಭುಗಿಲೆದ್ದಿದೆ. ಯೋಗೆಶ್ವರ್ ಬೆಂಬಲಿಗರು ಹಾಗು…

ಪ್ರೀತಿಸುವಂತೆ ಪೀಡಿಸುತ್ತಿದ್ದ ಯುವಕನಿಗೆ ಮೂರು ವರ್ಷ ಜೈಲು

ಮೈಸೂರು: ಅಪ್ರಾಪ್ತೆಯನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ ಆರೋಪಿಗೆ, ಇಲ್ಲಿನ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಸ್ಟಿಎಸ್ಸಿ 1ನೇ ವಿಶೇಷ ನ್ಯಾಯಾಲಯವು 3 ವರ್ಷಗಳ ಕಠಿಣ ಸಜೆ ಹಾಗೂ…

ಹಳೇ ಮೈಸೂರು ಭಾಗದಲ್ಲಿ 2ನೇ ವಿಮಾನ ನಿಲ್ದಾಣಕ್ಕೆ ಹೆಚ್ಚಿದ ಬೇಡಿಕೆ, ಒತ್ತಡ

ಬೆಂಗಳೂರು : ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕ ಸಂಖ್ಯೆ ಹೆಚ್ಚುತ್ತಿರುವ ಕಾರಣ ಭವಿಷ್ಯದ ದೃಷ್ಟಿಯಿಂದ ಬೆಂಗಳೂರು ಸಮೀಪವೇ ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸಲು…

ಗೊಂಬೆನಾಡಲ್ಲಿ  ಸನ್ ರೈಸ್ ಆಗ್ತಾರ.. ಸನ್‌ಸೆಟ್ ಆಗ್ತಾರ ಎಚ್‌ಡಿಕೆ..!

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ತೀವ್ರ ರಂಗೇರುತ್ತಿದ್ದು, ಬಿಜೆಪಿ ವಿಧಾನ ಪರಿಷತ್ ಸದಸ್ಯ ಹಾಗೂ ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿಪಿ ಯೋಗೇಶ್ವರ್ ಅವರು ಸೋಮವಾರ…

ಸೊಂಡೂರಲ್ಲಿ ತುಕಾರಾಂ ಪತ್ನಿ ಅನ್ನಪೂರ್ಣಗೆ `ಕೈ’ ಟಿಕೆಟ್; ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು: ರಾಜ್ಯದಲ್ಲಿ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಒಟ್ಟು ಮೂರು ಕ್ಷೇತ್ರಗಳಿಗೆ ಈ ಉಪಚುನಾವಣೆ ನಡೆಯುತ್ತಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಈಗಾಗಲೇ ಎರಡು ಕ್ಷೇತ್ರಗಳಿಗೆ ಟಿಕೆಟ್…

ಚುನಾವಣಾ ವೀಕ್ಷಕರು ಆಯೋಗದ ಕಣ್ಣು, ಕಿವಿಗಳಿದ್ದಂತೆ: ಪ್ರಶಾಂತ್ ಗಡೇಕರ್

ರಾಮನಗರ: ‘ಚುನಾವಣಾ ಆಯೋಗವು ನಿಯೋಜಿಸುವ ವೀಕ್ಷಕರು ಆಯೋಗದ ಕಣ್ಣು ಹಾಗೂ ಕಿವಿಗಳಂತೆ ಕೆಲಸ ಮಾಡುತ್ತಾರೆ. ಚುನಾವಣಾ ಪ್ರಕ್ರಿಯೆಗಳನ್ನು ಸೂಕ್ಷ್ಮವಾಗಿ ಗಮನಿಸಿ, ಕಾಲಕಾಲಕ್ಕೆ ಚುನಾವಣಾ ಆಯೋಗ ಹೊರಡಿಸುವ ಮಾರ್ಗಸೂಚಿಗಳಂತೆ…