ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ‘ಮೊಬೈಲ್’ ಬಳಕೆ ನಿಷೇಧ..!

ಮೈಸೂರು : ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮೊಬೈಲ್ ಬಳಕೆ ನಿಷೇಧಗೊಳಿಸಲಾಗಿದೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಚಾಮುಂಡಿ ಬೆಟ್ಟದಲ್ಲಿ ಗುಟ್ಕಾ, ಪಾನ್…

ಮುಡಾ ಸಂಕಷ್ಟದ ಹೊತ್ತಲ್ಲೇ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಸಿಎಂ

ಮೈಸೂರು: ಮುಡಾ ಹಗರಣ ಸಂಕಷ್ಟದ ನಡುವೆ ಸಿಎಂ ಸಿದ್ದರಾಮಯ್ಯ ಅವರು ನಾಡದೇವತೆ ಚಾಮುಂಡೇಶ್ವರಿಯ ಮೊರೆ ಹೋಗಿದ್ದಾರೆ. ಮೈಸೂರಿಗೆ ಮಂಗಳವಾರ ಭೇಟಿ ನೀಡಿದ ಸಿಎಂ ಚಾಮುಂಡಿ ತಾಯಿಗೆ ವಿಶೇಷ ಪೂಜೆ…

ಮೈಸೂರು: ಮಂಗಳಮುಖಿಯರ ಎರಡು ಗುಂಪುಗಳ ಮಧ್ಯೆ ನಡುರಸ್ತೆಯಲ್ಲೇ ಮಾರಾಮಾರಿ

ಮೈಸೂರು: ಕಲೆಕ್ಷನ್‌ ವಿಚಾರಕ್ಕೆ ಮಂಗಳಮುಖಿಯರ ಎರಡು ಗುಂಪುಗಳು ಬೀದಿಯಲ್ಲೇ ಹೊಡೆದಾಡಿಕೊಂಡ ಘಟನೆ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ದೇವರಾಜ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

ಕ್ಯಾಪ್ಟನ್ ಅಭಿಮನ್ಯುವಿಗೆ 525 ಕೆ.ಜಿ ಮರಳು ಮೂಟೆ ಹೊರಿಸಿ ತಾಲೀಮು ಆರಂಭ

ಮೈಸೂರು: ಜಗತ್ಪ್ರಸಿದ್ಧ ಮೈಸೂರು ದಸರಾ ವೈಭವದ ವೇಳೆ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ಆನೆಗೆ ಇಂದು ಸಾಂಪ್ರದಾಯಿಕ ಪೂಜೆ ಸಲ್ಲಿಸಿ, ಭಾರ ಹೊರುವ ತಾಲೀಮಿಗೆ ಅರಮನೆಯ ಆವರಣದ ಕೋಡಿ…

ಮೈಸೂರು || ದಲಿತ ಮಹಿಳೆ ಅನುಮಾನಾಸ್ಪದ ಸಾವು : ಅತ್ಯಾಚಾರದ ದೂರು

ಮೈಸೂರು: 38 ವರ್ಷದ ದಲಿತ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಅನುಮಾನಾಸ್ಪದ ಘಟನೆ ನಂಜನಗೂಡು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ರೈತರೊಬ್ಬರ ಬಾಳೆ ತೋಟದಲ್ಲಿ ಮೃತ ಮಹಿಳೆಯ ಶವ…

ದಸರಾ ಗಜಪಡೆಯ ತೂಕ ಪರೀಕ್ಷೆ: ಅಂಬಾರಿ ಹೊರುವ ಅಭಿಮನ್ಯು ಬಲಾಢ್ಯ

ಮೈಸೂರು: ನಾಡಹಬ್ಬ ದಸರಾದ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಅರಮನೆ ನಗರಿಗೆ ಆಗಮಿಸಿರುವ ಅಭಿಮನ್ಯು ನೇತೃತ್ವದ 9 ಗಜಪಡೆಗೆ ತಾಲೀಮಿಗೂ ಮುನ್ನ ಇಂದು ತೂಕ ಪರೀಕ್ಷೆ ಮಾಡಲಾಯಿತು. ಇದರಲ್ಲಿ…

ದಸರಾ ಸಿದ್ಧತೆ ಹೊತ್ತಲ್ಲೇ ನಾಡ ಬಾಂಬ್​ ಸೇರಿ ಭಾರಿ ಸ್ಫೋಟಕಗಳು ಪತ್ತೆ

ಮೈಸೂರು : ಟಿ.ನರಸೀಪುರ (T Narasipur) ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್​ವೊಂದರಲ್ಲಿ ಸ್ಫೋಟಕಗಳು (Bomb) ಪತ್ತೆಯಾಗಿವೆ. ಅಪರಿಚಿತರು ನೀಲಿ ಬಣ್ಣದ ಪ್ಲಾಸ್ಟಿಕ್​ನಲ್ಲಿ ಸ್ಫೋಟಕ ವಸ್ತುಗಳನ್ನು ಇಟ್ಟು…

ಇಂದು ಅರಮನೆ ಅಂಗಳ ಸೇರಲಿರುವ ಗಜ ಪಡೆ

ಮೈಸೂರು: ನಾಡಹಬ್ಬ ದಸರಾಗೆ ಭರದ ಸಿದ್ಧತೆ ನಡೆಯುತ್ತಿದೆ. ಇನ್ನು ದಸರಾದಲ್ಲಿ ಭಾಗವಹಿಸಲು ಗಜಪಯಣದ ಮೂಲಕ ಮೈಸೂರಿಗೆ ಆಗಮಿಸಿರುವ ಗಜಪಡೆಯು ಅರಣ್ಯ ಇಲಾಖೆ ಆವರಣದಲ್ಲಿ ವಿಶ್ರಾಂತಿ ತೆಗೆದುಕೊಂಡಿದ್ದು, ಇಂದು…

ಮೈಸೂರು ದಸರಾ 2024 : ನಾಳೆಯಿಂದ ಗಜಪಯಣ ಆರಂಭ | Mysore Dasara

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ 2024ರ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸುವ ಗಜಪಡೆಯ ಮೊದಲ 9 ಆನೆಗಳಿಗೆ ನಾಳೆ (ಆಗಸ್ಟ್‌ 21) ವೀರನಹೊಸಳ್ಳಿಯಲ್ಲಿ ಪೂಜೆ ಸಲ್ಲಿಸುವ ಮೂಲಕ…

ಚಾಮುಂಡಿ ಬೆಟ್ಟ ನಮ್ಮ ಸಂಸ್ಥಾನಕ್ಕೆ ಸೇರಿದ್ದು, ಪ್ರಾಧಿಕಾರ ರಚನೆ ಅಗತ್ಯವಿಲ್ಲ: ಸಂಸದ ಯದುವೀರ್ ಒಡೆಯರ

ಮೈಸೂರು: ಚಾಮುಂಡಿ ಬೆಟ್ಟ(Chamundi Temple) ನಮ್ಮ ಸಂಸ್ಥಾನಕ್ಕೆ ಸೇರಿದ್ದು, ಪ್ರಾಧಿಕಾರ ರಚನೆ ಅಗತ್ಯವಿಲ್ಲ ಎಂದು ಮೈಸೂರು(Mysore) ಸಂಸದ ಯದುವೀರ್‌ ಒಡೆಯರ್‌ (Yaduveer odeyar) ಹೇಳಿದ್ದಾರೆ. ಎಂದು ಮೈಸೂರು ಸಂಸದ…