ನನ್ನ ‘ಪೆನ್ ಡ್ರೈವ್’ ನಲ್ಲಿ ಅಶ್ಲೀಲ ವಿಡಿಯೋ ಅಲ್ಲ : HDK ಸ್ಪೋಟಕ ಹೇಳಿಕೆ

ಮೈಸೂರು : ನಾಡಹಬ್ಬ ಮೈಸೂರು ದಸರಾ ಹಾಗೂ ಆಯುಧ ಪೂಜೆ ಅಂಗವಾಗಿ ಇಂದು ಕೇಂದ್ರ ಸಚಿವರಾದಂತಹ ಹೆಚ್ಡಿ ಕುಮಾರಸ್ವಾಮಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡಿ ದೇವಿ…

ಮೈಸೂರಿಗೆ ದಸರಾ ವಿಶೇಷ ರೈಲು

ಮೈಸೂರು: ನಾಡಹಬ್ಬ ದಸರಾ ಸಂಭ್ರಮವನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ನಗರಕ್ಕೆ ಭೇಟಿ ನೀಡುತ್ತಿದ್ದು, ದಟ್ಟಣೆ ತಪ್ಪಿಸಲು ನೈರುತ್ಯ ರೈಲ್ವೆ ಮೈಸೂರು ವಿಭಾಗವು ವಿಶೇಷ ರೈಲು ಸೇವೆ…

ಮುಡಾ ಕೇಸ್ ತನಿಖೆ ಮತ್ತಷ್ಟು ಚುರುಕು: ಸಿಎಂ ಸಂಬಂಧಿಕರಿಗೆ ಲೋಕಾಯುಕ್ತ ನೋಟಿಸ್

ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಮಯ್ಯ ಸಂಬಂಧಿಕರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.…

ಮೈಸೂರು ದಸರಾ: ಅರಮನೆ ಮುಂಭಾಗ ಜಂಬೂ ಸವಾರಿ ಪುಷ್ಪಾರ್ಚನೆ ತಾಲೀಮು

ಮೈಸೂರು: ಜಂಬೂ ಸವಾರಿ ಮೆರವಣಿಗೆಗೆ ಅಕ್ಟೋಬರ್ 12ರ ಸಂಜೆ 4ರಿಂದ 4.30ರ ಶುಭ ಕುಂಭ ಲಗ್ನದಲ್ಲಿ ಗಣ್ಯರಿಂದ ಪುಷ್ಪಾರ್ಚನೆ ನಡೆಯಲಿದೆ. ಇದರ ನಿಮಿತ್ತ ಇಂದು ಬೆಳಗ್ಗೆ ಅರಮನೆಯ…

ಕುತೂಹಲ ಮೂಡಿಸಿದ ಡಿನ್ನರ್ ಮೀಟಿಂಗ್ : ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು..?

ಮೈಸೂರು: ರಾಜ್ಯದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ಸಿಎಂ ಬದಲಾವಣೆಯ ಮಾತುಗಳು ಹೆಚ್ಚಾಗಿ ಕೇಳಿಬರುತ್ತಿದ್ದು ಮಹದೇವಪ್ಪ ಮನೆಯಲ್ಲಿ ಡಿನ್ನರ್ ಮೀಟಿಂಗ್ ಸದ್ದು ಮಾಡುತ್ತಿದ್ದೆ ಈ…

ಮೈಸೂರು ದಸರಾ : ಒಂದೂವರೆ ತಿಂಗಳಲ್ಲಿ ಅಭಿಮನ್ಯು ತೂಕ ಭಾರಿ ಹೆಚ್ಚಳ

ಮೈಸೂರು: ಮೈಸೂರಿನಲ್ಲಿ ನವರಾತ್ರಿ, ದಸರಾ ಆಚರಣೆ ಎಲ್ಲರನ್ನೂ ಆಕರ್ಷಿಸುತ್ತಿದೆ. ದಸರಾ ಜಂಬೂಸವಾರಿಗೆ ಆಗಮಿಸಿರುವ ಆನೆಗಳು ತಾಲೀಮಿನಲ್ಲಿ ನಿರತವಾಗಿದ್ದು, ಅವುಗಳಿಗೆ ಪೌಷ್ಟಿಕ ಆಹಾರ ಒದಗಿಸಲಾಗುತ್ತಿದೆ. ಆನೆಗಳ ತೂಕ ಪರೀಕ್ಷಿಸಲಾಗಿದ್ದು,…

ರಂಗೇರಿದ ಚನ್ನಪಟ್ಟಣ ಬೈ ಎಲೆಕ್ಷನ್ ; ಅಖಾಡಕ್ಕಿಳಿದ ಕೇಂದ್ರ ಸಚಿವ – ಡಿಕೆ ಬ್ರದರ್ಸ್ಗೆ ಸೆಡ್ಡು

ರಾಮನಗರ : ಚನ್ನಪಟ್ಟಣ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯೇ ಕಣಕ್ಕಿಳಿಯುವುದು ಬಹುತೇಕ ಫಿಕ್ಸ್ ಎಂದು ಹೇಳಲಾಗುತ್ತಿದೆ. ಪಕ್ಷ ಸಂಘಟನೆ ಉದ್ದೇಶದಿಂದ ಚನ್ನಪಟ್ಟಣ ಕ್ಷೇತ್ರಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ…

ಮುಡಾ ಪ್ರಕರಣದಲ್ಲಿ ಸಿಎಂ ರಾಜಿನಾಮೆ ..? : ಬಿವೈವಿ

ಮೈಸೂರು: ನನಗಿರುವ ಮಾಹಿತಿ ಪ್ರಕಾರ ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟೇ ಕೊಡುತ್ತಾರೆ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್‌ನಲ್ಲಿ ಗಂಭೀರ ಚರ್ಚೆ ನಡೆದಿರುವುದು ಸಿದ್ದರಾಮಯ್ಯನವರಿಗೂ…

ಮೈಸೂರಿನಲ್ಲಿ ಪಾರಂಪರಿಕ ನಡಿಗೆಗೆ ಚಾಲನೆ: ಕಟ್ಟಡಗಳ ಇತಿಹಾಸವನ್ನು ಇಲ್ಲಿ ಪ್ರಸ್ತುತಪಡಿಸಲಾಗಿದೆ

ಮೈಸೂರು: “ಗಂಡಾಂತರದ ನಗರಿ ಎಂಬ ಪ್ರಸಿದ್ಧಿಯಿರುವ ಮೈಸೂರಿನಲ್ಲಿ ಕೆಲವು ಪಾರಂಪರಿಕ ಕಟ್ಟಡಗಳನ್ನು ನಮ್ಮ ಹಿರಿಯರು ಶ್ರಮದೊಂದಿಗೆ ನಿರ್ಮಿಸಿದ್ದಾರೆ. ಆ ಕಟ್ಟಡಗಳನ್ನು ಉಳಿಸಲು ಮತ್ತು ಸಂರಕ್ಷಿಸಲು ಸರ್ಕಾರಕ್ಕೆ ಏಕಕಾಲದಲ್ಲಿ…

ಮೈಸೂರಿನ ಮೊದಲ ಬೈಕ್ ಜಾವಾಕ್ಕಿದೆಯಾ ರಾಜವಂಶಸ್ಥರ ನಂಟು 

ಮೈಸೂರು: ದೇಶದಲ್ಲಿ ‘ಮೇಕ್ ಇನ್ ಇಂಡಿಯಾ’ ಪರಿಕಲ್ಪನೆ ಸಾಕಾರಗೊಳ್ಳುತ್ತಿದೆ. ಈ ಪರಿಕಲ್ಪನೆಗೆ ಸಾಕಷ್ಟು ಹಿಂದೆಯೇ ಮೈಸೂರಿನ ರಾಜವಂಶಸ್ಥರು ಚಾಲನೆ ನೀಡಿದ್ದರು ಎಂಬುದಕ್ಕೆ ‘ಮೇಕ್ ಇನ್ ಮೈಸೂರು’ ಪರಿಕಲ್ಪನೆಯಲ್ಲಿ…