ನಾಡಹಬ್ಬ ಮೈಸೂರು ದಸರಾ 2025 ರ ಉದ್ಘಾಟಕರು ಯಾರು? ಸಚಿವ ಮಹದೇವಪ್ಪ ಕೊಟ್ಟರು ಸುಳಿವು

ಮೈಸೂರು : ಮೈಸೂರು ದಸರಾ ಮಹೋತ್ಸವದ ಕಾರ್ಯಕ್ರಮಗಳ ಯೋಜನೆ ಮತ್ತು ಬಜೆಟ್ ಬಗ್ಗೆ ಸಚಿವ ಡಾ. ಹೆಚ್​ಸಿ ಮಹದೇವಪ್ಪ ಮಾಹಿತಿ ನೀಡಿದ್ದಾರೆ. ಮುಂಬರುವ ದಸರಾ ಆಚರಣೆಯನ್ನು ಇನ್ನಷ್ಟು ಅದ್ದೂರಿಯಾಗಿ…

ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ನೇಮಕಾತಿ; ಗ್ರಂಥಪಾಲಕ ಮತ್ತು ಪ್ರಯೋಗಾಲಯ ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

ಮೈಸೂರು : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು (VTU) ಗ್ರಂಥಪಾಲಕ ಮತ್ತು ಪ್ರಯೋಗಾಲಯ ಬೋಧಕ ಹುದ್ದೆಗಳಿಗೆ 71 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು…

ಸಂಬಂಧವಿರದವಿಷಯಗಳನ್ನುಬಿಟ್ಟುಕಲಬುರಗಿಮಕ್ಕಳಶಿಕ್ಷಣದಬಗ್ಗೆಖರ್ಗೆಗಳುಯೋಚಿಸಲಿ: pratap simha

ಮೈಸೂರು: ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಮಗ ಪ್ರಿಯಾಂಕ್ ಖರ್ಗೆ ತಮಗೆ ಸಂಬಂಧವಿರದ ವಿಷಯಗಳ ಬಗ್ಗೆ ಹೆಚ್ಚು ಮಾತಾಡುತ್ತಾರೆಯೇ ಹೊರತು ತಮಗೆ ಸಂಬಂಧಿಸಿದ ಸಂಗತಿಗಳ ಬಗ್ಗೆ ಮಾತಾಡಲ್ಲ ಎಂದು ಮಾಜಿ ಸಂಸದ ಪ್ರತಾಪ್…

ಮೈಸೂರು ದಸರಾ || ಗಜಪಯಣಕ್ಕೆ ಇಂದು ಚಾಲನೆ | Mysore Dasara Gajapayana

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಕಾಡಿನಿಂದ ನಾಡಿಗೆ ಗಜಪಡೆಯನ್ನು ಸ್ವಾಗತಿಸುವ ಗಜಪಯಣ ಕಾರ್ಯಕ್ರಮಕ್ಕೆ ಇಂದು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹೆಬ್ಬಾಗಿಲು ವೀರನಹೊಸಳ್ಳಿಯ ಬಳಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವ ಮೂಲಕ…

ದಸರಾ ಆನೆಗಳಿಗೆ ರಾಜಾತಿಥ್ಯ ನೀಡಲು ಅರಮನೆಯಲ್ಲಿ ಭರ್ಜರಿ ಸಿದ್ಧತೆ.

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಗಜ ಪಯಣಕ್ಕೆ ಬರುವ ಆನೆಗಳಿಗೆ ರಾಜಾತಿಥ್ಯ ನೀಡಲು ಅರಮನೆಯಲ್ಲಿ ಭರ್ಜರಿ ಸಿದ್ಧತೆ ಆರಂಭಿಸಲಾಗಿದೆ. ಆಗಸ್ಟ್ 4ರಂದು ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಿಂದ ಗಜ…

ಮೈಸೂರು || ಜಿಲ್ಲಾ ಪಂಚಾಯತ್ನಲ್ಲಿ ಯೋಜನಾ ವ್ಯವಸ್ಥಾಪಕ ಹುದ್ದೆಗೆ ನೇಮಕಾತಿ: Job Opening.

ಮೈಸೂರು: ಜಿಲ್ಲಾ ಪಂಚಾಯತ್ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. BCA, BE/B.Tech ಅಥವಾ MCA ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.…

ಹೋಲಿಕೆ ಮಾಡಿದ ವಿಚಾರದಲ್ಲಿ ಕ್ಷಮೆ ಕೇಳೋದು ಬಿಡೋದು ಯತೀಂದ್ರ ವಿವೇಚನೆಗೆ ಬಿಟ್ಟ ವಿಚಾರ: Yaduveer

ಮೈಸೂರು: ಮೈಸೂರು ಸಂಸದ ಮತ್ತು ಹಿಂದಿನ ಒಡೆಯರ್ ಅರಸೊತ್ತಿಗೆಯ ಪ್ರತಿನಿಧಿ ಯದುವೀರ್ ಕೃಷ್ಣದತ್ ಒಡೆಯರ್ ತಮ್ಮ ಘನತೆಗೆ ತಕ್ಕಂತೆ ಮಾತಾಡುತ್ತಾರೆ. ಯತೀಂದ್ರ ಸಿದ್ದರಾಮಯ್ಯ ತಮ್ಮ ತಂದೆ, ನಾಲ್ವಡಿ…

ಕರ್ನಾಟಕದಲ್ಲಿ ಜಾತಿಗಣತಿ ವಿಫಲವಾಗಿದೆ: ಸಂಸದ MP Yaduveer Wodeyar

ಮೈಸೂರು:  ಈಗಾಗಲೇ ನಮ್ಮ ಕೇಂದ್ರ ಸರ್ಕಾರ ಜನಗಣತಿಯ ಜೊತೆ ಜಾತಿಗಣತಿ ಮಾಡಲು ನಿರ್ಧಾರ ಮಾಡಿದೆ. ಆದ್ದರಿಂದ ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಜಾತಿಗಣತಿ ಮಾಡುವ ಅವಶ್ಯಕತೆಯಿಲ್ಲ ಎಂದು ಸಂಸದ…

Honeytrap ಜಾಲಕ್ಕೆ ಬೀಳಿಸಿ ವಸೂಲಿ ಮಾಡ್ತಿದ್ದ ಜೋಡಿ ಲಾಡ್ಜ್ ನಲ್ಲಿ ಸಿಕ್ಕಿಬಿತ್ತು..?

ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣದ ಕಂಪಲಾಪುರದ ಬಟ್ಟೆ ಅಂಗಡಿ ಮಾಲೀಕ ದಿನೇಶ್ ಕುಮಾರ್ ಗೆ ಹನಿಟ್ರ್ಯಾಪ್ ಮಾಡಿ ಪರಾರಿಯಾಗಿದ್ದ ಜೋಡಿಯನ್ನು ಬಂಧಿಸುವಲ್ಲಿ ಬೈಲಕುಪ್ಪೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹನಿಟ್ರ್ಯಾಪ್ ಮಾಡಿ…

PhD ಮಾರ್ಗದರ್ಶಕರಾಗಿ Dr. Yogish DP ಆಯ್ಕೆ..

ಮೈಸೂರು : ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಒಂದಾದ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಇವರ ಜೊತೆ ಒಡಂಬಡಿಕೆ…