ತಿಪಟೂರು || ರಾ. ಹೆ. ಅಧಿಕಾರಿಗಳ ನಿರ್ಲಕ್ಷದಿಂದ ಸಾರ್ವಜನಿಕರ ಜೀವಕ್ಕೆ ಕುತ್ತು: ಮತ್ತಿಹಳ್ಳಿ ಗೇಟ್ ಬಳಿ 3 ದಿನದಲ್ಲಿ 4 ಅಪಘಾತ

ತಿಪಟೂರು: ತುಮಕೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುವ ಸ್ಥಳದಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸದೇಯಿದ್ದ ಕಾರಣ  ಮೂರು ದಿನಗಳಲ್ಲಿ ನಾಲ್ಕು ರಸ್ತೆ ಅಪಘಾತಗಳು ಸಂಭವಿಸಿದ ಘಟನೆ ತಾಲ್ಲೂಕಿನ ಕಸಬಾ…

ತಿಪಟೂರು ||ತಿಪಟೂರು ನಿಲ್ದಾಣದಲ್ಲಿ ಇನ್ಮುಂದೆ ಈ ರೈಲುಗಳ ತಾತ್ಕಾಲಿಕ ನಿಲುಗಡೆ

ತಿಪಟೂರು: ನೈರುತ್ಯ ರೈಲ್ವೆ ವಲಯವು ಪ್ರಯಾಣಿಕರಿಗೆ ಸಿಹಿಸುದ್ದಿಯೊಂದನ್ನು ಕೊಟ್ಟಿದೆ. ನೈರುತ್ಯ ರೈಲ್ವೆ ವಿಭಾಗದಿಂದ ಸಂಚರಿಸುವ ರೈಲುಗಳ ನಿಲುಗಡೆ ಅವಧಿ ವಿಸ್ತರಿಸಲಾಗಿದೆ. ಹೀಗಾಗಿ, ಇಲ್ಲಿನ ಶ್ರೀ ಸಿದ್ಧಾರೂಢ ಸ್ವಾಮಿಜಿ…

ಹುಬ್ಬಳ್ಳಿ || ಹುಬ್ಬಳ್ಳಿಯಿಂದ ಸವದತ್ತಿ ಯಲ್ಲಮ್ಮ ಗುಡ್ಡಕ್ಕೆ ವಿಶೇಷ ಬಸ್ ಸೇವೆ

ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಸವದತ್ತಿಯ ಶ್ರೀ ರೇಣುಕಾ ದೇವಿಯ ದರ್ಶನಕ್ಕೆ ತೆರಳುವ ಭಕ್ತಾದಿಗಳ ಅನುಕೂಲಕ್ಕಾಗಿ ನಾಳೆ (ಭಾನುವಾರ) ಹುಣ್ಣಿಮೆಯಂದು ಮತ್ತು ಮುಂಬರುವ ಅಮಾವಾಸ್ಯೆಯವರೆಗೆ ಪ್ರತಿ ಮಂಗಳವಾರ ಹಾಗೂ…

ಬೆಂಗಳೂರು || ಉತ್ತರ-ದಕ್ಷಿಣದ ನಡುವೆ ಶೀಘ್ರವೇ ಕಿರಿಯಿಲ್ಲದ ಪ್ರಯಾಣ

ಬೆಂಗಳೂರು : ಟ್ರಾಫಿಕ್ ಸಿಟಿ ಬೆಂಗಳೂರಿನ ಜನರಿಗೆ ಕಿರಿಕಿರಿಯಿಲ್ಲದ ಪ್ರಯಾಣದ ಸೇವೆ ಕಲ್ಪಿಸಲು ನಮ್ಮೆ ಮೆಟ್ರೋ ಜಾಲ ವಿವಿಧ ಹಂತಗಳಲ್ಲಿ ವಿಸ್ತರಣೆಗೊಳ್ಳುತ್ತಲೇ ಇದೆ. ಈಗಾಗಲೇ ಚಾಲ್ತಿಯಲ್ಲಿರುವ ಮೆಟ್ರೋ…

ಬೆಂಗಳೂರು || ಹೆಂಡತಿ ಕಾಟಕ್ಕೆ ಬೇಸತ್ತು ಪೊಲೀಸ್ ಕಾನ್ಸಟೇಬಲ್ ಆತ್ಮ*ತ್ಯೆ

ಬೆಂಗಳೂರು : ಹೆಡ್ ಕಾನ್ಸಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ತಿಪ್ಪಣ್ಣ ಆತ್ಮಹತ್ಯೆ ಸದ್ಯ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೇದೆ ರೈಲಿಗೆ ತಲೆಕೊಟ್ಟ ಆತ್ಮಹತ್ಯೆ ಮಾಡಿಕೊಂಡಿರುವ…

ಬೆಂಗಳೂರು || ಟಿಡಿಆರ್ ನೀಡಿ ಅಗಲೀಕರಣ ಮಾಡುವ ರಸ್ತೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸೂಚನೆ : ತುಷಾರ್ ಗಿರಿ ನಾಥ್.

ಬೆಂಗಳೂರು: ಆರ್.ಆರ್ ನಗರ ವಲಯ ವ್ಯಾಪ್ತಿಯಲ್ಲಿ ಟಿಡಿಆರ್ ನೀಡಿ ಅಗಲೀಕರಣ ಮಾಡಬೇಕಿರುವ ರಸ್ತೆಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಂಡು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ…

ಬೆಂಗಳೂರು || ನ್ಯಾಯ ಕೇಳಿದ್ರೆ ನ್ಯಾಯಾಧೀಶೆ ನಕ್ಕರು, ಲಂಚದ ಬೇಡಿಕೆ ಇಟ್ಟರು: ಸಾವಿಗೂ ಮುನ್ನದ ಪತ್ರದಲ್ಲಿ ಟೆಕ್ಕಿ ಹೇಳಿದ್ದೇನು?

ಬೆಂಗಳೂರಿನ 34 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಅತುಲ್ ಸುಭಾಷ್ ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದು ಸದ್ಯ ಭಾರಿ ಸದ್ದು ಮಾಡುತ್ತಿದೆ. 24 ಪುಟಗಳ  ಡೆತ್‌ನೋಟ್‌ನಲ್ಲಿ ಅವರು…

ತುಮಕೂರು || ತುಮಕೂರು ನಗರದಾದ್ಯಂತ 413 ಹದ್ದಿನಕಣ್ಣಿನ ಕ್ಯಾಮರಾ: 100ಕ್ಕೂ ಹೆಚ್ಚು ಕಳ್ಳತನವಾಗಿದ್ದ ದ್ವಿಚಕ್ರ ವಾಹನಗಳು ಪತ್ತೆ – ACTION FOR WOMEN SAFETY

ತುಮಕೂರು: ನಗರದಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಮತ್ತು ಸಾವಜನಿಕ ಸ್ಥಳದಲ್ಲಿ ಕಿರುಕುಳಕ್ಕೆ ಒಳಗಾಗುವಂತಹ ಸಂದರ್ಭದಲ್ಲಿ ತಕ್ಷಣ ಅವರ ನೆರವಿಗೆ ಪೊಲೀಸರು ಧಾವಿಸುವಂತಾಗಲಿ ಎಂಬ…

ತುಮಕೂರು || ಹಿಂದೂ –ಮುಸ್ಲಿಂ ಭಾವೈಕ್ಯತೆ ಸಾರಿದ ಡಾ.ಅಬ್ದುಲ್ ಹಮೀದ್ ಇನ್ನಿಲ್ಲ

ತಿಪಟೂರು : ಸಾಹಿತ್ಯ- ಸಂಶೋಧನೆಯ ಮೂಲಕ ಶರಣ-ಸೂಫಿ ವಿಚಾರಧಾರಣೆಗಳನ್ನು ಮುಂದಿನ ಪೀಳಿಗೆಗೆ ಉಳಿಸಿದ ಸಂಶೋಧಕ-ಸಾಹಿತಿ ಡಾ. ಅಬ್ದುಲ್ ಹಮೀದ್ (87) ವಯೋಸಹಜವಾಗಿ ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ…