ಬೆಂಗಳೂರು || ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಉದ್ಯಾನ, ಮೈದಾನ ಹಾಗೂ ಕೆರೆಗಳ ಸ್ಥಿತಿಗತಿಯ ವರದಿ ಕೊಡಲು ಸೂಚನೆ: ತುಷಾರ್ ಗಿರಿ ನಾಥ್

ಬೆಂಗಳೂರು: ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಬರುವ ಉದ್ಯಾನಗಳು, ಮೈದಾನಗಳು ಹಾಗೂ ಕೆರೆಗಳ ಸ್ಥಿತಿ-ಗತಿಯ ಕುರಿತಂತೆ ಒಂದು ತಿಂಗಳಲ್ಲಿ ವರದಿ ಸಲ್ಲಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ…

Shiva Rajkumar: ಡಿಸೆಂಬರ್‌ 24 ಶಿವಣ್ಣಗೆ ವಿದೇಶದಲ್ಲಿ ಸರ್ಜರಿ: ಕಣ್ಣೀರಿಟ್ಟ ಗೀತಕ್ಕ

ಸ್ಯಾಂಡಲ್‌ವುಡ್‌ನ ಹ್ಯಾಟ್ರಿಕ್‌ ಹೀರೋ ಶಿವ ರಾಜ್‌ಕುಮಾರ್‌ ಕನ್ನಡಿಗರ ಪ್ರೀತಿಯ ಶಿವಣ್ಣ. ಕಳೆದ ಕೆಲವು ತಿಂಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಶಿವಣ್ಣ ಒಂದು ತಿಂಗಳು ವಿರಾಮ ತೆಗೆದುಕೊಂಡು ಅಮೇರಿಕಾದಲ್ಲಿ…

ಮಂಗಳೂರು || KSRTC: ನಾಳೆಯಿಂದ ಮಂಗಳೂರು-ಕಾರ್ಕಳ ಕೆಎಸ್ಸಾರ್ಟಿಸಿ ಪ್ರಾಯೋಗಿಕ ಸಂಚಾರ

ಮಂಗಳೂರು: ಪ್ರಯಾಣಿಕರ ಬೇಡಿಕೆಗೆ ಅನುಗುಣ ವಾಗಿ ಮಂಗಳೂರು- ಕಾರ್ಕಳ ನಡುವೆ ಡಿ.12ರಿಂದ ಪ್ರಾಯೋಗಿಕವಾಗಿ ಬಸ್‌ ಸಂಚಾರ ನಡೆಸಲು ಕೆಎಸ್ಸಾರ್ಟಿಸಿ ತೀರ್ಮಾನಿಸಿದೆ. ರಾಜ್ಯ ಸರಕಾರ ಶಕ್ತಿ ಯೋಜನೆ ಪರಿಚಯಿಸಿದ…

ತುಮಕೂರು || ಶೀಘ್ರದಲ್ಲೇ ನೆಲಮಂಗಲ-ತುಮಕೂರಿನ ನಡುವೆ ಇರುವ ಟೋಲ್‌ ಪ್ಲಾಜಾ ನೆಲಸಮ! ಕಾರಣವೇನು?

ತುಮಕೂರು – ನೆಲಮಂಗಲ ನಡುವೆ ರಾಷ್ಟ್ರಿಯ ಹೆದ್ದಾರಿ 48ರಲ್ಲಿ ಎರಡು ಟೋಲ್ ಪ್ಲಾಜಾಗಳಿವೆ. ಆದರೆ ಇನ್ನು ಕೆಲವೇ ತಿಂಗಳಿನಲ್ಲಿ ಈ ಎರಡೂ ಟೋಲ್ ಪ್ಲಾಜಾಗಳು ಬಂದ್ ಆಗಲಿವೆ.…

ಬೆಂಗಳೂರು || ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ರಾಜ್ಯ ಬಿಜೆಪಿ ಬೆಂಬಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ವರ್ಷಗಳಿಂದಲೂ ಪಂಚಮಸಾಲಿ ಸಮುದಾಯದ ನಾಯಕರು, ಸ್ವಾಮೀಜಿಗಳು ಹೋರಾಟ ನಡೆಸುತ್ತಿದ್ದಾರೆ. ಪೂರ್ವ ನಿಗದಿಯಂತೆ ಬೆಳಗಾವಿ ಅಧಿವೇಶನ ವೇಳೆ ಮತ್ತೆ ಹೋರಾಟಕ್ಕೆ…

ವಾಯುಭಾರ ಕುಸಿತ, 3 ದಿನ ಅಥವಾ 72 ಗಂಟೆ ಕಾಲ ಬೆಂಗಳೂರು ಸೇರಿ ಈ ಜಿಲ್ಲೆಗಳಿಗೆ ಭರ್ಜರಿ ಮಳೆ!

ಮಳೆ.. ಮಳೆ.. ಮಳೆ.. ಸಾಕು ನಿಲ್ಲಿಸು ಮಾರಾಯ ನಿನ್ನ ರಗಳೆ.. ಹಿಂಗೆ ಜನರು ಕವಿತೆ ಹೇಳುವ ಪರಿಸ್ಥಿತಿ ನಿರ್ಮಾಣ ಆಗಿದೆ. ಕಳೆದ ವರ್ಷ ಈ ಸಮಯದಲ್ಲಿ ಒಂದೇ…

ಬೆಂಗಳೂರು || ಕರ್ನಾಟಕದಲ್ಲಿ ಕಾಂಗ್ರೆಸ್ ಬೆಳೆಯಲು ಕಾರಣವಾಗಿತ್ತು ಎಸ್.ಎಂ ಕೃಷ್ಣ ಆ ಒಂದು ನಿರ್ಧಾರ

ಬೆಂಗಳೂರು: ಕರ್ನಾಟಕದಲ್ಲಿ ಎಸ್.ಎಂ ಕೃಷ್ಣ ಎಂದರೆ ಕಾಂಗ್ರೆಸ್.. ಕಾಂಗ್ರೆಸ್ ಎಂದರೆ ಎಸ್.ಎಂ ಕೃಷ್ಣ ಎನ್ನುವ ಕಾಲವೊಂದಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಅಧಿಕಾರಕ್ಕೆ ತರುವಲ್ಲಿ ಎಸ್.ಎಂ ಕೃಷ್ಣ…

ಬೆಳಗಾವಿ || ರಾಜ್ಯದಲ್ಲಿ ಸದ್ದು ಮಾಡುತ್ತಿರುವ  ಬಾಣಂತಿಯರ ಸಾವು ಪ್ರಕರಣ;  ಈ ವರೆಗೆ ರಾಜ್ಯದಲ್ಲಿ ಒಟ್ಟು 3,364 ಬಾಣಂತಿಯರು ಮೃತ

ಬೆಳಗಾವಿ: ಕಳೆದ ಐದು ವರ್ಷಗಳಲ್ಲಿ ಕರ್ನಾಟಕದಲ್ಲಿ 3,364 ಬಾಣಂತಿಯರು ಸಾವಿಗೀಡಾಗಿರುವುದಾಗಿ ಸಿಎಂ ಕಚೇರಿ ಮಾಹಿತಿ ನೀಡಿದೆ. ಈ ಸಂಬಂಧ ಅಂಕಿಅಂಶ ನೀಡಿರುವ ಮುಖ್ಯಮಂತ್ರಿಗಳ ಕಚೇರಿ 2019-20 ರಿಂದ…

ಬೆಂಗಳೂರು || ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ: ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಬಿಬಿಎಂಪಿ, ಬೆಸ್ಕಾಂ, ಆರೋಗ್ಯ ಇಲಾಖೆ ಸೇರಿದಂತೆ ರಾಜ್ಯದ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ…

ಬೆಂಗಳೂರು || ಅಮಾನತು ವಿರುದ್ಧ ಪಿಡಿಒ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ತಮ್ಮ ಅಮಾನತನ್ನು ಪ್ರಶ್ನಿಸಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಬ್ಬರು ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ತಮ್ಮ ವಿರುದ್ಧದ ಕ್ರಿಮಿನಲ್ ಮೊಕದ್ದಮೆ ಇತ್ಯರ್ಥವಾಗಬೇಕಿದ್ದು, ಅಲ್ಲಿಯವರೆಗೂ…