ರಾಯಚೂರು || ರಾಜ್ಯದಲ್ಲಿ ಹಲವೆಡೆ ಬೆಳ್ಳಂ ಬೆಳಗ್ಗೆ ಲೋಕಾ ಶಾಕ್

ರಾಯಚೂರು: ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ರಾಯಚೂರು, ಬೆಳಗಾವಿ, ಬಾಗಲಕೋಟೆಯಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ರಾಯಚೂರು ಜಿ.ಪಂ.ಲೆಕ್ಕಪತ್ರ ಸಹಾಯಕ ಅಧಿಕಾರಿ ನರಸಿಂಗ್ ರಾವ್ ಗುಜ್ಜರ್…

ರಾಯಚೂರು || ಮಹಿಳೆಯನ್ನ ಸಾರ್ವಜನಿಕವಾಗಿಯೇ ಮರಕ್ಕೆ ಕಟ್ಟಿ ಮನಬಂದಂತೆ ಥಳಿತ

ರಾಯಚೂರು : ವ್ಯಕ್ತಿ ಸಾವಿಗೆ ಪರಿಚಯಸ್ಥ ಮಹಿಳೆಯೇ (woman) ಕಾರಣವೆಂದು ಆರೋಪಿಸಿ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿಯಲ್ಲಿ ನಡೆದಿದೆ.…

ರಾಯಚೂರು || ರಾಯರ ಭಕ್ತರೇ ಎಚ್ಚರ || ಮಂತ್ರಾಲಯದಲ್ಲಿದೆ ವಂಚಕರ ಜಾಲ : ನಕಲಿ UPI ಮೂಲಕ ಭಕ್ತರಿಗೆ ವಂಚನೆ

ರಾಯಚೂರು: ಗುರು ರಾಯರ ಸನ್ನಿಧಿ ಮಂತ್ರಾಲಯದಲ್ಲಿ ಅಡ್ವಾನ್ಸ್ ರೂಂ ಬುಕ್ ಮಾಡುವ ರಾಯರ ಭಕ್ತರು ಇನ್ನು ಮುಂದೆ ಸಾಕಷ್ಟು ಎಚ್ವರಿಕೆ ವಹಿಸಬೇಕಿದೆ. ಯಾಕೆಂದರೆ ರೂಂ ಬುಕ್ಕಿಂಗ್, ಪ್ರಸಾದ,…

ರಾಯಚೂರು || ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಪತಿ ಸಾ*; ಸಚಿವರಿಗೆ ಮಂಗಳ ಸೂತ್ರ ಕಳಿಸಿದ ಪತ್ನಿ!

ರಾಯಚೂರು: ಆತ್ಮಹತ್ಯೆಗೆ ಶರಣಾದ ವ್ಯಕ್ತಿಯೊಬ್ಬನ ಪತ್ನಿ ಗುರುವಾರ ಗೃಹ ಸಚಿವ ಜಿ ಪರಮೇಶ್ವರ ಅವರಿಗೆ ಮಂಗಳಸೂತ್ರ ಕಳುಹಿಸಿದ್ದು, ಪತಿಯ ಸಾವಿಗೆ ಕಾರಣವಾದ ಕಂಪನಿಯ ಸಿಬ್ಬಂದಿಯ ವಿರುದ್ಧ ಕ್ರಮ…

ರಾಯಚೂರು || ಬಸ್ – ಟ್ರ್ಯಾಕ್ಟರ್ ನಡುವೆ ಅಪಘಾತ : ನವವಿವಾಹಿತೆ ಸಾವು

ರಾಯಚೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಕೂಲಿ ಕಾರ್ಮಿಕ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು 18 ಕೂಲಿಕಾರ್ಮಿಕರು ಗಾಯಗೊಂಡಿರುವ ಘಟನೆ ರಾಯಚೂರಿನ ಮುದಗಲ್…

ರಾಯಚೂರು || ಭೀಕರ ಅಪಘಾತ : ಮೂವರು ವಿದ್ಯಾರ್ಥಿಗಳು ಸೇರಿ ನಾಲ್ವರು ಸಾವುRaichur || Fatal accident: Four people including three students die

ರಾಯಚೂರು : ಆಂಧ್ರ ಪ್ರದೇಶದ ಮಂತ್ರಾಲಯ ಸಂಸ್ಕೃತ ವಿದ್ಯಾಪೀಠದ ವಾಹನ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಹಾಗೂ ಚಾಲಕ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ಹೊರವಲಯದಲ್ಲಿ ಮಂಗಳವಾರ…

ರಾಯಚೂರು || ರಾಯಚೂರಿನ ಮೃತ್ಯುಂಜಯ ಮಠ, ಗೋಶಾಲೆ ನೆಲಸಮ: ಸರ್ಕಾರಿ ಜಾಗ ಒತ್ತುವರಿ ತೆರವು ಕಾರ್ಯಾಚರಣೆ

ರಾಯಚೂರು: ತಾಲೂಕಿನ ಏಗನೂರು (Eganur) ಗ್ರಾಮದ ಬಳಿಯ ಮೃತ್ಯುಂಜಯ ಮಠ ಹಾಗೂ ಗೋಶಾಲೆಯನ್ನು ಅಧಿಕಾರಿಗಳು ಬೆಳ್ಳಂಬೆಳಿಗ್ಗೆಯಿಂದ ಕಾರ್ಯಾಚರಣೆ ನಡೆಸಿ ತೆರವು ಮಾಡುತ್ತಿದ್ದಾರೆ. ಸುಮಾರು 4 ಎಕರೆ ಸರ್ಕಾರಿ…

ಬೆಂಗಳೂರು || ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ: ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಬಿಬಿಎಂಪಿ, ಬೆಸ್ಕಾಂ, ಆರೋಗ್ಯ ಇಲಾಖೆ ಸೇರಿದಂತೆ ರಾಜ್ಯದ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ…

ರಾಯಚೂರು ನಗರಸಭೆ ಇನ್ಮುಂದೆ ಮಹಾನಗರ ಪಾಲಿಕೆ: ನಗರಾಭಿವೃದ್ಧಿ ಇಲಾಖೆಯಿಂದ ಅಧಿಸೂಚನೆ

ರಾಯಚೂರು: ರಾಯಚೂರು ನಗರಸಭೆಯನ್ನು ರಾಯಚೂರು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೆ ಏರಿಸುವ ಮೂಲಕ ರಾಜ್ಯ ಸರ್ಕಾರ ಅಧಿಕೃತವಾಗಿ ಅಧಿಸೂಚನೆ ಹೊರಡಿಸಿದೆ. ಮಹಾನಗರ ಪಾಲಿಕೆಯನ್ನಾಗಿ ಮಾಡುವುದಕ್ಕೆ ಇತ್ತೀಚೆಗೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು.…

ಮದುವೆ ಫಿಕ್ಸ್ ಆದ ಬೆನ್ನಲ್ಲೇ ರಾಯರ ದರ್ಶನ ಪಡೆದ ಡಾಲಿ ಧನಂಜಯ್

ರಾಯಚೂರು: ಮದುವೆ ಅನೌನ್ಸ್ ಮಾಡಿದ ಬಳಿಕ ರಾಯಚೂರಿನ ಮಂತ್ರಾಲಯಕ್ಕೆ ಭೇಟಿ ನೀಡಿದ ನಟ ಡಾಲಿ ಧನಂಜಯ್, ರಾಯರ ದರ್ಶನ ಪಡೆದಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ…