ಭೂಸ್ವಾಧೀನಕ್ಕೆ BJP ಸರ್ಕಾರಕ್ಕೆ ಸಹಕಾರ ಕೊಟ್ಟವರು ಈಗ ನನ್ನನ್ನು ಪ್ರಶ್ನೆ ಮಾಡುತ್ತಿರುವುದೇಕೆ: DCM ಪ್ರಶ್ನೆ.
ರಾಮನಗರ:“ಬಿಡದಿಯಲ್ಲಿ ಗ್ರೇಟರ್ ಬೆಂಗಳೂರು ಸಮಗ್ರ ನಗರ ಯೋಜನೆಗೆ ವಿರೋಧ ಮಾಡುತ್ತಿರುವ ದೇವೇಗೌಡರು, ಕುಮಾರಸ್ವಾಮಿ, ಮಾಜಿ ಶಾಸಕ ಮಂಜುನಾಥ್ ಅವರು, ಬಿಜೆಪಿ ಸರ್ಕಾರ 900 ಎಕರೆ ಜಾಗವನ್ನು ಕೆಐಎಡಿಬಿಎಗೆ…