ಜಾಮೀನು ಸಿಕ್ಕರೂ ಜೈಲಲ್ಲೇ ಚಿನ್ನಯ್ಯ!

ಬುರುಡೆ ಕೇಸ್ ಆರೋಪಿ ಮಾಸ್ಕ್‌ಮ್ಯಾನ್‌ಗೆ ಜಾಮೀನು ಮಂಜೂರು ಶಿವಮೊಗ್ಗ: ಧರ್ಮಸ್ಥಳ ‘ಬುರುಡೆ’ ಕೇಸ್​​ ಪ್ರಕರಣದ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಕೋರ್ಟ್​​ ಜಾಮೀನು ನೀಡಿ ವಾರ ಕಳೆದರೂ ಬಿಡುಗಡೆ…

ಮದುವೆಯ ಮರುದಿನವೇ ಮದುಮಗನ ದಾರುಣ ಸಾ*ವು.

ಶಿವಮೊಗ್ಗ : ಶಿವಮೊಗ್ಗ ಮೂಲದ ಯುವಕ ಮದುವೆಯಾದ ಮರುದಿನವೇ ಸಾವನ್ನಪ್ಪಿರುವ ಮನಕಲಕುವ ಘಟನೆ  ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ಸಮೀಪದ ಬಂಡ್ರಿ ಗ್ರಾಮದಲ್ಲಿ ನಡೆದಿದ್ದು, ಸಂಭ್ರಮದ ಮನೆಯಲ್ಲಿ ಸೂತಕ ಆವರಿಸಿದೆ. …

ಯಾವಾಗ ಏನು ಬೇಕಾದರೂ ಆಗಬಹುದು: ಬಿ.ಎಸ್. ಯಡಿಯೂರಪ್ಪ ಹೇಳಿಕೆ.

ಶಿವಮೊಗ್ಗ: ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಆಂತರಿಕ ಕಿತ್ತಾಟ ಮತ್ತು ಅಭಿವೃದ್ಧಿ ಕಾರ್ಯಗಳ ಕೊರತೆಯ ಬಗ್ಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕಿಡಿ ಕಾರಿದ್ದಾರೆ. ಕಳೆದ ಆರೆಂಟು ತಿಂಗಳಿಂದ ಸರ್ಕಾರವು ಮುಖ್ಯಮಂತ್ರಿ…

ಕಿರುಕುಳಕ್ಕೆ ಬೇಸತ್ತು ನವವಿವಾಹಿತೆಯ ಆತ್ಮ*ತ್ಯೆ.

ಶಿವಮೊಗ್ಗ : ಗಂಡನ ಮನೆಯವರ ಕಿರುಕುಳ ತಾಳಲಾರದೆ ಗೃಹಿಣಿಯೊಬ್ಬಳು ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಲತಾ ಎನ್ನುವ ಮಹಿಳಾ ಭದ್ರಾ ಬಲದಂಡೆ ನಾಲೆಗೆ ಹಾರಿ…

 “ಶಿವಮೊಗ್ಗ ವ್ಯಾಪಾರಿ ಮೇಲೆ ಹ*ಲ್ಲೆ: ಹಿಂದೂ ಸೇರಿ ಮೂವರು ಬಂಧಿತರು; ಪೊಲೀಸ್ ಕಾರ್ಯಾಚರಣೆ ಜೋರು”.

ಶಿವಮೊಗ್ಗ: ಮನೆಯಿಂದ ಬಸ್ ನಿಲ್ದಾಣದತ್ತ ತೆರಳುತ್ತಿದ್ದ ಪಾತ್ರೆ ವ್ಯಾಪಾರಿ ಹರೀಶ್​​ ಮೇಲೆ ಜಾತಿ ಕೇಳಿ ಹಲ್ಲೆ ನಡೆಸಿದ ಆರೋಪ ಪ್ರಕರಣಕ್ಕೆ ಟ್ವಿಸ್ಟ್​ ಸಿಕ್ಕಿದೆ. ಹರೀಶ್ ಮೇಲಿನ ಪ್ರಕರಣವು ಕೋಮು…

KMF ಶಿಮೂಲ್‌ನಲ್ಲಿ 194 ಹುದ್ದೆಗಳ ನೇಮಕಾತಿ – ಅರ್ಜಿ ಆಹ್ವಾನ.

ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಲ್ಲಿ ವಿವಿಧ ವಿಭಾಗಗಳ 194 ಖಾಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ನೇರ ನೇಮಕಾತಿ…

ವರದಕ್ಷಿಣ ಹಿಂಸೆಗೆ ಯುವತಿ ಬ* – ಪೋಷಕರು ಗಂಭೀರ ಆರೋಪ

ಶಿವಮೊಗ್ಗ: ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಎನ್.ಆರ್.ಪುರ ಮೂಲದ ಗೃಹಿಣಿ ಮೃತಪಟ್ಟಿದ್ದು, ಪತಿ ಮನೆಯವರೇ ಕೀಟನಾಶಕ ಕೊಟ್ಟು ಮಗಳನ್ನ ಕೊಲೆ ಮಾಡಿದ್ದಾರೆ ಎಂದು ಮಹಿಳೆಯ ಪೋಷಕರು ಆರೋಪಿಸಿದ್ದಾರೆ. ಚಿಕಿತ್ಸೆ…

ಶಿವಮೊಗ್ಗದಲ್ಲಿ ಜಾತಿಗಣತಿ ಹೆಸರಿನಲ್ಲಿ ಹ*: ಮಹಿಳೆ ಮೇಲೆ ರಾಡ್‌ನಿಂದ ಹ*, ದರೋಡೆ ಯತ್ನ ಶಂಕೆ.

ಶಿವಮೊಗ್ಗ: ಜಾತಿಗಣತಿ ಹೆಸರಿನಲ್ಲಿ ಬಂದ ದುಷ್ಕರ್ಮಿಗಳು ದರೋಡೆಗೆ ಯತ್ನಿಸಿರುವ ಆರೋಪ ಶಿವಮೊಗ್ಗದಲ್ಲಿ ಕೇಳಿಬಂದಿದೆ. ಮನೆಯಲ್ಲಿ ಪುರುಷರಿಲ್ಲದ ವೇಳೆ ಗಣತಿ ಹೆಸರಿನಲ್ಲಿ ಬಂದವರು, ಆಧಾರ್ ಕಾರ್ಡ್ ತೋರಿಸುವಂತೆ ಹೇಳಿದ್ದಾರೆ. ಈ…

ಮಗಳನ್ನು ಕೊಂ* ತಾನೂ ನೇಣಿಗೆ ಶರಣಾದ ತಾಯಿ: ಶಿವಮೊಗ್ಗದಲ್ಲಿ ದಾರುಣ ಘಟನೆ.

ಶಿವಮೊಗ್ಗ: ನಗರದ ಶರಾವತಿ ವಸತಿಗೃಹದಲ್ಲಿ ನಂಬಲಾರದ ದಾರುಣ ಘಟನೆ ನಡೆದಿದೆ. ತಾಯಿ ತನ್ನ 11 ವರ್ಷದ ಮಗಳನ್ನು ಕೊಂದು ತಾನೂ ನೇಣಿಗೆ ಶರಣಾದ ಹೃದಯವಿದ್ರಾವಕ ಘಟನೆ ವರದಿಯಾಗಿದೆ.…

ಭದ್ರಾ ಕಾಲುವೆಗೆ ತಳ್ಳಿ ಪ್ರಿಯಕರನಿಂದಲೇ ಕೊ*ಲೆ; ಬಾಗಲಕೋಟೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ.

ಶಿವಮೊಗ್ಗ: ಪ್ರೀತಿಯ ಗಲಾಟೆಯಿಂದ ಪ್ರೇರಿತ ಭದ್ರಾವತಿಯಲ್ಲಿ ಹೃದಯಂಗಮ ಘಟನೆ, ಸೂರ್ಯ ಮತ್ತು ತಂದೆ ಸ್ವಾಮಿ ಆರೋಪಿಗಳಾಗಿ ವಶಕ್ಕೆ; ಬಾಗಲಕೋಟೆಯ ಮಧುರಖಂಡಿಯಲ್ಲಿ 35-40 ವರ್ಷದ ಮಹಿಳೆಯ ಅಪರಿಚಿತ ಶವ…