ಶಿವಮೊಗ್ಗ || ಶಿಕ್ಷಕನಿಂದ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ: ಪೋಕ್ಸೊ ಕೇಸ್ ದಾಖಲು

ಶಿವಮೊಗ್ಗ : ತಾಯಿಯ ನಂತರ ಶಿಕ್ಷಕನಿಗೆ ದೇವರ ಸ್ಥಾನವನ್ನು ನೀಡಲಾಗುತ್ತದೆ. ಆದರೆ ಇಲ್ಲೊಬ್ಬ ಪಾಪಿ ಶಿಕ್ಷಕರ ವೃತ್ತಿಗೆ ಮಸಿ ಬಡಿದಿದ್ದಾನೆ. ವಿದ್ಯಾರ್ಥಿಗಳ ಮೇಲೆ ತನ್ನ ಕಾಮುಕ ಕಣ್ಣು…

ಪಂಚ ಗ್ಯಾರಂಟಿ ಎಲ್ಲಿವರೆಗೆ ಇರುತ್ತೆ? ಉತ್ತರ ನೀಡಿದ ಮಧು ಬಂಗಾರಪ್ಪ

ಶಿವಮೊಗ್ಗ: ಗ್ಯಾರಂಟಿಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಗ್ಯಾರಂಟಿಗಳು ಐದು ವರ್ಷ ಮುಂದುವರಿಯುತ್ತದೆ. ಗ್ಯಾರಂಟಿ ನಿಲ್ಲಿಸುವ ಬಗ್ಗೆ ಪ್ರಶ್ನೆಯು ಕೇಳಬೇಡಿ ಎಂದು ಸಚಿವ ಮಧು ಬಂಗಾರಪ್ಪ ಅವರು ಸ್ಪಷ್ಟಣೆ…

ರಾಜ್ಯದಲ್ಲಿ ‘ಭಾಗ್ಯಲಕ್ಷ್ಮೀ ಬಾಂಡ್ ಯೋಜನೆ’ ಸ್ಥಗಿತಗೊಳಿಸಿಲ್ಲ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ

ಶಿವಮೊಗ್ಗ: ಭಾಗ್ಯಲಕ್ಷ್ಮಿ ಬಾಂಡ್  ಸ್ಥಗಿತಗೊಳಿಸಿಲ್ಲ. ಇದನ್ನು ನಿಲ್ಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಇದು ನಿರಂತರವಾಗಿ ನಡೆಯಲಿದೆ. ಮಗುವಿಗೆ 21 ವರ್ಷ ಮುಗಿದ ಬಳಿಕ ಬಾಂಡ್ ಮೊತ್ತ ಫಲಾನುಭವಿಗಳಿಗೆ ಸೇರುತ್ತದೆ…

‘ಸಿಎಂ ವಿರುದ್ಧ ಷಡ್ಯಂತ್ರ’: ಶಿವಮೊಗ್ಗದಲ್ಲಿ ಅಹಿಂದ ವರ್ಗಗಳ ಪ್ರತಿಭಟನೆ

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತರ ರೂಪಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾ ಅಹಿಂದ ವರ್ಗಗಳ ವತಿಯಿಂದ ನಗರದ ಶಿವಪ್ಪ ನಾಯಕ ವೃತ್ತದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಲಾಯಿತು.…

ವಯನಾಡು ಸಂತ್ರಸ್ಥರಿಗೆ 9ನೇ ತರಗತಿ ವಿದ್ಯಾರ್ಥಿನಿಯಿಂದ ದೇಣಿಗೆ

ಶಿವಮೊಗ್ಗ: ವಯನಾಡು ಸಂತ್ರಸ್ಥ ನಿಧಿಗೆ ರಾಷ್ಟ್ರೀಯ ಕಬ್ಬಡಿ ಕ್ರೀಡಾಪಟು ಒಬ್ಬರು ಕ್ರೀಡಾ ವೇತನ ದೇಣಿಗೆ ನೀಡಿದ್ದಾರೆ. ವಯನಾಡಿನಲ್ಲಿ ಬೃಹತ್ ಭೂಕುಸಿತ ಸಂಭವಿಸಿದ ಪರಿಣಾಮ ಸಾಕಷ್ಟು ಆಸ್ತಿ ಹಾಗೂ…

ಪ್ರವಾಸಿಗರಿಗೆ ಗುಡ್ ನ್ಯೂಸ್: ಸರ್ವಋತು ಪ್ರವಾಸಿ ತಾಣವಾಗಿ ‘ಜೋಗ ಜಲಾಶಯ’ ಅಭಿವೃದ್ಧಿ

ಪ್ರಸ್ತುತ ಶರಾವತಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಜೋಗ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ. ವಾರಾಂತ್ಯದ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು, ಜೋಗ ಜಲಪಾತದ ವೈಭವವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.…

ರೇಷ್ಮೆ ಇಲಾಖೆಯ ವಿವಿಧ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ರೇಷ್ಮೆ ಇಲಾಖೆಯು 2024-25ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಗಳಾದ ಹೊಸ ಹಿಪ್ಪುನೇರಳೆ ನಾಟಿ ಮತ್ತು ಹಿಪ್ಪು ನೇರಳೆ ನರ್ಸರಿ ಸ್ಥಾಪನೆ ಮಾಡಲು ಸಹಾಯಧನಕ್ಕಾಗಿ ಆರ್ಹರಿಂದ…

ತುಂಬಿದ ಭದ್ರಾ ಅಣೆಕಟ್ಟು : ನಾಲ್ಕು ಕ್ರಸ್ಟ್​ ಗೇಟ್​ ಮೂಲಕ ನೀರು ಹೊರಕ್ಕೆ

ಶಿವಮೊಗ್ಗ: ನಾಡಿನ ಜೀವನದಿಯಾದ ಭದ್ರಾ ಅಣೆಕಟ್ಟು ತುಂಬಿದ್ದು, ಅಣೆಕಟ್ಟೆಯಿಂದ 12 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಜಿಲ್ಲೆಯ ಭದ್ರಾವತಿ ತಾಲೂಕಿನ ಬಿಆರ್​ಪಿಯಲ್ಲಿ ಇರುವ ಭದ್ರಾ ಅಣೆಕಟ್ಟೆ 186…

ಹೈಟೆಕ್ ಹಾರ್ವೆಸ್ಟರ್ ಹಬ್ಗಳಿಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ : ಹೈಟೆಕ್ ಹಾರ್ವೇಸ್ಟರ್ ಹಬ್ ಸ್ಥಾಪಿಸಲು ಅವಕಾಶ ನೀಡಲು ಪ್ರತಿ ಘಟಕಕ್ಕೆ ಒದಗಿಸುವ ಅನುದಾನದಲ್ಲಿ ಶೇ.40 ರಿಂದ ಶೆ.70 ರಷ್ಟು ಸಹಾಯಧನ ಒದಗಿಸಲಾಗುತ್ತಿದ್ದು, ಆಸಕ್ತರಿಂದ ಅರ್ಜಿ…

ಶಿವಮೊಗ್ಗ: ಮಳೆಗೆ ಮನೆ ಗೋಡೆ ಕುಸಿದು ದಂಪತಿ, ಮಕ್ಕಳಿಗೆ ಗಾಯ

ಶಿವಮೊಗ್ಗ: ನಿರಂತರ ಮಳೆಯಿಂದಾಗಿ ಮನೆ ಗೋಡೆ ಕುಸಿದು ನಾಲ್ವರು ಗಾಯಗೊಂಡಿರುವ ಘಟನೆ ಶಿಕಾರಿಪುರ ತಾಲೂಕು ಕಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವಮೂರ್ತಿ ಎಂಬವರಿಗೆ ಸೇರಿದ ಮನೆ ಶೇ.80ರಷ್ಟು ಕುಸಿದಿದೆ. ಶಿವಮೂರ್ತಿ,…