‘ಜ್ಞಾನಸಿರಿ’ಗೆ ಬಸ್ ಸಂಚಾರ ಆರಂಭ
ತುಮಕೂರು: ತಾಲ್ಲೂಕಿನ ಬಿದರೆಕಟ್ಟೆ ಬಳಿಯ ವಿಶ್ವವಿದ್ಯಾಲಯದ ನೂತನ ‘ಜ್ಞಾನಸಿರಿ’ ಕ್ಯಾಂಪಸ್ಗೆ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭವಾಗಿದ್ದು, ನಗರದ ವಿ.ವಿ ಮುಂಭಾಗ ಶಾಸಕ ಬಿ.ಸುರೇಶ್ಗೌಡ ಬಸ್ಗೆ ಚಾಲನೆ ನೀಡಿದರು.…
ನಿಮ್ಮಿಂದ ನಿಮಗಾಗಿ | Pragathi Media Networks Venture
ತುಮಕೂರು: ತಾಲ್ಲೂಕಿನ ಬಿದರೆಕಟ್ಟೆ ಬಳಿಯ ವಿಶ್ವವಿದ್ಯಾಲಯದ ನೂತನ ‘ಜ್ಞಾನಸಿರಿ’ ಕ್ಯಾಂಪಸ್ಗೆ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭವಾಗಿದ್ದು, ನಗರದ ವಿ.ವಿ ಮುಂಭಾಗ ಶಾಸಕ ಬಿ.ಸುರೇಶ್ಗೌಡ ಬಸ್ಗೆ ಚಾಲನೆ ನೀಡಿದರು.…
ತುಮಕೂರು: ಒಳ ಮೀಸಲಾತಿ ಜಾರಿಗೆ ಪಟ್ಟು ಹಿಡಿದಿರುವ ಮಾದಿಗ ಸಮುದಾಯದ ಮುಖಂಡರು, ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ನಗರದಲ್ಲಿ ಬುಧವಾರ ಒಳ ಮೀಸಲಾತಿ ಚಿಂತನಾ- ಮಂಥನ…
ತುಮಕೂರು:- ಬುದ್ದಿವಾದ ಹೇಳಿದ ತಾಯಿಯನ್ನ ಕೊಲೆ ಮಾಡಿದ್ದ ಮಗನಿಗೆ ಕೊಲೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ತುಮಕೂರು ಅಪರ ಜಿಲ್ಲಾ ಮತ್ತು ಸತ್ರ…
ತುಮಕೂರು:- ನಟ ದುನಿಯಾ ವಿಜಯ್, ನಟಿ ರಚಿತಾ ರಾಮ್ ಅಭಿನಯದ ಚೌಡಯ್ಯ ಚಿತ್ರತಂಡದ ಕಾರನ್ನು ಚಿತ್ರೀಕರಣದ ವೇಳೆ ಆರ್ ಟಿಒ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಆರ್ ಟಿ…
ತುಮಕೂರು:- ಬಂಡೆ ಸ್ಪೋಟಿಸುವ ಸ್ಪೋಟಕ ಸಿಡಿದು ಬಾಲಕ ಮೂರು ಬೆರಳು ಛಿದ್ರ ಛಿದ್ರವಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಬಂಡೆ ಛಿದ್ರಗೊಳಿಸುವ ಸ್ಫೋಟಕ ಸಿಡಿದು ಬಾಲಕನಿಗೆ ಗಂಭೀರ ಗಾಯವಾಗಿರುವ…
ತುಮಕೂರು: ಜಾತಿಗಣತಿ ವರದಿ ಅನುಷ್ಠಾನಕ್ಕೆ ತರುವ ವಿಚಾರದ ಕುರಿತು ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಎಸ್ಆರ್ ಶ್ರೀನಿವಾಸ್ ವಿರೋಧ ವ್ಯಕ್ತಪಡಿಸಿದ್ದಾರೆ. ಗುಬ್ಬಿ ಶಾಸಕ ಎಸ್ಆರ್ ಶ್ರೀನಿವಾಸ್ ಜಾತಿಗಣತಿ…
ಮಧುಗಿರಿ: ‘ಎತ್ತಿನಹೊಳೆ ಯೋಜನೆಯಲ್ಲಿ ಕೊರಟಗೆರೆ ಮತ್ತು ಮಧುಗಿರಿ ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗಾಗಿ ರಾಜ್ಯ ಸರ್ಕಾರ ₹575 ಕೋಟಿ ಬಿಡುಗಡೆ ಮಾಡಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ…
ತುಮಕೂರು : ಮುಡಾ ಹಗರಣದ A2 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಮಾತ್ರವಲ್ಲದೇ ಕಾಂಗ್ರೆಸ್ ಕೆಲ ನಾಯಕರು ಸಹ ರಾಜೀನಾಮೆಗೆ…
ತುಮಕೂರು: ದಲಿತ ಸಂಘಟನೆ ಸಮಾವೇಶದ ಸಮಾರೋಪದಲ್ಲಿ ಭಾಗಿಯಾಗಲು ತುಮಕೂರಿಗೆ ಆಗಮಿಸಿದ್ದ ಸಚಿವ ಸತೀಶ್ ಜಾರಕಿಹೊಳಿ ಅವರು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರನ್ನು ಎಸ್ಎಸ್ಐಟಿ ಅತಿಥಿಗೃಹದಲ್ಲಿ ಭೇಟಿಯಾಗಿ ಜೊತೆಯಲ್ಲಿ…
ತುಮಕೂರು: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ, ಕಾರಿನಲ್ಲಿದ್ದ ನಾಲ್ವರಿಗೆ ಸ್ಥಿತಿ ಗಂಭೀರವಾಗಿದೆ. ಇರಕಸಂದ್ರ ಕಾಲೋನಿ ಬಳಿಯಿರುವ ವಡ್ಡರಹಳ್ಳಿ ಬಳಿ ಈ ಘಟನೆ ನಡೆದಿದೆ.…