ಶಿರಾ || ಗೊಬ್ಬರ ತುಂಬಿಕೊಂಡು ಹೋಗುತ್ತಿದ್ದ ಲಾರಿ ಬೃಹತ್ ಲಾರಿ ಪಲ್ಟಿ
ಶಿರಾ; ಕುರಿ ಗೊಬ್ಬರವನ್ನು ತುಂಬಿಕೊOಡು ಹೋಗುತ್ತಿದ್ದ ಲಾರಿಯೊಂದು ಪಲ್ಟಿಯಾಗಿರುವ ಘಟನೆ ಶಿರಾದಲ್ಲಿ ನೆಡೆದಿದೆ. ಲಾರಿಯನ್ನ ಎಡಭಾಗಕ್ಕೆ ಎಳೆದ ಪರಿಣಾಮವಾಗಿ ರಸ್ತೆಯಿಂದ ತಗ್ಗು ಪ್ರದೇಶಕ್ಕೆ ಲಾರಿ ಉರುಳಿದೆ. ಅಡಕೆ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಶಿರಾ; ಕುರಿ ಗೊಬ್ಬರವನ್ನು ತುಂಬಿಕೊOಡು ಹೋಗುತ್ತಿದ್ದ ಲಾರಿಯೊಂದು ಪಲ್ಟಿಯಾಗಿರುವ ಘಟನೆ ಶಿರಾದಲ್ಲಿ ನೆಡೆದಿದೆ. ಲಾರಿಯನ್ನ ಎಡಭಾಗಕ್ಕೆ ಎಳೆದ ಪರಿಣಾಮವಾಗಿ ರಸ್ತೆಯಿಂದ ತಗ್ಗು ಪ್ರದೇಶಕ್ಕೆ ಲಾರಿ ಉರುಳಿದೆ. ಅಡಕೆ…
ಪಾವಗಡ: ತಾಲ್ಲೂಕಿನ ವೆಂಕಟಾಪುರ ಗ್ರಾಮ ಪಂಚಾಯಿತಿಯಲ್ಲಿ ಭಾರಿ ಗೋಲ್ಮಾಲ್ ನಡೆದಿದ್ದು, ತನಿಖೆಯಾಗುವ ತನಕ ಗ್ರಾಮ ಸಭೆಯನ್ನು ನಡೆಸಬಾರದೆಂದು ಗ್ರಾಮಸ್ಥರು ಪ್ರತಿಭಟಿಸಿದ ಘಟನೆ ಗುರುವಾರ ನಡೆದಿದೆ. 2023-24 ನೆ…
ಮಧುಗಿರಿ: ಕರ್ಪೂರದ ಘಾಟು ವಾಸನೆಗೆ ಮರದಲ್ಲಿದ್ದ ಹೆಜ್ಜೇನು ಹುಳುಗಳು ಮೇಲೆದ್ದು ಸಮೀಪದಲ್ಲಿದ್ದ ಜನರ ಮೇಲೆ ದಾಳಿ ನಡೆಸಿರುವ ಘಟನೆ ಗುರುವಾರ ನಡೆದಿದೆ. ಪಟ್ಟಣದ ರಾಘವೇಂದ್ರ ಸ್ವಾಮಿ ದೇವಾಲಯದ…
ತುಮಕೂರು:- ಹತ್ತು ವರ್ಷದ ಹಿಂದಿನ ಜಾತಿ ಗಣತಿ ವರದಿಯನ್ನು ಜಾರಿ ಮಾಡುವುದು ನ್ಯಾಯೋಚಿತವಲ್ಲ ಎಂದು ಶ್ರೀ ಸಿದ್ಧಗಂಗಾ ಮಠದ ಮಠಾಧ್ಯಕ್ಷ ಶ್ರೀ ಸಿದ್ಧಲಿಂಗಸ್ವಾಮೀಜಿ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ…
ತುಮಕೂರು : ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ಕುಡಿಯುವ ನೀರನ್ನು ಪೂರೈಕೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅಧಿಕಾರಿಗಳಿಗೆ ಕಟ್ಟುನಿಟ್ಟಿನ…
ತುಮಕೂರು : ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾದ್ಯಂತ ಏಪ್ರಿಲ್ 26 ರಿಂದ ಜೂನ್ 4 ರವರೆಗೆ ಜಾನುವಾರುಗಳಿಗಾಗಿ ಹಮ್ಮಿಕೊಳ್ಳಲಾಗುವ 7 ನೇ ಸುತ್ತಿನ ಕಾಲುಬಾಯಿ…
ತುಮಕೂರು : ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ತಮ್ಮ ಮನೆ/ಅಂಗಡಿ/ನರ್ಸಿಂಗ್ ಹೋಂ/ಹೋಟೆಲ್/ಮಾಲ್ಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳನ್ನು ಹಸಿ ಕಸ ಮತ್ತು ಒಣ ಕಸವನ್ನಾಗಿ ವಿಂಗಡಿಸಿ ಕಸದ ವಾಹನಕ್ಕೆ ನೀಡಬೇಕು…
ತುಮಕೂರು : ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿ ಹರಡುತ್ತಿರುವ ಡೆಂಗ್ಯೂ, ಚಿಕನ್ಗುನ್ಯಾ, ಮಲೇರಿಯಾ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸುವಲ್ಲಿ ಸಾರ್ವಜನಿಕರು ಪಾಲಿಕೆಯೊಂದಿಗೆ ಕೈಜೋಡಿಸಬೇಕೆಂದು ಪಾಲಿಕೆ ಆಯುಕ್ತ ಬಿ.…
ಚನ್ನಬಸವ.ಎಂ ಕಿಟ್ಟದಾಳ್ . ತುಮಕೂರು : ನಗರದ ಶ್ರೀ ಶಿವಕುಮಾರಸ್ವಾಮೀಜಿ ವೃತ್ತದಲ್ಲಿ ಶ್ರೀಗಳಗಳ ಪ್ರತಿಮೆ ಪ್ರತಿಷ್ಠಾಪನೆ ಮಾಡ ಬೇಕೆಂದು ಸಾರ್ವಜನಿಕರ ಒತ್ತಾಯಗಳು ಹೆಚ್ಚಾಗಿವೆ. ಹೌದು ಈಗಾಗಲೆ ಕಳೆದ…
ಹುಳಿಯಾರು: ಪ್ರತಿದಿನ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿರುವ ಕರ್ನಾಟಕ ರಾಜ್ಯದ ಆರ್ಥಿಕ ಶೈಕ್ಷಣಿಕ ಸಾಮಾಜಿಕ ಪ್ರಗತಿಗಾಗಿ ನಡೆಸಿರುವ ಜಾತಿಗಣತಿ ಪಟ್ಟಿಯಲ್ಲಿ ಆರ್ಯವೈಶ್ಯ ಸಮಾಜದ ಹೆಸರೇ ಪ್ರಸ್ತಾಪವಾಗಿಲ್ಲ ಎಂದು ಕರ್ನಾಟಕ ಆರ್ಯವೈಶ್ಯ…