ತುಮಕೂರು || ಜಾತಿಗಣತಿ ವರದಿ ಜಾರಿ ಮಾಡಿ ಖಳನಾಯಕರಾಗಬೇಡಿ: ಸಿದ್ದರಾಮಯ್ಯಗೆ ಸೋಮಣ್ಣ ಟಾಂಗ್
ತುಮಕೂರು:- ಜಾತಿ ಗಣತಿ ವರದಿಯನ್ನು ಇನ್ನಷ್ಟು ಗೊಂದಲ ಮಾಡಿಕೊಳ್ಳಬೇಡಿ. ವರದಿಯನ್ನ ತಿರಸ್ಕಾರ ಮಾಡಿ. ಅದನ್ನ ಬಿಟ್ಟು ವರದಿ ಜಾರಿ ಮಾಡಿ ಕಳನಾಯಕರಾಗಬೇಡಿ ಎಂದು ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.…
ನಿಮ್ಮಿಂದ ನಿಮಗಾಗಿ | Pragathi Media Networks Venture
ತುಮಕೂರು:- ಜಾತಿ ಗಣತಿ ವರದಿಯನ್ನು ಇನ್ನಷ್ಟು ಗೊಂದಲ ಮಾಡಿಕೊಳ್ಳಬೇಡಿ. ವರದಿಯನ್ನ ತಿರಸ್ಕಾರ ಮಾಡಿ. ಅದನ್ನ ಬಿಟ್ಟು ವರದಿ ಜಾರಿ ಮಾಡಿ ಕಳನಾಯಕರಾಗಬೇಡಿ ಎಂದು ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.…
ತುಮಕೂರು- ಎಂಜಿನಿಯರಿoಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಇಂದಿನಿOದ ಆರಂಭವಾದ ಸಾಮಾನ್ಯ ಪ್ರವೇಶ (ಸಿಇಟಿ) ಪರೀಕ್ಷೆಯು ನಗರ ಸೇರಿದಂತೆ ಜಿಲ್ಲೆಯಾದ್ಯಂತ 25 ಪರೀಕ್ಷಾ ಕೇಂದ್ರಗಳಲ್ಲಿ ಸುಗಮವಾಗಿ…
ತುಮಕೂರು : ಡೀಸಲ್ ದರ, ಎಫ್.ಸಿ. ಶುಲ್ಕ ಸೇರಿದಂತೆ ಸಾರಿಗೆ ಇಲಾಖೆಯಲ್ಲಿನ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯಾದ್ಯಂತ ಪ್ರತಿಭಟನೆಯನ್ನು ಏಪ್ರಿಲ್ ೧೪ರ ಮಧ್ಯಾರಾತ್ರಿಯಿಂದ ಹಮ್ಮಿಕೊಂಡಿದ್ದು, ಇದರ ಅಂಗವಾಗಿ…
ಶ್ರೀ ಅಭಯ ಆಂಜನೇಯ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಧ್ವಜಸ್ತಂಬ ಪ್ರತಿಷ್ಠಾಪನೆ ಬಹಳ ವಿಜೃಂಭಣೆಯಿOದ ನೆರವೇರಿತು, ಪ್ರತಿಷ್ಠಾಪನೆ ಸಂದರ್ಭದಲ್ಲಿ ಶ್ರೀ ಕಾಗಿನೆಲೆ ಕನಕ ಗುರು ಪೀಠದ ಶ್ರೀಗಳಾದ…
ತುಮಕೂರು:- ಪೊಕ್ಸೋ ಪ್ರಕರಣದ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಮತ್ತು 1ಲಕ್ಷದ50 ಸಾವಿರ ದಂಡ ವಿಧಿಸಿ ತುಮಕೂರು ಎಸ್.ಟಿ.ಎಸ್.ಸಿ. –1 ನ್ಯಾಯಾಲಯದ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.…
ತುಮಕೂರು: ಎರಡನೇ ಅಂತಾರಾಷ್ಟ್ರೀಯ ನಿರ್ಮಣದ ವಿಚಾರ ರಾಜ್ಯ ರಾಜಕಾರಣದಲ್ಲಿ ಈಗ ಭಿನ್ನ ಮತವನ್ನು ಸೃಷ್ಠಿಸಿದೆ. ಸಚಿವರು, ಶಾಸಕರ ನಡುವೆ ಭಿನ್ನಮತೀಯತೆ ಆರಂಭವಾಗಿದ್ದು, ನಮ್ಮ ಭಾಗದಲ್ಲಿ ಆಗಬೇಕು ಎಂಬ…
ತುಮಕೂರು: ತುಮಕೂರು ನಗರದ ಟೌನ್‌ಹಾಲ್ ಮುಂಭಾಗದಲ್ಲಿ ಸುಮಾರು 12 ಅಡಿ ಎತ್ತರದ ಬಾಬಾ ಸಾಹೇಬರ ಕಂಚಿನ ಪ್ರತಿಮೆ ಪ್ರತಿಷ್ಠಾಪಿಸುವ ಮೂಲಕ ಜಿಲ್ಲೆಯ ದಲಿತರ ಬಹುದಿನಗಳ ಬೇಡಿಕೆ ಈಡೇರಿದೆ.…
ತುಮಕೂರು: ಮಹಾನಗರ ಪಾಲಿಕೆ ಆವರಣದಲ್ಲಿ ಏಪ್ರಿಲ್ 14ರಂದು ಏರ್ಪಡಿಸಿರುವ ಡಾ: ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ ಹಾಗೂ 134ನೇ ಜಯಂತಿ ಅಂಗವಾಗಿ ಅಂಬೇಡ್ಕರ್ ಜೀವನ ಚರಿತ್ರೆ ಕುರಿತು …
ತುಮಕೂರು: ಜಿಲ್ಲೆಯ ಗುಬ್ಬಿ ತಾಲ್ಲೂಕು ನಿಟ್ಟೂರು ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ 58 ಹಾಗೂ ತಿಪಟೂರಿನ ಶಾರದಾ ನಗರದಲ್ಲಿ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ 86 ಬದಲಿಗೆ…
ತುಮಕೂರು:- ಡಾ. ಬಿ.ಆರ್. ಅಂಬೇಡ್ಕರ್ ಕರ್ನಾಟಕದ ನಿಪ್ಪಾಣಿಯಲ್ಲಿ ಭಾಷಣ ಮಾಡಿ ಏ.10ಕ್ಕೆ 100 ವರ್ಷವಾಗುವ ಹಿನ್ನೆಲೆ ಬಿಜೆಪಿಯಿಂದ ಭೀಮಾ ಹೆಜ್ಜೆ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ರಥಯಾತ್ರೆಯು ಏ.11ರಂದು…