ತುಮಕೂರು ಕಾಂಗ್ರೆಸ್ ಭವನ ಜಾಗ ವಿವಾದ: CMಸೇರಿದಂತೆ ಹಲವರ ವಿರುದ್ಧ EDಗೆ ದೂರು.

ತುಮಕೂರು: ರಾಜ್ಯ ಸರ್ಕಾರವು ಕೊಪ್ಪಳ, ಬಾದಾಮಿ ಮತ್ತು ಪುತ್ತೂರಿನಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಸೂಕ್ತ ಜಾಗ ಮಂಜೂರು ಮಾಡುವ ನಿರ್ಧಾರ ಕೈಗೊಂಡಿದ್ದರೂ, ತುಮಕೂರಿನಲ್ಲಿ ಕಾಂಗ್ರೆಸ್ ಭವನ ಜಾಗ…

BJP ಸೇರ್ಪಡೆ ಗಾಸಿಪ್‌ಗೆ ತೆರೆ: ಶಾಸಕ ಬಾಲಕೃಷ್ಣ ವಿರುದ್ಧ ಏಕವಚನ ದಾಳಿ ನಡೆಸಿದ ರಾಜಣ್ಣ!

ತುಮಕೂರು: ಮಾಜಿ ಸಚಿವ ಕೆ.ಎನ್. ರಾಜಣ್ಣ ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ ಎಂಬ ಸುದ್ದಿ ಕಾಂಗ್ರೆಸ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಕಾಂಗ್ರೆಸ್ ಶಾಸಕ ಎಚ್.ಸಿ. ಬಾಲಕೃಷ್ಣ ಅವರು, “ರಾಜಣ್ಣ…

ತುಮಕೂರಿನಲ್ಲಿ ಪ್ರತ್ಯಕ್ಷ ಗೋಲ್ಡ್ ಮ್ಯಾನ್: ಮೈತುಂಬ 8.5 ಕೆಜಿ ಚಿನ್ನದ ಅಬ್ಬರ!

ತುಮಕೂರು:ದೇಶದಲ್ಲಿ ಗೋಲ್ಡ್ ಮ್ಯಾನ್ ಎಂದೇ ಪ್ರಸಿದ್ಧರಾದ ಸನ್ನಿ ನಾನಾಸಾಹೇಬ್ಇಂದು ತುಮಕೂರಿನಲ್ಲಿ ಪಬ್ಲಿಕ್ ಅಟ್ರಾಕ್ಷನ್ ಆಗಿ ಕಾಣಿಸಿಕೊಂಡಿದ್ದಾರೆ. ಪುಣೆ ಮೂಲದ ಈ ‘ಚಿನ್ನದ ಮನುಷ್ಯ’, ದೇಹದ ಮೇಲೆ ಬರೋಬ್ಬರಿ…

ರೈತರೊಂದಿಗೆ ಭತ್ತ ಪೈರು ನಾಟಿ ಮಾಡಿದ ಶಾಸಕ ರಂಗನಾಥ್!

ಕುಣಿಗಲ್:  ಶಾಸಕ ಡಾ ರಂಗನಾಥ್ ರೈತರೊಂದಿಗೆ ಗದ್ದೆಗೆ ಇಳಿದು ಭತ್ತ ನಾಟಿ ಮಾಡುವ ಮೂಲಕ ರೈತರ ಬದುಕು ಅರಿತುಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಕುಣಿಗಲ್ ತಾಲ್ಲೂಕಿನ ಅಮೃತೂರು ಹೊಬಳಿ…

ಪತ್ರಿಕೋದ್ಯಮ ಸೇವೆಗೆ ಗೌರವ: ಎಸ್. ನಾಗಣ್ಣ ಅವರಿಗೆ ಪತ್ರಕರ್ತರ ಸಂಘದಿಂದ ಅಭಿನಂದನಾ ಸಮಾರಂಭ

ಬೆಂಗಳೂರು :ಪತ್ರಿಕೋದ್ಯಮ ಕ್ಷೇತ್ರದಲ್ಲಿ ನೀಡಿದ ಅಮೂಲ್ಯ ಸೇವೆಯನ್ನು ಗುರುತಿಸಿ, ತುಮಕೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪಡೆದಿರುವ ಪ್ರಜಾಪ್ರಗತಿ ಸಂಪಾದಕರಾದ ಎಸ್. ನಾಗಣ್ಣ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ…

ರಾಜಣ್ಣ ಅಭಿಮಾನಿಗಳು Jantar Mantar ನಲ್ಲಿ ಅರೆಬೆತ್ತಲೆ ಮತ್ತು ಉಪವಾಸ ಸತ್ಯಾಗ್ರಹ ಮಾಡಲು ತಯಾರಿ. ಯಾಕೆ  ಅಂತೀರಾ..?

ತುಮಕೂರು: ಹಿರಿಯ ಕಾಂಗ್ರೆಸ್ ನಾಯಕ ಮತ್ತು ಹಿಂದುಳಿದ ವರ್ಗಗಳ ಅಗ್ರನಾಯಕರೆನಿಸಿಕೊಂಡಿರುವ ಮಧುಗಿರಿ ಶಾಸಕ ಕೆಎನ್ ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಿ ವಾರಗಳೇ ಕಳೆದರೂ ಅವರ ಅಭಿಮಾನಿ ಮತ್ತು ಬೆಂಬಲಿಗರಲ್ಲಿ ಅಸಮಾಧಾನದ…

ಇಸ್ಲಾಂ ಧರ್ಮದ ಯಾವ ಕಟ್ಟುಪಾಡನ್ನೂ ತಾನು ಉಲ್ಲಂಘಿಸಿಲ್ಲ ಎಂದು ಇಶ್ರತ್ ಸ್ಪಷ್ಟನೆ. | TUMKUR

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯದ ಜನಸಂಖ್ಯೆ ಎಷ್ಟಿದೆಯೋ ನಿಖರವಾಗಿ ಗೊತ್ತಿಲ್ಲ, ಅದರೆ ಸಮುದಾಯದ ನಡುವೆ ಒಳಜಗಳಗಳು ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಪ್ರಗತಿಪರ ವಿಚಾರಧಾರೆಗಳನ್ನು ಹೊಂದಿದಂತೆ ಕಾಣುವ…

ತುಮಕೂರು || ಬಡಮಾರನಹಳ್ಳಿಯಲ್ಲಿ  ಚಿರತೆಯ ಕಾಟ, ಜನಗಳಿಗೆ ಆತಂಕ ವಾತಾವಾರಣ ನಿರ್ಮಾಣ. | Leopard

ತುಮಕೂರು: ಸಿರಾ ತಾಲೂಕು ಹುಲಿಕುಂಟೆ ಹೋಬಳಿ ಬಡಮಾರನಹಳ್ಳಿಯಲ್ಲಿ ಒಂದು ವಾರದಿಂದ ಪ್ರತಿದಿನ ಚಿರತೆ ಜನಗಳ ಕಣ್ಣಿಗೆ ಬೀಳುತ್ತಿರುವುದಿಂದ ಜನಗಳಿಗೆ ಆತಂಕವಾಗಿದೆ.  ಅದರಲ್ಲೂ ಈ ಕುರಿಗಾಹಿಗಳಿಗೆ ಭಯದ ವಾತಾವರಣದಲ್ಲಿ…

ದೇವರಾಯನದುರ್ಗ ದೇಗುಲದ ಅರ್ಚಕ ನಾಗಭೂಷಣಾಚಾರ್ಯಗೆ ಮಹಿಳೆಯರು ಹಿಗ್ಗಾಮುಗ್ಗಾ ಥಳಿಸಿದ್ದು ಯಾಕೆ..? | TUMAKUR

ತುಮಕೂರು : ಭಕ್ತರಿಗೆ ಕುಂಕುಮ ಇಡುವ ವೇಳೆ ಅನುಚಿತ ವರ್ತನೆ ತೋರಿದ ಆರೋಪ ಹಿನ್ನೆಲೆಯಲ್ಲಿ ದೇವರಾಯನದುರ್ಗ ಅರ್ಚಕನ ಮೇಲೆ ಯುವಕರು ಹಲ್ಲೆ ಮಾಡಿರು ಘಟನೆ ನಡೆದಿದೆ. ತುಮಕೂರು ಹೊರವಲಯದಲ್ಲಿರುವ…

V. Somanna Political Retirement: “ಸ್ವತಃ ದೇವರೇ ಹೇಳಿದ್ರೂ ಚುನಾವಣೆಗೆ ನಿಲ್ಲಲ್ಲ”

ತುಮಕೂರು: ಕೇಂದ್ರ ಸಚಿವ ವಿ.ಸೋಮಣ್ಣ ರಾಜಕೀಯ ನಿವೃತ್ತಿ ಮಾತುಗಳನ್ನಾಡಿದ್ದಾರೆ. ಸ್ವತಃ ದೇವರೇ ಹೇಳಿದ್ರೂ ನಾನು ಮತ್ತೆ ಚುನಾವಣೆಗೆ ನಿಲ್ಲಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು. ತುಮಕೂರು ಜಿಲ್ಲೆಯ ಅಭಿವೃದ್ಧಿ ಬಗ್ಗೆ…