ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯ: ಬಾಯ್ತೆರೆದುಕೊಂಡಿರುವ ಮ್ಯಾನ್ಹೋಲ್

ತುಮಕೂರು: ತಿಪಟೂರು ನಗರದಲ್ಲಿನ ಬಹುತೇಕ ರಸ್ತೆಗಳಲ್ಲಿ ಯುಜಿಡಿ ಮ್ಯಾನ್ಹೋಲ್ ಮುಚ್ಚಳ ಒಡೆದು ಹೋಗಿದ್ದು, ಬಾಯಿ ತೆರೆದುಕೊಂಡಿವೆ. ನಗರಸಭೆಯಿಂದ ಎರಡು ಹಂತಗಳಲ್ಲಿ ಯುಜಿಡಿ ಕಾಮಗಾರಿ ನೆಡೆದಿದ್ದು, ಮೊದಲ ಹಂತದಲ್ಲಿ…

ತುಮಕೂರಲ್ಲಿ ಬದಲಾದ ಹವಾಮಾನ: ಊಟಿಯಂತಾದ ಕಲ್ಪತರು ನಾಡು

ತುಮಕೂರು: ಬಂಗಾಳಕೊಲ್ಲಿಯಲ್ಲಿ ವಾಯಭಾರ ಕುಸಿತದ ಪರಿಣಾಮದಿಂದಾಗಿ ಸುರಿದ ಭಾರೀ ಮಳೆ ತುಮಕೂರಿನಲ್ಲಿ ಸಾಕಷ್ಟು ಅವಾಂತರ ಸೃಷ್ಠಿಸಿತ್ತು. ಕಳೆದ ಸೋಮವಾರ ಆರಂಭವಾದ ಮಳೆರಾಯ ಬುಧವಾರದವರೆಗೂ ಸುರಿದು ಗುರುವಾರ ಮತ್ತು…

ತುಮಕೂರು ವರುಣಾರ್ಭಟಕ್ಕೆ ಹತ್ತಿ ಬೆಳೆ ಜಲಾವೃತ

ತುಮಕೂರು : ನಿರಂತರ ಮಳೆಯಿಂದ ಹತ್ತಿ ಬೆಳೆ ಹಾನಿಯಾಗಿದೆ. ತುಮಕೂರು ಜಿಲ್ಲೆ ಶಿರಾದಲ್ಲಿ ನಾಲ್ಕು ಎಕರೆ ಹತ್ತಿ ಬೆಳೆ ನಾಶವಾಗಿದೆ. ಶಿರಾದ ತಡಕಲೂರು ಗ್ರಾಮದಲ್ಲಿ ಈ ಘಟನೆ…

ತುಮಕೂರು || ಜೈಲಿಗೆ ಅನಿರೀಕ್ಷಿತ ಭೇಟಿ ನೀಡಿದ ಲೋಕಾಯುಕ್ತ ಬಿ.ವೀರಪ್ಪ

ತುಮಕೂರು : ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತ ಬಿ ವೀರಪ್ಪ ಅವರು ಇಂದು ಬೆಳ್ಳಂಬೆಳಿಗ್ಗೆ ತುಮಕೂರು ಜೈಲಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು. ಜೈಲಿನ ವ್ಯವಸ್ಥೆಗಳ ಬಗ್ಗೆ…

ತುಮಕೂರು ಜಿಲ್ಲೆಯ ರೈತರು ಅಕ್ಟೋಬರ್ 21 ಯಾವುದೇ ಕಾರಣಕ್ಕೂ ಮರೆಯಬೇಡಿ..?

ತುಮಕೂರು :  ಜಿಲ್ಲೆಯಾದ್ಯಂತ ಅಕ್ಟೋಬರ್ 21 ರಿಂದ ನವೆಂಬರ್ 20ರವರೆಗೆ ಹಸು, ಎಮ್ಮೆ, ಹಂದಿ ಸೇರಿ ಎಲ್ಲಾ ಜಾನುವಾರುಗಳಿಗೆ ಕಾಲು-ಬಾಯಿ ಜ್ವರ ಲಸಿಕೆ ನೀಡುವ  ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು,…

ಕ್ರಷರ್ , ಕ್ವಾರಿ ವಿಚಾರ: ಅಧಿಕಾರಿಗಳಿಗೆ ಉಪಲೋಕಾಯುಕ್ತರಿಂದ ತರಾಟೆ

ತುಮಕೂರು: ರಾಜ್ಯ ಉಪಲೋಕಾಯುಕ್ತ ಗೌರವಾನ್ವಿತ ನ್ಯಾಯಮೂರ್ತಿ ಬಿ. ವೀರಪ್ಪ ಅವರ ನೇತೃತ್ವದಲ್ಲಿ ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಬೆಳಿಗ್ಗೆ 10 ಗಂಟೆಯಿಂದ  ಜಿಲ್ಲಾ ವ್ಯಾಪ್ತಿಯ ಸಾರ್ವಜನಿಕ ಕುಂದು-ಕೊರತೆ…

ಪತ್ರಿಕೋದ್ಯಮ ಪದವಿ/ ಸ್ನಾತಕೋತ್ತರ ಪದವೀಧರರಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ತುಮಕೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2024-25ನೇ ಸಾಲಿಗೆ ಪರಿಶಿಷ್ಟ ಜಾತಿಯ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಮತ್ತು ಸಮೂಹ…

ಟಿ.ಎನ್.ಮಧುಕರ್ ಅವರಿಗೆ ಅಭಿನಂದನಾ ಸಮಾರಂಭ ನಾಳೆ

ತುಮಕೂರು: ಹಿಂದುಳಿದ ವರ್ಗಗಳ ಒಕ್ಕೂಟ, ತುಮಕೂರು ಇವರ ವತಿಯಿಂದ ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ ನೂತನ ಅಧ್ಯಕ್ಷರಾದ ಒಕ್ಕೂಟದ ಗೌರವಾಧ್ಯಕ್ಷರಾದ ಟಿ.ಎನ್.ಮಧುಕರ್ ಅವರಿಗೆ ಅ.19 ರಂದು ಶನಿವಾರ…

ತುಮಕೂರು!!: ರೇಣುಕಾಸ್ವಾಮಿ‌ ಕೊಲೆ ಪ್ರಕರಣ, ಬೇಲ್‌ ಸಿಕ್ಕರೂ ಆರೋಪಿಗೆ ಬಿಡುಗಡೆ ಸಿಗ್ತಿಲ್ಲ

ತುಮಕೂರು:- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಅಡಿ  ತುಮಕೂರು ಜೈಲಿನಲ್ಲಿರುವ ಆರೋಪಿ ರವಿಶಂಕರ್ ಗೆ ಬೆಲ್ ಸಿಕ್ಕಿದೆ. ಆದರೆ ಬಿಡುಗಡೆ ಸಿಗುತ್ತಿಲ್ಲ. ಆರೋಪಿಗೆ ಬೇಲ್ ಸಿಕ್ಕರೂ ಜೈಲಿನಿಂದ…

ಮಾರ್ಕೋನಹಳ್ಳಿ ಜಲಾಶಯ ಭರ್ತಿ: ನದಿ ಪಾತ್ರದ ಜನರಿಗೆ ಎಚ್ಚರಿಕೆ

ತುಮಕೂರು:- ನಿರಂತರ ಮಳೆಗೆ ಮಾರ್ಕೋನಹಳ್ಳಿ ಕಿರು ಜಲಾಶಯ ಭರ್ತಿಯಾಗಿದ್ದು,  ಸ್ವಯಂ ಚಾಲಿತ ಸೈಫನ್ ಮೂಲಕ ನೀರು ಹೊರಕ್ಕೆ ಬಿಡಲಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಪ್ರಸಿದ್ಧ ಮಾರ್ಕೋನಹಳ್ಳಿ…