ಪಪಂ ಚುನಾವಣೆ ಇಂದು : ಭಾರಿ ಪೈಪೋಟಿ
ಕೊರಟಗೆರೆ : ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಅವರ ಸ್ವಕ್ಷೇತ್ರವಾದ ಕೊರಟಗೆರೆ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಕೊರಟಗೆರೆ : ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಅವರ ಸ್ವಕ್ಷೇತ್ರವಾದ ಕೊರಟಗೆರೆ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ…
ತುಮಕೂರಿನ ಕುಣಿಗಲ್ ಕ್ಷೇತ್ರದ ಶಾಸಕ ಡಾ.ಎಚ್.ಡಿ.ರಂಗನಾಥ್ ಅವರು 2023 ರಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಅಕ್ರಮವಾಗಿ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿಯ ಪರಾಜಿತ ಅಭ್ಯರ್ಥಿ ಡಿ.ಕೃಷ್ಣಕುಮಾರ್ ಅವರು…
ತುಮಕೂರು: ಪಟಾಕಿ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಪ್ರಮಾಣದ ಸಾಮಗ್ರಿ ಸುಟ್ಟು ಭಸ್ಮವಾಗಿರುವ ಘಟನೆ ನಗರದ ಹೃದಯ ಭಾಗ ಮಂಡಿ ಪೇಟೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಪಕ್ಕದ…
ತುಮಕೂರು : ನಗರದ ಬಾಲ ಮಂದಿರದ ಮಕ್ಕಳ ಪಾಲನೆ ನಿರ್ವಹಣೆಯಲ್ಲಿ ಕರ್ತವ್ಯ ಲೋಪ ಕೇಳಿಬಂದ ಹಿನ್ನೆಲೆ ಅಧೀಕ್ಷಕಿ ಸತ್ಯಪ್ರೇಮಗೆ ಕಾರಣ ಕೇಳಿ ನೊಟೀಸ್ ನೀಡಲಾಗಿದೆ. ರಾಜ್ಯ ಮಕ್ಕಳ…
ತುಮಕೂರು : ತುಮಕೂರು ರೈಲ್ವೇ ನಿಲ್ದಾಣವನ್ನು ಪ್ರಯಾಣಿಕರ ಸ್ನೇಹಿ ಸೌಕರ್ಯಗಳೊಂದಿಗೆ ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ. ನವೀಕರಣಗೊಂಡ ನಿಲ್ದಾಣವು ಬಹು ಹಂತದ ಪಾರ್ಕಿಂಗ್ ವ್ಯವಸ್ಥೆ, ಆಧುನಿಕ ಪ್ರಯಾಣಿಕರ ಲಾಂಜ್ಗಳು, ಪ್ರತ್ಯೇಕ…
ತುಮಕೂರು : ಪ್ರತಿ ಗುತ್ತಿಗೆ ಹಣದ ಪಾವತಿಗೂ ಅಧಿಕಾರಿಗಳಿಗೆ ಇಂತಿಷ್ಟು ಹಣ ನೀಡಬೇಕಾದ ಪರಿಸ್ಥಿತಿ ಎದುರಾಗಿದ್ದು, ಭ್ರಷ್ಟಾಚಾರ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ…
ತುಮಕೂರು : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಯುಕ್ತ ಕೌಶಲ್ಯ ತರಬೇತಿ ಕೇಂದ್ರದ ಸಹಯೋಗದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಂಬAಧ ಸೆಪ್ಟೆಂಬರ್ 2ರಂದು ಬೆಳಿಗ್ಗೆ 10…
ತುಮಕೂರು : ಜಿಲ್ಲೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಶಾಲೆ ಹಾಗೂ ಅಂಗನವಾಡಿ ಕೊಠಡಿ, ಶೌಚಾಲಯಗಳನ್ನು ನೆಲಸಮ ಮಾಡಲು ಕ್ರಮ ಕೈಗೊಳ್ಳಬೇಕೆಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ…
ನವದೆಹಲಿ: ತುಮಕೂರು ಜಿಲ್ಲೆಯಲ್ಲಿ ಮತ್ತೆ ಎರಡು ರಸ್ತೆ ಕೆಳ ಸೇತುವೆ (ಆರ್ಯುಬಿ) ಹಾಗೂ ಒಂದು ರಸ್ತೆ ಮೇಲ್ಸೇತುವೆಯನ್ನು (ಆರ್ಒಬಿ) ರೈಲ್ವೆ ಇಲಾಖೆ ಮಂಜೂರು ಮಾಡಿದೆ. ಈ ಕಾಮಗಾರಿಗಳ…
ತುಮಕೂರು: ವಿಷ ಮಿಶ್ರಿತ ಆಹಾರ ಸೇವಿಸಿ ಮೂವರು ಮಹಿಳೆಯರು ಮೃತಪಟ್ಟು, ಹಲವರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನ ಬುಳ್ಳಸಂದ್ರ ಗ್ರಾಮದಲ್ಲಿ ನಡೆದಿದೆ. ಕಾಟಮ್ಮ (45), ತಿಮ್ಮಕ್ಕ (85)…