ತುಮಕೂರು || ಕೃಷಿ ಅಧಿಕಾರಿಗಳಿಂದ ದಾಳಿ : 11 ಟನ್ ರಸಗೊಬ್ಬರ ಜಪ್ತಿ

ತುಮಕೂರು: ನಗರದ ಮಧುಗಿರಿ ರಸ್ತೆಯಲ್ಲಿರುವ   ಕರ್ನಾಟಕ ಆಗ್ರೋ ಕೆಮಿಕಲ್ಸ್ ಘಟಕದ ಮೇಲೆ ಕೃಷಿ ಇಲಾಖೆ ಅಧಿಕಾರಿಗಳಿಂದ ಜೂನ್ 26ರಂದು ನಡೆದ ದಾಳಿಯಲ್ಲಿ ಅನಧಿಕೃತವಾಗಿ ದಾಸ್ತಾನು ಮಾಡಲಾಗಿದ್ದ  1.23…

ತುಮಕೂರಿನಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ: 5 ಮಕ್ಕಳ ರಕ್ಷಣೆ, 7 ಮಂದಿ ಬಂಧನ

ತುಮಕೂರು: ಅವಿವಾಹಿತರು ಹಾಗೂ ಅಕ್ರಮ ಸಂಬಂಧದಿಂದ ಗರ್ಭ ಧರಿಸಿದ ಮಹಿಳೆಯರನ್ನು ಪತ್ತೆ ಹಚ್ಚಿ ಅವರು ಜನ್ಮ ನೀಡುವ ಮಕ್ಕಳನ್ನು ಪಡೆದು ಮಕ್ಕಳಿಲ್ಲದ ದಂಪತಿಗೆ ಹೆಚ್ಚಿನ ಹಣಕ್ಕಾಗಿ ಮಾರಾಟ…

ತುಮಕೂರು ಬಂದ್ …ಬಂದ್..! ಹೇಗಿದೆ ಗೊತ್ತಾ ಬಂದ್ ಬಿಸಿ

ತುಮಕೂರು:- ಕಲ್ಪತರು ನಾಡು ತುಮಕೂರು ಜಿಲ್ಲೆ ಇಂದು ಬಂದ್ ಮೂಡಿಗೆ ಜಾರಿದೆ. ನೀರಿಗಾಗಿ ನಡೆಯುತ್ತಿರುವ ಹೋರಾಟದ ಬಂದ್ ಗೆ ಜಿಲ್ಲೆಯಾದ್ಯಂತ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಮನಗರ ಜಿಲ್ಲೆಯ ಮಾಗಡಿ…

ನಾಳೆ ತುಮಕೂರು ಬಂದ್..! ಏನಿರುತ್ತೆ? ಏನಿರಲ್ಲಾ? ಇಲ್ಲಿದೆ ಕಂಪ್ಲೀಟ್ ಮಾಹಿತಿ

ತುಮಕೂರು:- ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿಗೆ ಹೇಮಾವತಿ ನೀರು ತೆಗೆದುಕೊಂಡು ಹೋಗುವ ‘ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್‌ ಕೆನಾಲ್‌ ಯೋಜನೆ’ ರದ್ದು ಪಡಿಸಲು ಒತ್ತಾಯಿಸಿ ಜೂನ್ 25ರ ಮಂಗಳವಾರ…

ತುಮಕೂರು: ಇನ್ನೂ ಮಕ್ಕಳ ಕೈ ಸೇರದ ಪಠ್ಯಪುಸ್ತಕ

ತುಮಕೂರು : ಶಾಲೆಗಳು ಪ್ರಾರಂಭವಾಗಿ ತಿಂಗಳು ಕಳೆಯುತ್ತಾ ಬಂದರೂ ಇದುವರೆಗೆ ಮಕ್ಕಳಿಗೆ ಪಠ್ಯಪುಸ್ತಕ ವಿತರಿಸುವ ಕೆಲಸ ಮುಗಿದಿಲ್ಲ. ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಿಗೆ ಪೂರ್ಣ ಪ್ರಮಾಣದಲ್ಲಿ…

ತುಮಕೂರು : 50 ವರ್ಷದ ವಿವಾಹಿತನ ಜತೆ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

ತುಮಕೂರು: ಮೂರು ದಿನಗಳ ಹಿಂದೆ 50 ವರ್ಷದ ವಿವಾಹಿತ ಪುರುಷನೊಂದಿಗೆ 19 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾಗಿದ್ದು, ಶನಿವಾರ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯ ಬಳಿ…

ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಸ್ಥಗಿತ, ತಾಂತ್ರಿಕ ಸಮಿತಿ ವರದಿಗೆ ನಿರ್ಧಾರ

ತುಮಕೂರು: ತುಮಕೂರು ಮತ್ತು ರಾಮನಗರ ಜಿಲ್ಲೆಯ ನಡುವೆ ಸೃಷ್ಠಿಯಾಗಿರುವ ಹೇಮಾವತಿ ಲಿಂಕಿಂಗ್ ಕೆನಾಲ್ ಯೋಜನೆಯ ವಿವಾದಕ್ಕೆ ಈಗ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹೇಮಾವತಿ ಎಕ್ಸ್ ಪ್ರೆಸ್ ಲಿಂಕಿಂಗ್…

ತುಮಕೂರು || ಪತ್ಯೇಕ ಪ್ರಕರಣ: ಮೂವರು ಮಕ್ಕಳು ಸಾವು

ತುಮಕೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಮೂವರು ಬಾಲಕರು ಮೃತಪಟ್ಟಿದ್ದಾರೆ. ಊರ್ಡಿಗೆರೆ ಹೋಬಳಿಯ ಸಾತಘಟ್ಟ ಗ್ರಾಮದ ಜುನೇದ್ ಖಾನ್ (10), ಮಹ್ಮದ್…

ತುಮಕೂರು || ಗಾಳಿ ಸಹಿತ ಮಳೆ : ಉರುಳಿದ ಮರ, ವಿದ್ಯುತ್ ಕಂಬ

ತುಮಕೂರು: ನಗರದಲ್ಲಿ ಗುರುವಾರ ಸಂಜೆ ಸುರಿದ ಗಾಳಿ ಸಹಿತ ಮಳೆಗೆ ಮರ, 4 ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ನಗರದ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಮರವೊಂದು ವಿದ್ಯುತ್ ತಂತಿ…

ತುಮಕೂರು || 5ಮಂದಿ ಮೇಲೆ ಹುಚ್ಚು ನಾಯಿ ದಾಳಿ : ಓರ್ವ ಬಾಲಕಿಗೆ ಗಂಭೀರ ಗಾಯ

ತುಮಕೂರು: ತುಮಕೂರಿನಲ್ಲಿ ಹುಚ್ಚುನಾಯಿ ಹಾವಳಿ ಹೆಚ್ಚಾಗಿದ್ದು, 5ಕ್ಕೂ ಹೆಚ್ಚು ಮಂದಿ ಮೇಲೆ ನಾಯಿ ದಾಳಿ ಮಾಡಿದೆ. ಓರ್ವ ಬಾಲಕಿಗೆ ಗಂಭೀರ ಗಾಯಗಳಾಗಿರುವ ಘಟನೆ ತುಮಕೂರು ನಗರದ ಗೋಕುಲ ಬಡಾವಣೆಯಲ್ಲಿ…