ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಜನ್ಮಾಷ್ಟಮಿ ಆಚರಣೆ ಇಲ್ಲ: ಭಕ್ತರು, ವ್ಯಾಪಾರಿಗಳಿಗೆ ನಿರಾಸೆ!. | Krishna Janmashtami
ಉಡುಪಿ: ಇಂದು ದೇಶದೆಲ್ಲೆಡೆ ಅಷ್ಟಮಿ ಸಂಭ್ರಮ. ಆದರೆ ಕಡಗೋಲು ಕೃಷ್ಣನ ನಾಡು ಉಡುಪಿಯಲ್ಲಿ ಅಷ್ಟಮಿ ಸಂಭ್ರಮ ಕಾಣಬೇಕಾದರೆ ಭಕ್ತರು ಇನ್ನೂ ಒಂದು ತಿಂಗಳು ಕಾಯಬೇಕಾಗಿದೆ. ಉಡುಪಿ ಶ್ರೀ ಕೃಷ್ಣ…
