ಹುಬ್ಬಳ್ಳಿಯಲ್ಲಿ JCB ಆರ್ಭಟ: 47 ಮನೆಗಳ ತೆರವು!
ಸಿಕಂದರ್ ಮಾರಾಟ ಮಾಡಿದ ಜಾಗ ನಕಲಿ. ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಇಂದು ಜೆಸಿಬಿ ಘರ್ಜನೆ ಮಾಡಿದೆ. ಅಕ್ರಮವಾಗಿ ಕಟ್ಟಿದ್ದ 47 ಮನೆಗಳನ್ನು ನೆಲಸಮ ಮಾಡಲಾಗಿದೆ. ಸುಪ್ರೀಂಕೋರ್ಟ್ ಆದೇಶ ಹಿನ್ನಲೆ,…
ನಿಮ್ಮಿಂದ ನಿಮಗಾಗಿ | Pragathi Media Networks Venture
ಸಿಕಂದರ್ ಮಾರಾಟ ಮಾಡಿದ ಜಾಗ ನಕಲಿ. ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಇಂದು ಜೆಸಿಬಿ ಘರ್ಜನೆ ಮಾಡಿದೆ. ಅಕ್ರಮವಾಗಿ ಕಟ್ಟಿದ್ದ 47 ಮನೆಗಳನ್ನು ನೆಲಸಮ ಮಾಡಲಾಗಿದೆ. ಸುಪ್ರೀಂಕೋರ್ಟ್ ಆದೇಶ ಹಿನ್ನಲೆ,…
ಹುಬ್ಬಳ್ಳಿ : ಇ.ಡಿ ಹೆಸರಲ್ಲಿ ಚಿನ್ನದ ವ್ಯಾಪಾರಿಯ ದರೋಡೆ ಪ್ರಕರಣ ಸಂಬಂಧ 4 ಜನ ಆರೋಪಿಗಳನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮುಂಬೈನ ಅಂಕುಶ ಕದಂ, ಚಂದ್ರಶೇಖರ, ವಿಲಾಸ ಮೋಹಿತೆ ಹಾಗೂ ಗುಜರಾತ್ನ…
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ಒಳಗೊಂಡಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿನ ಆರೋಗ್ಯಾಧಿಕಾರಿ ಹುದ್ದೆಯನ್ನು ಸರ್ಕಾರ ರದ್ದುಪಡಿಸಿದೆ. ಗ್ರೇಟರ್ ಬೆಂಗಳೂರು ಮಹಾನಗರ ಪಾಲಿಕೆ ಹೊರತುಪಡಿಸಿ ಉಳಿದ ಎಲ್ಲ ಪಾಲಿಕೆಗಳಲ್ಲಿ 18…
ಮುಂಡಗೋಡ : ಉತ್ತರ ಕನ್ನಡ ಜಿಲ್ಲೆಯ ಶಾಲೆಯೊಂದರಲ್ಲಿ ಮಕ್ಕಳು ಮಧ್ಯಾಹ್ನದ ಬಿಸಿಯೂಟ ಸೇವಿಸಿ 22ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆ ಸೇರಿದ್ದಾರೆ. ಶಾಲೆಗೆ ಕಳುಹಿಸಿದ ಆಹಾರ ಪದಾರ್ಥಗಳಲ್ಲಿ ಕಸ ,ಕಡ್ಡಿಗಳಿದ್ದು,…
ಹುಬ್ಬಳ್ಳಿ: ಕರ್ನಾಟಕದಲ್ಲಿ ಪ್ರಸ್ತುತ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಯಾವುದೇ ಉದ್ದೇಶ ಬಿಜೆಪಿಗೆ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಡಿಕೆ ಶಿವಕುಮಾರ್…
ಕಾರವಾರ: ತಂದೆ ಪಡೆದ ಸಾಲ ಮರುಕಳಿಸದ್ದಕ್ಕೆ 10 ವರ್ಷದ ಮಗಳ ಮೇಲೆ ವ್ಯಕ್ತಿಯೋರ್ವ ಲೈಂಗಿಕ ದೌರ್ಜನ್ಯವೆಸಗಿರುವಂತಹ ಘಟನೆ ಜಿಲ್ಲೆಯ ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮತೀನ್ ಎಂಬಾತನಿಂದ ದೌರ್ಜನ್ಯವೆಸಗಲಾಗಿದೆ.…
ಉತ್ತರ ಪ್ರದೇಶ: ಭೀಕರ ರಸ್ತೆ ಅಪಘಾತದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ವೈರಲ್ ಆಗಿರುವ ವಿಡಿಯೋ ಸಿಸಿಟಿವಿ ದೃಶ್ಯವಾಗಿದೆ.…
ಯಾದಗಿರಿ: ಯಾದಗಿರಿ ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಅಂಜಲಿ (35) ಮೇಲೆ ನ. 12 ರಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆದಿತ್ತು. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದಅವರು ಕಲಬುರಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ…
ಯಾದಗಿರಿ : ದಾರಿಯಲ್ಲಿ ಸಿಕ್ಕ ಹಣವನ್ನು ವಾರಸುದಾರರಿಗೆ ಮರಳಿಸಿ ಪೊಲೀಸ್ ಕಾನ್ಸ್ಟೇಬಲ್ ಪ್ರಾಮಾಣಿಕತೆ ಮೆರೆದ ಪ್ರಸಂಗ ಯಾದಗಿರಿ ಜಿಲ್ಲೆಯ ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹತ್ತಿ ಬೆಳೆ ಮಾರಿ ಮನೆಗೆ…
ಹುಬ್ಬಳ್ಳಿ: ಆ ತಾಯಿ ಇದ್ದೊಬ್ಬ ಮಗನನ್ನು ಚೆನ್ನಾಗಿ ಬೆಳಸಿದ್ದರು. ಅಕ್ಕರೆಯಿಂದ ಆರೈಕೆ ಮಾಡಿ ಸಕ್ಕರೆಯಂತ ಜೀವನ ಕಟ್ಟಿಕೊಳ್ಳಲು ಹಗಲಿರಳು ಶ್ರಮಿಸಿದ್ದರು. ಆದರೆ ಮಹಾತಾಯಿಯನ್ನೇ ಮಗ ಕೊಲೆ ಮಾಡಿರುವಂತಹ ದಾರುಣ ಘಟನೆಯೊಂದು ನಗರದ…