ಧಾರವಾಡ || ಜಿಲ್ಲೆಯಲ್ಲಿ ವರುಣಾರ್ಭಟ : schools, colleges ರಜೆ
ಧಾರವಾಡ/ಹುಬ್ಬಳ್ಳಿ: ಜಿಲ್ಲೆಯಲ್ಲಿ ಮಳೆ ಆರ್ಭಟ ಜೋರಾಗಿದೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೂ ಮಳೆಯಿಂದ ಸಾಕಷ್ಟು ಅವಾಂತರ ಸೃಷ್ಡಿಯಾಗಿದೆ. ಹುಬ್ಬಳ್ಳಿ-ಧಾರವಾಡದ ಪ್ರಮುಖ ರಸ್ತೆಗಳಲ್ಲಿ ಭಾರಿ ಪ್ರಮಾಣದಲ್ಲಿ ನೀರು ನಿಂತಿದ್ದು, ಕೆರೆಯಂತಾಗಿದೆ.…