ಹುಬ್ಬಳ್ಳಿ-ಧಾರವಾಡ ಪಾಲಿಕೆ ಆರ್ಥಿಕ ಸಂಕಷ್ಟದಲ್ಲಿ: ಅಭಿವೃದ್ಧಿ ಕೆಲಸ ಸ್ಥಗಿತ.

ಹುಬ್ಬಳ್ಳಿ: ಬೆಂಗಳೂರು ಹೊರತು ಪಡಿಸಿದರೆ ರಾಜ್ಯದ ಎರಡನೇ ಅತಿ ದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಪಡೆದುಕೊಂಡಿದೆ. ಆದರೆ ಅವಳಿ ನಗರದಲ್ಲಿ ಅಭಿವೃದ್ದಿ ಮಾತ್ರ ಕುಂಠಿತವಾಗಿದೆ.…

7 ವರ್ಷದ ಸಿರಿ ಬಾಲಕಿ ಹ* ಪ್ರಕರಣ – ಮಲತಂದೆ ದರ್ಶನ್ ಜೈಲು.

ಬೆಂಗಳೂರು: ಕೆಲ ದಿನಗಳ ಹಿಂದೆ ನಗರದ ಕುಂಬಳಗೋಡು ಠಾಣಾ ವ್ಯಾಪ್ತಿಯ ಕನ್ನಿಕಾ ಬಡಾವಣೆಯಲ್ಲಿ ಮಲತಂದೆಯೇ 7 ವರ್ಷದ ಮಗಳನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ ಭೀಕರ ಘಟನೆ ನಡೆದಿತ್ತು. ಆರೋಪಿ ದರ್ಶನ್…

ಕನ್ನಡ ಮಾಧ್ಯಮದಲ್ಲಿ ಓದುವ ಮಕ್ಕಳ ಸಂಖ್ಯೆ ಕುಸಿತ , ಸುಧಾಮೂರ್ತಿ ವಿಷಾದ.

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶತಮಾನದ ಶಾಲೆಯಾಗಿರೋ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆಯ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಸುದ್ದಿಗೋಷ್ಠಿ ಕರೆದಿದ್ದ ಸುಧಾ ಮೂರ್ತಿಯವರು, ನಾನು ಇದೇ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿಯೇ 6…

ಖಾಸಗಿ ಬಸ್‌ನಲ್ಲಿ ದಾಖಲೆ ಇಲ್ಲದೆ 1 ಕೋಟಿ ರೂ. ಜಪ್ತಿ

ಕಾರವಾರ : ಖಾಸಗಿ ಬಸ್​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ ರೂಪಾಯಿ ಹಣವನ್ನ ಕಾರವಾರ ತಾಲೂಕಿನ ಮಾಜಾಳಿ ಚೆಕ್‌ಪೊಸ್ಟ್​​ನಲ್ಲಿ ಜಪ್ತಿ ಮಾಡಲಾಗಿದೆ. ಪೊಲೀಸರಿಂದ ಖಾಸಗಿ ಬಸ್​​​ ತಪಾಸಣೆ ವೇಳೆ…

ಧಾರಾಕಾರ ಮಳೆಗೆ ತತ್ತರಿಸಿದ ಶಹಾಪುರ — ಸಗರ ಗ್ರಾಮದಲ್ಲಿ ಹಳ್ಳದಂತಾದ ರಸ್ತೆಗಳು!

ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನಾದ್ಯಂತ ಧಾರಾಕಾರ ಮಳೆಯಾಗಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ನಿರಂತರ ಮಳೆಯಿಂದ ಸಗರ ಗ್ರಾಮದಲ್ಲಿ ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು, ನಿವಾಸಿಗಳು ಪರದಾಟ ನಡೆಸಿದ್ದಾರೆ. ರಸ್ತೆಯಲ್ಲೇ ಹಳ್ಳದ…

ಹುಬ್ಬಳ್ಳಿ ಕಿಮ್ಸ್​ನಲ್ಲಿ ಲ್ಯಾಬ್ ಸಿಬ್ಬಂದಿಯ ನಿರ್ಲಕ್ಷ್ಯ! ರಿಪೋರ್ಟ್‌ಗಾಗಿ ರೋಗಿಗಳ ಪರದಾಟ.

ಹುಬ್ಬಳ್ಳಿ: ಹುಬ್ಬಳ್ಳಿ ನಗರದಲ್ಲಿರುವ ಕಿಮ್ಸ್ ಆಸ್ಪತ್ರೆ, ಕರ್ನಾಟಕದ ಎರಡನೇ ಅತಿ ಹಳೆಯ ಸರ್ಕಾರಿ ಆಸ್ಪತ್ರೆ. ಅಷ್ಟೇ ಅಲ್ಲದೆ, ಉತ್ತರ ಕರ್ನಾಟಕ ಭಾಗದಲ್ಲಿಯೇ ಅತಿ ದೊಡ್ಡ ಆಸ್ಪತ್ರೆ ಎಂಬ ಹೆಗ್ಗಳಿಕೆಯನ್ನು…

ಜಗತ್ತಿನ ಅಪರೂಪದ ವೈದ್ಯಕೀಯ ಪ್ರಕರಣಕ್ಕೆ ಸುಖಾಂತ್ಯ: ಮಗುವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ, ಆಸ್ಪತ್ರೆಯಿಂದ ಡಿಸ್ಚಾರ್ಜ್!

ಹುಬ್ಬಳ್ಳಿ: ಮಗುವಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣ ಪತ್ತೆ ಪ್ರಕರಣ ಸಂಬಂಧ ಹುಬ್ಬಳ್ಳಿಯ ಕಿಮ್ಸ್​ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಗುವನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಲಾಗಿದೆ. ನವಜಾತ ಗಂಡು ಶಿಶುವಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣ…

ಹಿರಿಯ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ಹೃದಯಾಘಾತದಿಂದ ನಿಧನ.

ಹುಬ್ಬಳ್ಳಿ : ಕನ್ನಡ ರಂಗಭೂಮಿ ಹಾಗೂ ಚಲನಚಿತ್ರ ಲೋಕಕ್ಕೆ ಅಘಾತ ತರಿಸಿದ ಸುದ್ದಿ ಇದು. ಹಿರಿಯ ರಂಗಕಲಾವಿದ, ನಾಟಕಕಾರ ಹಾಗೂ ನಿರ್ದೇಶಕ ಯಶವಂತ ಸರದೇಶಪಾಂಡೆ (60) ಇಂದು…

ಜಾತಿ ಗಣತಿಯ ಜಟಾಪಟಿಗೆ ನೂತನ ತಿರುವು: ಪಂಚಮಸಾಲಿ ಲಿಂಗಾಯತರಿಗೆ ಸ್ಟಿಕ್ಕರ್ ಅಭಿಯಾನ ಆರಂಭ.

ಹುಬ್ಬಳ್ಳಿ:ಜಾತಿ ಗಣತಿ ವಿಚಾರದಲ್ಲಿ ಲಿಂಗಾಯತ ಸಮುದಾಯದಲ್ಲಿ ಸಹಮತ ಬಂದಿರುವಂತೆಯೇ, ಒಳಜಾತಿ ಗುರುತಿನ ಜಟಾಪಟಿ ತೀವ್ರವಾಗುತ್ತಿದೆ. “ಲಿಂಗಾಯತವೇ ಧರ್ಮ” ಎಂಬ ಒಕ್ಕೂಟದ ನಿಲುವಿಗೆ ಇತ್ತಿಚೆಗೆ ಬೆಂಬಲ ವ್ಯಕ್ತವಾಗಿದ್ದರೂ, ಜಾತಿ…

ಯತ್ನಾಳ್ ಲೆಕ್ಕಾಚಾರ: “ವಿಭೂತಿ ಹಚ್ಚೋದು ಏನು? ನಾಯಿದೋ ಹಂದಿದೋ ಮಾಡಿ ಹಚ್ಚಲಿ!”

ಹುಬ್ಬಳ್ಳಿ:ವೀರಶೈವ ಲಿಂಗಾಯತ ಸಮುದಾಯದ ಏಕತಾ ಸಮಾವೇಶದಲ್ಲಿ “ಹಿಂದೂ” ಎಂಬ ಗುರುತನ್ನು ಒಪ್ಪಿಕೊಳ್ಳಬೇಕೆಂಬ ನಿರ್ಧಾರಕ್ಕೆ ಶಾಸಕರು ಮತ್ತು ಸಾಮಾಜಿಕ ಚಿಂತಕರು ವಿಭಿನ್ನ ಪ್ರತಿಕ್ರಿಯೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಶಾಸಕ…