ಯಾದಗಿರಿ || ಬೆಲೆ ಏರಿಕೆಯೇ ಸಿದ್ದರಾಮಯ್ಯ ಸರಕಾರದ 6ನೇ ಗ್ಯಾರಂಟಿ: ಬಿ.ವೈ.ವಿಜಯೇಂದ್ರ

ಯಾದಗಿರಿ: ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಬಡವರು ಪರದಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ. ವಿಜಯೇಂದ್ರ ಅವರು ಎಂದು ಅವರು ತಿಳಿಸಿದ್ದಾರೆ.…

ಹುಬ್ಬಳ್ಳಿ || ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿಯವರ ವಿರುದ್ಧ ಕಠಿಣ ಕ್ರಮ || ವಿಜಯಾನಂದ ಕಾಶಪ್ಪನವರ್ ಎಚ್ಚರಿಕೆ

ಹುಬ್ಬಳ್ಳಿ: “ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿಯವರನ್ನು ನೇಮಿಸಿರುವುದು ಟ್ರಸ್ಟ್. ಅದರ ನಿಬಂಧನೆಗಳಿಗೆ ಒಳಪಟ್ಟು ಸ್ವಾಮೀಜಿಗಳು ಸಮಾಜವನ್ನು ಸಂಘಟಿಸಬೇಕು. ಆದರೆ ಓರ್ವ ವ್ಯಕ್ತಿ ಹಾಗೂ ಪಕ್ಷವನ್ನು ಬೆಂಬಲಿಸಿ ನಿಲ್ಲುವುದು…

ಹುಬ್ಬಳ್ಳಿ || ಹುಬ್ಬಳ್ಳಿ – ಧಾರವಾಡ ಪಾಲಿಕೆಯ ಕಾಂಗ್ರೆಸ್ ಸದಸ್ಯೆಗೆ ಜೈಲು ಶಿಕ್ಷೆ!

ಹುಬ್ಬಳ್ಳಿ: ಇಲ್ಲಿನ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯೆ ಸುವರ್ಣಾ ಕಲ್ಲಕುಂಟ್ಲ ಅವರ ಮೇಲೆ ಗಂಭೀರ ಆರೋಪ ಕೇಳಿ ಬಂದಿದ್ದು. ಇದೀಗ ಕೊಲೆ ಯತ್ನ…

ಹುಬ್ಬಳ್ಳಿ || ಯತ್ನಾಳ್ ವಿರುದ್ದ ದಾಖಲಾಯಿತು FIR ಕಾರಣವೇನು?

ಹುಬ್ಬಳ್ಳಿ : ಬಿಜೆಪಿಯ ಉಚ್ಚಾಟಿತ ಶಾಸಕ ಯತ್ನಾಳ್ ಮೇಲೆ FIR ದಾಖಲಾಗಿದೆ. ಹುಬ್ಬಳ್ಳಿಯಲ್ಲಿ ನಡೆದ ಶ್ರೀರಾಮನವಮಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣದ ಆರೋಪದ ಹಿನ್ನೆಲೆಯಲ್ಲಿ ಶಾಸಕ ಬಸವನಗೌಡ ಪಾಟೀಲ್…

ಹುಬ್ಬಳ್ಳಿ || ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಫೈರಿಂಗ್; ರೌಡಿಶೀಟರ್ ಕಾಲಿಗೆ ಗುಂಡೇಟು

ಹುಬ್ಬಳ್ಳಿ : ವಾಣಿಜ್ಯ ನಗರಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿ ಬಂದಿದ್ದು, ಪರಾರಿಯಾಗಲು ಯತ್ನಿಸಿದ ರೌಡಿ ಶೀಟರ್ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಹಳೆ ಹುಬ್ಬಳ್ಳಿ ಪೊಲೀಸ್…

ಕಾರವಾರ || ಕಾರವಾರ ಸಿಬರ್ಡ್ ನಿರಾಶ್ರಿತರಿಗೆ ಸಿಹಿ ಸುದ್ದಿ: 10 ಕೋಟಿ ಪರಿಹಾರ ಮಂಜೂರು

ಕಾರವಾರ: ಯುಗಾದಿ ಹಬ್ಬ ಹಾಗೂ ರಂಜಾನ್ ಹಬ್ಬದ ಸಮಯದಲ್ಲೇ ಕಾರವಾರದ ಸಿಬರ್ಡ್ ನಿರಾಶ್ರಿತರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಇಷ್ಟು ವರ್ಷಗಳು ಸಿಬರ್ಡ್ ನಿರಾಶ್ರಿತರು ಜಾತಕ…

ಹುಬ್ಬಳ್ಳಿ || ಟರ್ಮಿನಲ್ ನಿರ್ಮಾಣ ಮೊದಲೇ ಏರ್ಪೋರ್ಟ್ ಖಾಸಗಿ ಕಂಪನಿ ಸುಪರ್ದಿಗೆ

ಹುಬ್ಬಳ್ಳಿ: ಕೇಂದ್ರ ಸರ್ಕಾರದ ಅನುದಾನದಡಿ ಹುಬ್ಬಳ್ಳಿ ವಿಮಾನ ನಿಲ್ದಾಣವು ಮೇಲ್ದರ್ಜೆಗೆ ಏರುತ್ತಿದೆ. ಹೊಸ ಟರ್ಮಿನಲ್ ನಿರ್ಮಾಣ ಕಾರ್ಯ ನಡೆಯುತ್ತಿದೆ. ಭವಿಷ್ಯದಲ್ಲಿ ಇಲ್ಲಿಂದ 2.50 ಲಕ್ಷ ಪ್ರಯಾಣಿಕರ ಸಂಚಾರಕ್ಕೆ…

ಹುಬ್ಬಳ್ಳಿ || ಈ ಇಬ್ಬರು ಶಾಸಕರಿಗೆ ಬಿಜೆಪಿ ಹೈಕಮಾಂಡ್ ನೋಟಿಸ್: ಸತ್ಯ ಬಾಯ್ಬಿಟ್ಟ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಬಿಜೆಪಿ ನಾಯಕರ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸುತ್ತಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಿಜೆಪಿ ಹೈಕಮಾಂಡ್ ಕ್ರಮ ತೆಗೆದುಕೊಂಡಿದ್ದು, ಆರು ವರ್ಷಗಳ ಕಾಲ…

ಕುಂದಾಪುರ || ಜಸ್ಟ್ ಪಾಸ್ ಮಾಡು ಸಾಕು- ದೇವರಿಗೆ ಪತ್ರ ಬರೆದ ವಿದ್ಯಾರ್ಥಿ

ಕುಂದಾಪುರ: ಪಾಸಾಗುವಷ್ಟು ಮಾತ್ರ ಅಂಕ ಕೊಡು ದೇವರೇ ಎಂದು ವಿದ್ಯಾರ್ಥಿಯೊಬ್ಬ ದೇವರಿಗೆ ಪತ್ರ ಬರೆದಿದ್ದಾನೆ. ದೇವರ ಕಾಣಿಕೆ ಹುಂಡಿಯಲ್ಲಿ ವಿಚಿತ್ರ ಪತ್ರ ಸಿಕ್ಕಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರೀ…

ಹುಬ್ಬಳ್ಳಿ || ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ರೈಲ್ವೆಯಿಂದ ಎಐ ಬಳಕೆ!

ಹುಬ್ಬಳ್ಳಿ: ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ರೈಲು ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ಪ್ರಯಾಣಿಕರ ಸುರಕ್ಷಿತೆ ಸಹ ಸವಾಲಾಗಿದೆ. ಈ ನಿಟ್ಟಿನಲ್ಲಿ ಭಾರತೀಯ ರೈಲ್ವೆ ಇಲಾಖೆಯು ರೈಲು ಪ್ರಯಾಣಿಕರು ಸುರಕ್ಷತೆಗೆ…