ಹುಬ್ಬಳ್ಳಿಯಲ್ಲಿ ಬೆಚ್ಚಿಬೀಳಿಸಿದ ಮರ್ಯಾದಾ ಹ*.

7 ತಿಂಗಳ ಗರ್ಭಿಣಿ ಮಗಳನ್ನು ತಂದೆಯೇ ಕೊಂದ ಭೀಕರ ಘಟನೆ. ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದಾ ಹತ್ಯೆ ಇಡೀ ಧಾರವಾಡ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದೆ.…

ಗೋಕರ್ಣದಲ್ಲಿ D.K ಶಿವಕುಮಾರ್‌ಗೆ ಭವಿಷ್ಯದ ಸೂಚನೆ?

ಮಹಾಗಣಪತಿ ಬಲಗಡೆಯಿಂದ ಹೂ ನೀಡಿದ ಸಂಭ್ರಮ. ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ದೇಗುಲಕ್ಕೆ ಭೇಟಿ ನೀಡಿ ಡಿಸಿಎಂ ಡಿಕೆ ಶಿವಕುಮಾರ್ ಶುಕ್ರವಾರ ಪೂಜೆ…

ಕುರ್ಚಿ ಕದನದ ನಡುವೆ ಡಿಕೆಶಿ ದೇವರ ಮೊರೆ.

ಅಂಕೋಲದಲ್ಲಿ ಶಕ್ತಿ ದೇವತೆಗೆ ವಿಶೇಷ ಪೂಜೆ. ಕಾರವಾರ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಆಂಡ್ಲೇ ಜಗದೀಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ…

ಭಟ್ಕಳ ತಹಶೀಲ್ದಾರ್ ಕಚೇರಿ ಬಾಂಬ್ ಬೆದರಿಕೆ.

ತುಮಕೂರು ಡಿಸಿ ಕಚೇರಿಗೂ ಇ-ಮೇಲ್ ಮೂಲಕ ಬೆದರಿಕೆ, ಪೊಲೀಸ್ ಬಂದೋಬಸ್ತ್. ಉತ್ತರ ಕನ್ನಡ : ಇತ್ತೀಚೆಗೆ ಸರ್ಕಾರಿ ಕಚೇರಿ ಸೇರಿ ಹಲವು ಕಡೆ ಬಾಂಬ್ ಬೆದರಿಕೆಗಳು  ಕೇಳಿಬರುತ್ತಿವೆ. ಬೆದರಿಕೆ ಹುಸಿಯಾಗಿರಲಿ…

ಕಾರ್ತಿಕ ದೀಪೋತ್ಸವ ತೀರ್ಪಿಗೆ ರಾಜಕೀಯ ಬಿಸಿ.

ನ್ಯಾಯಮೂರ್ತಿ ವಿರುದ್ಧ ಮಹಾಭಿಯೋಗಕ್ಕೆ ಸಹಿ; ಕಾಂಗ್ರೆಸ್ ಮೇಲೆ ಜೋಶಿ ಆಕ್ರೋಶ. ಹುಬ್ಬಳ್ಳಿ : ತಮಿಳುನಾಡಿನಲ್ಲಿ ದರ್ಗಾ ಸಮೀಪದ ದೇಗುಲದಲ್ಲಿ ಕಾರ್ತಿಕ ದೀಪೋತ್ಸವಕ್ಕೆ ಅನುಮತಿ ನೀಡಿದ ಹೈಕೋರ್ಟ್ ನ್ಯಾಯಮೂರ್ತಿ ವಿರುದ್ಧ…

ಹುಬ್ಬಳ್ಳಿಯಲ್ಲಿ JCB ಆರ್ಭಟ: 47 ಮನೆಗಳ ತೆರವು!

ಸಿಕಂದರ್ ಮಾರಾಟ ಮಾಡಿದ ಜಾಗ ನಕಲಿ. ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಇಂದು ಜೆಸಿಬಿ ಘರ್ಜನೆ ಮಾಡಿದೆ. ಅಕ್ರಮವಾಗಿ ಕಟ್ಟಿದ್ದ 47 ಮನೆಗಳನ್ನು ನೆಲಸಮ ಮಾಡಲಾಗಿದೆ. ಸುಪ್ರೀಂಕೋರ್ಟ್ ಆದೇಶ ಹಿನ್ನಲೆ,…

ED ಹೆಸರಿನಲ್ಲಿ ದರೋಡೆ: ನಾಲ್ವರು ಖದೀಮರಿಗೆ ಖಾಕಿ ಶಾಕ್.

ಹುಬ್ಬಳ್ಳಿ : ಇ.ಡಿ ಹೆಸರಲ್ಲಿ ಚಿನ್ನದ ವ್ಯಾಪಾರಿಯ ದರೋಡೆ ಪ್ರಕರಣ ಸಂಬಂಧ 4 ಜನ ಆರೋಪಿಗಳನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮುಂಬೈನ ಅಂಕುಶ ಕದಂ, ಚಂದ್ರಶೇಖರ, ವಿಲಾಸ ಮೋಹಿತೆ ಹಾಗೂ ಗುಜರಾತ್​​ನ…

ಪಾಲಿಕೆಗಳಲ್ಲಿ ಆರೋಗ್ಯಾಧಿಕಾರಿ ಹುದ್ದೆಗೆ ಗುಡ್‌ಬೈ.

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ಒಳಗೊಂಡಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿನ ಆರೋಗ್ಯಾಧಿಕಾರಿ ಹುದ್ದೆಯನ್ನು ಸರ್ಕಾರ ರದ್ದುಪಡಿಸಿದೆ. ಗ್ರೇಟರ್ ಬೆಂಗಳೂರು ಮಹಾನಗರ ಪಾಲಿಕೆ  ಹೊರತುಪಡಿಸಿ ಉಳಿದ ಎಲ್ಲ ಪಾಲಿಕೆಗಳಲ್ಲಿ 18…

ಮುಂಡಗೋಡ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 22 ಮಕ್ಕಳು ಅಸ್ವಸ್ಥ.

ಮುಂಡಗೋಡ : ಉತ್ತರ ಕನ್ನಡ ಜಿಲ್ಲೆಯ ಶಾಲೆಯೊಂದರಲ್ಲಿ ಮಕ್ಕಳು ಮಧ್ಯಾಹ್ನದ ಬಿಸಿಯೂಟ ಸೇವಿಸಿ 22ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆ ಸೇರಿದ್ದಾರೆ. ಶಾಲೆಗೆ ಕಳುಹಿಸಿದ ಆಹಾರ ಪದಾರ್ಥಗಳಲ್ಲಿ ಕಸ ,ಕಡ್ಡಿಗಳಿದ್ದು,…

ಡಿಕೆಶಿ CM, ವಿಜಯೇಂದ್ರ DCM? ಕೇಂದ್ರ ಸಚಿವೆ ಪ್ರಲ್ಹಾದ್ ಜೋಶಿ ಸ್ಪಷ್ಟನೆ.

ಹುಬ್ಬಳ್ಳಿ: ಕರ್ನಾಟಕದಲ್ಲಿ ಪ್ರಸ್ತುತ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಯಾವುದೇ ಉದ್ದೇಶ ಬಿಜೆಪಿಗೆ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಡಿಕೆ ಶಿವಕುಮಾರ್…