ಯಾದಗಿರಿ || ಹನಿಟ್ರ್ಯಾಪ್ ವಿಷಯದಲ್ಲಿ ಬಿಜೆಪಿ ರಾಜಕೀಯ : ಸಚಿವ ಶರಣಪ್ರಕಾಶ

ಯಾದಗಿರಿ : ಹನಿಟ್ರ್ಯಾಪ್ ಪ್ರಕರಣವನ್ನು ವಿಚಾರಣೆ ಮಾಡ್ತೀವಿ ಎಂದು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ. ಬಿಜೆಪಿಯವ್ರು ಹನಿಟ್ರ್ಯಾಪ್ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ,…

ಕಾರವಾರ || ಶ್ರೀಗಂಧ ಕಳ್ಳತನ – 41 ಕೆಜಿ ಶ್ರೀಗಂಧ ತುಂಡು ಸಮೇತ ಮೂವರ ಬಂಧನ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶಿಂಗನಳ್ಳಿ ಗ್ರಾಮದಲ್ಲಿನ ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶಿಸಿ ಶ್ರೀಗಂಧ ಮರವನ್ನು ಕಡಿದು ಕಳ್ಳತನ ಮಾಡುತ್ತಿದ್ದ ಮೂವರು ಮರಗಳ್ಳರನ್ನ ಅರಣ್ಯ ಇಲಾಖೆ ಅಧಿಕಾರಿಗಳು…

ಕಾರವಾರ || ನೌಕಾ ನೆಲೆಯ ಸೂಕ್ಷ್ಮ ಮಾಹಿತಿ ಪಾಕಿಸ್ತಾನಕ್ಕೆ ಸೋರಿಕೆ: ಇಬ್ಬರ ಬಂಧನ

ಕಾರವಾರ: ಕಾರವಾರ ನೌಕಾ ನೆಲೆಯ ಕುರಿತಾದ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನಕ್ಕೆ ಸೋರಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ…

ಕಾರವಾರ || ಕಾರಿನಲ್ಲಿ ಗೋವಾ ಮದ್ಯ ಸಾಗಾಟ ಪ್ರಕರಣ; ಹೆಡ್ ಕಾನ್ಸ್ಟೇಬಲ್ ಅಮಾನತು

ಕಾರವಾರ: ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಹಟ್ಟಿಕೇರಿ ಬಳಿ ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅಂಕೋಲಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ…

ಕಾರವಾರ || ಗೋ ಹತ್ಯೆ ಪ್ರಕರಣ: ನಾಪತ್ತೆಯಾದ ಆರೋಪಿಗಳ ಪತ್ತೆಗೆ 50 ಸಾವಿರ ಬಹುಮಾನ

ಕಾರವಾರ: ಹೊನ್ನಾವರದಲ್ಲಿ ನಡೆದ ಗೋ ಹತ್ಯೆ ಪ್ರಕರಣವನ್ನು ಭೇದಿಸುವಲ್ಲಿ ಉತ್ತರಕನ್ನಡ ಪೊಲೀಸ್ ಕೊನೆಗೂ ಯಶಸ್ವಿಯಾಗಿದ್ದಾರೆ. ಪ್ರಕರಣದ ಆರೋಪಿಗಳಲ್ಲಿ ಒಬ್ಬನ ಕಾಲಿಗೆ ಗುಂಡು ಹಾರಿಸಿದ್ದರೆ, ಇನ್ನೊಬ್ಬನನ್ನು ನ್ಯಾಯಾಂಗ ವಶಕ್ಕೆ…

ಹುಬ್ಬಳ್ಳಿ || ವರೂರಿನ 9 ತೀರ್ಥಂಕರರಿಗೆ ಮಹಾಮಸ್ತಕಾಭಿಷೇಕ ಪ್ರಾರಂಭ: ಸಾವಿರಾರು ಭಕ್ತರು ಭಾಗಿ

ಹುಬ್ಬಳ್ಳಿ: ಸಮೀಪದ ದಿಗಂಬರ ಜೈನ ನವಗ್ರಹ ತೀರ್ಥಕ್ಷೇತ್ರದಲ್ಲಿ ಬುಧವಾರ ಸಂಜೆ ಒಂಭತ್ತು ತೀರ್ಥಂಕರರಿಗೆ ಏಕಕಾಲಕ್ಕೆ ಮಹಾಮಸ್ತಕಾಭಿಷೇಕ ನೆರವೇರಿಸಲಾಯಿತು. ಎತ್ತರದ ಸ್ಥಾನದಲ್ಲಿ ಕಮಲಗಳ ನಡುವೆ ಪ್ರತಿಷ್ಠಾಪಿತಗೊಂಡ ನವಗ್ರಹ ಪ್ರತಿಮೆಗಳ…

ಹೊನ್ನಾವರ || ಗೋಹತ್ಯೆ ಪ್ರಕರಣ ಬಳಿಕ ಎಚ್ಚೆತ್ತ ಸರ್ಕಾರ: ಜಾನುವಾರು ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮಕ್ಕೆ ಮುಂದು

ಹೊನ್ನಾವರ (ಉತ್ತರ ಕನ್ನಡ): ಹೊನ್ನಾವರದಲ್ಲಿ ಗರ್ಭಿಣಿ ಹಸುವನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣದ ಬಳಿಕ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಜಾನುವಾರು ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು 6…

ಯಲ್ಲಾಪುರ || ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ : 9 ಮಂದಿ ಸಾವು

ಯಲ್ಲಾಪುರ: ಲಾರಿ ಪಲ್ಟಿಯಾಗಿ 9 ಮಂದಿ ಸಾವನ್ನಪ್ಪಿರುವ ದುರ್ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ಬುಧವಾರ ನಡೆದಿದೆ. ಕುಮಟಾದಲ್ಲಿ ಸಂತೆ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು…

ಉತ್ತರ ಕನ್ನಡ || ಮದ್ಯ ಕುಡಿದು ಅಯ್ಯಪ್ಪ ಭಕ್ತರ ಮೇಲೆ ಕಾರು ಹರಿಸಿದ ಕೇಸ್ – ಆರೋಪಿ ವಿರುದ್ಧ ಎಫ್‌FIR

ಉತ್ತರ ಕನ್ನಡ: ಸಿದ್ದಾಪುರದ (Siddapura) ಅಯ್ಯಪ್ಪ ಸ್ವಾಮಿ ಭಕ್ತರ ಮೇಲೆ ಮದ್ಯ ಸೇವಿಸಿ ಕಾರು ಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ರೋಷನ್…

ಹುಬ್ಬಳ್ಳಿ|| ಹಳೇ ಬಸ್ ನಿಲ್ದಾಣ ಲೋಕಾರ್ಪಣೆ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌

ಹುಬ್ಬಳ್ಳಿ:  ಬೆಂಗಳೂರು ನಗರಗಳಂತೆ ಮಂಗಳೂರು, ಬೆಳಗಾವಿ, ಹುಬ್ಬಳ್ಳಿ ಧಾರವಾಡ ನಗರಗಳು ಬೆಳೆಯುತ್ತಿವೆ. ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು‌ ನೀಡಬೇಕಾಗಿದೆ. ಕೇಂದ್ರ ಸರ್ಕಾರ 10 ವರ್ಷಕ್ಕೆ ನೀಡುವ ರೂ.2…