ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ವಿದ್ಯುತ್ ಕಡಿತ : ಬಾಣಂತಿಯರು, ಶಿಶುಗಳ ಪರದಾಟ.
ವಿಜಯನಗರ: ಜಿಲ್ಲೆಯ ಹೊಸಪೇಟೆ ನಗರದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ 8ರಿಂದ 10 ಗಂಟೆವರೆಗೆ ವಿದ್ಯುತ್ ಇಲ್ಲದೇ ಬಾಣಂತಿಯರು, ನವಜಾತ ಶಿಶುಗಳು ಹಾಗೂ ಪೋಷಕರು ತೀವ್ರ…
ನಿಮ್ಮಿಂದ ನಿಮಗಾಗಿ | Pragathi Media Networks Venture
ವಿಜಯನಗರ: ಜಿಲ್ಲೆಯ ಹೊಸಪೇಟೆ ನಗರದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ 8ರಿಂದ 10 ಗಂಟೆವರೆಗೆ ವಿದ್ಯುತ್ ಇಲ್ಲದೇ ಬಾಣಂತಿಯರು, ನವಜಾತ ಶಿಶುಗಳು ಹಾಗೂ ಪೋಷಕರು ತೀವ್ರ…
ವಿಜಯನಗರ : ಕೂಡ್ಲಿಗಿ ಪಟ್ಟಣದಲ್ಲಿ ಆಮ್ಮಳಿಗೆ ಉಡಿತುಂಬಿ ಕಳುಹಿಸುವ ಧಾರ್ಮಿಕ ಕಾರ್ಯಕ್ರಮ ನಾಗರೀಕರಿಂದ ಶ್ರದ್ಧಾ ಭಕ್ತಿಯಿಂದ ಜರುಗಿತು. ಪಟ್ಟಣದಲ್ಲಿನ ಹಿಂದೂ ಸಂಪ್ರದಾಯವನ್ನು ಪಾಲಿಸುವ ಪ್ರತಿಯೊಂದು ಮನೆಯವರು ,…
ವಿಜಯನಗರ(ಹೊಸಪೇಟೆ): ಕೊಪ್ಪಳದ ಬಲ್ಡೋಟ ಉಕ್ಕು ಕಾರ್ಖಾನೆಯ ಬಗ್ಗೆ ವಿಸ್ತೃತ ವರದಿ ನೀಡುವಂತೆ ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದ್ದು, ವರದಿ ಪರಿಶೀಲಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ…
ವಿಜಯನಗರ : ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಸನ್ನಿವೇಶ ಉಂಟಾಗಿರುವುದರಿಂದಾಗಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಬಳಿ ಅಣಕು ಪ್ರದರ್ಶನ ಮಾಡಲಾಯಿತು. ತುಂಗಭದ್ರಾ…
ವಿಜಯನಗರ: ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಆರಾಧ್ಯ ದೈವ ಶ್ರೀಕೊತ್ತಲಾಂಜನೇಯ ಸ್ವಾಮಿ ರಥೋತ್ಸವ, ರಾಮ ನವಮಿಯಾದ ಬಹು ವಿಜೃಂಭಣೆಯಿಂದ ಜರುಗಿತು. ಕಳೆದ ಮೂರು ದಿನಗಳಿಂದಲೂ ರಥೋತ್ಸವ ನಿಮಿತ್ತ…
ವಿಜಯನಗರ: ಜಿಲ್ಲೆ ಕೂಡ್ಲಿಗಿ ತಾಲೂಕಿನ ಕುರಿಹಟ್ಟಿ ಗ್ರಾಮದಲ್ಲಿ ಶ್ರೀಮಾರಿಕಾಂಬೆ ಜಾತ್ರೆ ಬಹು ವಿಜೃಂಭಣೆಯಿAದ ಜರುಗಿತು. ಜಾತ್ರೆ ನಿಮಿತ್ತ ಪೂರ್ವತಯಾರಿಗಳು ನಡೆದಿದ್ದವು, ಧಾರ್ಮಿಕ ಹಾಗೂ ಸಾಂಪ್ರದಾಯಿಕ ಸಾಂಸ್ಕೃತಿಕ ಕಾರ್ಯಕ್ರಮಗಳು…
ವಿಜಯನಗರ : ಮುನಿರಾಬಾದ್ನಲ್ಲಿರುವ ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ಗೇಟ್ ಚೈನ್ ಲಿಂಕ್ ಮುರಿದು ಹೋಗಿದೆ. ನದಿಗೆ ಅಪಾರ ಪ್ರಮಾಣದ ನೀರು ಹರಿದು ಹೋಗುತ್ತಿದ್ದು, ನದಿ ಪಾತ್ರದ ಜನರಲ್ಲಿ…
ಹೊಸಪೇಟೆ: ವಿಜಯನಗರ ಜಿಲ್ಲೆಯ ತುಂಗಭದ್ರಾ ಅಣೆಕಟ್ಟೆಯಿಂದ 1.6 ಲಕ್ಷ ಕ್ಯೂಸೆಕ್‌ಗೂ ಹೆಚ್ಚು ನೀರು ಬಿಡಲಾಗುತ್ತಿದ್ದು, ಹಂಪಿಯ ಹಲವು ಸ್ಮಾರಕಗಳು ಮುಳುಗಡೆಯಾಗಿವೆ. ಭಾರೀ ಮಳೆಯಿಂದ ಒಳ ಹರಿವು ಹೆಚ್ಚಿರುವ ಕಾರಣ…