ವಿಜಯಪುರ || ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಮಕ್ಕಳನ್ನು ಕರೆದುಕೊಂಡು ಹೋಗುವಾಗ ಲಾರಿ ಡಿಕ್ಕಿ – ತಂದೆ ಸ್ಥಳದಲ್ಲೇ ಸಾ*

ವಿಜಯಪುರ: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಮಕ್ಕಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಹೋಗುವಾಗ ಲಾರಿ ಡಿಕ್ಕಿಯಾದ ಪರಿಣಾಮ ತಂದೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಕಗ್ಗೋಡ ಗ್ರಾಮದ ಬಳಿಯ…

ವಿಜಯಪುರ || ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ: ರಾಜ್ಯಪಾಲರಿಗೆ ಯತ್ನಾಳ್ ಪತ್ರ

ವಿಜಯಪುರ: ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡುವ ವಿಧೇಯಕಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿರೋಧ ವ್ಯಕ್ತಪಡಿಸಲಿದ್ದು, ಈ ಸಂಬಂಧ ರಾಜ್ಯಪಾಲರಿಗೆ ಮನವಿ…

ವಿಜಯಪುರ || BJPಯನ್ನು ಮತ್ತೆ ಹಿಂದುತ್ವಕ್ಕೆ ಮರಳಿ ತರುತ್ತೇವೆ, ಹೊಸ ಪಕ್ಷ ಕಟ್ಟಲ್ಲ: ಯತ್ನಾಳ್

ವಿಜಯಪುರ: ಹಿಂದುತ್ವದಿಂದ ದೂರ ಸರಿದಿರುವ ಬಿಜೆಪಿಯನ್ನು ಮತ್ತೆ ಹಿಂದುತ್ವಕ್ಕೆ ಮರಳಿ ತರುತ್ತೇವೆ. ಹೊಸ ಪಕ್ಷ ಕಟ್ಟುವುದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಭಾನುವಾರ ಹೇಳಿದ್ದಾರೆ.…

ವಿಜಯಪುರ || ವಿಜಯಪುರ ಕಾನ್ಸ್‌ಟೇಬಲ್‌ ಭಾವುಕ ಪೋಸ್ಟ್‌ – ಆತನಿಂದ ರಜೆಗೆ ಯಾವ್ದೇ ಮನವಿ ಬಂದಿಲ್ಲ: ಎಸ್ಪಿ ಸ್ಪಷ್ಟನೆ

ವಿಜಯಪುರ: ಗಾಂಧಿ ಚೌಕ್‌ ಠಾಣೆಯ ಪೊಲೀಸ್‌ ಕಾನ್ಸ್‌ಟೇಬಲ್‌ ಎ.ಎಸ್ ಬಂದುಗೋಳ ಅವರ ಪತ್ನಿಗೆ 3ನೇ ಹೆರಿಗೆ ಆಗಿದೆ ಅಂತ ತಿಳಿದುಬಂದಿದೆ. ಆದ್ರೆ ಬಂದುಗೋಳ ಅವರಿಂದ ರಜೆಗಾಗಿ ಯಾವುದೇ…

ವಿಜಯಪುರ || ಪ್ರಯಾಗ್‌ರಾಜ್‌ಗೆ ತೆರಳುತ್ತಿದ್ದಾಗ ಅಪಘಾತ – ವಿಜಯಪುರದ ಇಬ್ಬರು ಸ್ಥಳದಲ್ಲೇ ಸಾ*

ವಿಜಯಪುರ: ಪ್ರಯಾಗ್‌ರಾಜ್ ತೆರಳುತ್ತಿದ್ದಾಗ ರಸ್ತೆ ಅಪಘಾತದಲ್ಲಿ ವಿಜಯಪುರದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಜರಾತ್‌ನ ಪೋರ್‌ಬಂದರ್ ಸಮೀಪ ನಡೆದಿದೆ. ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ವಿಶ್ವನಾಥ ಅವಜಿ…

ವಿಜಯಪುರ || ಭೀಮಾತೀರದ ಬಾಗಪ್ಪ ಹರಿಜನ್ ಕೊಲೆ ಕೇಸ್ – 24 ಗಂಟೆಗಳಲ್ಲಿ ನಾಲ್ವರು ಆರೋಪಿಗಳು ಅರೆಸ್ಟ್

ವಿಜಯಪುರ: ಭೀಮಾತೀರದ ಬಾಗಪ್ಪ ಹರಿಜನ್ ಹತ್ಯೆ ಪ್ರಕರಣದ ಹಂತಕರಾದ ಪಿಂಟ್ಯಾ ಅಗರಖೇಡ್ ಸೇರಿ ನಾಲ್ವರನ್ನು ಗಾಂಧಿಚೌಕ ಪೊಲೀಸರು ಬಂಧಿಸಿದ್ದಾರೆ. ಎ1 ಆರೋಪಿ ಪ್ರಕಾಶ ಅಲಿಯಾಸ್ ಪಿಂಟ್ಯಾ ಅಗರಖೇಡ್…

ವಿಜಯಪುರ || ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು : ಮಗಳ ಸಾವಿಗೆ ಪ್ರತೀಕಾರದ ನೆತ್ತರು ಹರಿಸಿದ ತಂದೆ..?

ವಿಜಯಪುರ: ಗುಮ್ಮಟನಗರಿ ವಿಜಯಪುರದಲ್ಲಿ ಹಾಡಹಗಲಲ್ಲೇ ಗುಂಡಿನ ಸದ್ದು ಮತ್ತೆ ಮಾರ್ದನಿಸಿದೆ. ಪ್ರೇಮ್‌ಕಹಾನಿ ವಿಚಾರವಾಗಿ ಶುರುವಾದ ಕಲಹ ಇದೀಗ ಜೀವವನ್ನೇ ಬಲಿ ತೆಗೆದುಕೊಂಡಿದೆ. ಮಗಳ ಸಾವಿಗೆ ವರ್ಷದ ಬಳಿಕ…

ವಿಜಯಪುರ || ಗುಣಮಟ್ಟವಿಲ್ಲದ ಬೀಜಗಳಿಂದ ಬೀದಿಗೆ ಬರುತ್ತಿದ್ದಾರೆ ವಿಜಯಪುರ ಜಿಲ್ಲೆಯ ರೈತರು

ವಿಜಯಪುರ : ಖಾಸಗಿ ಕಂಪನಿಗಳು ಸರಬರಾಜು ಮಾಡುವ ಗುಣಮಟ್ಟವಿಲ್ಲದ ಬೀಜಗಳಿಂದ ಜಿಲ್ಲೆಯ ರೈತರು ಅಪಾರ ಪ್ರಮಾಣದ ಬೆಳೆ ನಷ್ಟ ಅನುಭವಿಸುವಂತಾಗಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ…

ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ

ವಿಜಯಪುರ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹಮದ್ ಖಾನ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ದ ವಿಜಯಪುರ…

ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಭರ್ಜರಿ ಸ್ವಾಗತ

ವಿಜಯಪುರ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಹಿಂದೂ ಸಂಘಟನೆ ಮುಖಂಡರಿಂದ ಭರ್ಜರಿ ಸನ್ಮಾನ ಮಾಡಿ, ಸ್ವಾಗತ ಕೋರಿರುವ ಘಟನೆ ವರದಿಯಾಗಿದೆ. ಬೆಂಗಳೂರು ಸೆಸನ್ಸ್ ನ್ಯಾಯಾಲಯದಿಂದ…