ಭಕ್ತರ ಆರಾಧ್ಯ ದೇವಿ ಶ್ರೀ ದುರ್ಗಾ ಮಹೇಶ್ವರಿ ಅಮ್ಮನವರಿಗೆ ವಿಶೇಷ ಹೂವಿನಅಲಂಕಾರ, ಹೋಮ ಹವನ..

ದೇವನಹಳ್ಳಿ ತಾಲ್ಲೂಕು ವಿಜಯಪುರ ಹೋಬಳಿಯ ಗಡ್ಡದನಾಯಕನಹಳ್ಳಿ ಗ್ರಾಮದಲ್ಲಿ ನೆಲೆಸಿರುವ ಭಕ್ತರ ಆರಾಧ್ಯ ದೇವಿ ಶ್ರೀ ದುರ್ಗಾ ಮಹೇಶ್ವರಿ ಅಮ್ಮನವರಿಗೆ ಪ್ರತಿ ತಿಂಗಳ ಅಮಾವಾಸ್ಯೆಯಂದು ವಿಶೇಷ ಹೂವಿನಅಲಂಕಾರ, ಹೋಮ…

ಉತ್ಥಾನ ದ್ವಾದಶಿ ಅಂಗವಾಗಿ ಶ್ರೀಕೃಷ್ಣ ಮಠದಲ್ಲಿ ಲಕ್ಷ ದೀಪೋತ್ಸವ

ಉಡುಪಿ: ಉತ್ಥಾನ ದ್ವಾದಶಿ ಅಂಗವಾಗಿ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಬುಧವಾರ ರಾತ್ರಿ ಲಕ್ಷ ದೀಪೋತ್ಸವ ವಿಜೃಂಭಣೆಯಿಂದ ನೆರವೇರಿತು. ಲಕ್ಷ ದೀಪೋತ್ಸವ ಅಂಗವಾಗಿ ರಥ ಬೀದಿಯಲ್ಲಿ ರಥೋತ್ಸವ ಮತ್ತು…

ಕಾರ್ತಿಕ ಶುದ್ಧ ಬಿದಿಗೆಯಂದು ವೀರಭದ್ರದೇವಳದಲ್ಲಿ ಬಿದಿಗೆ ಹಬ್ಬ..

ಯಲ್ಲಾಪುರ ತಾಲ್ಲೂಕಿನ ವಜ್ರಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊನ್ನಗದ್ದೆ ಗ್ರಾಮದ ವೀರಭದ್ರದೇವ ದೇವಸ್ಥಾನದಲ್ಲಿ ಕಾರ್ತಿಕ ಶುದ್ಧ ಬಿದಿಗೆಯಂದು ಬಿದಿಗೆ ಹಬ್ಬ ನಡೆಯಿತು. ವೀರಭದ್ರ ದೇವರ ಈ ಧಾರ್ಮಿಕ…

ಹೊಯ್ಸಳರ ಇತಿಹಾಸದೊಂದಿಗೆ ಬೆಸೆದುಕೊಂಡಿರುವ ಭಕ್ತರ ಆಕರ್ಷಿಸುತ್ತಿರುವ ಜೈನರಗುತ್ತಿ.

ಹೊಯ್ಸಳರ ಇತಿಹಾಸದೊಂದಿಗೆ ಬೆಸೆದುಕೊಂಡಿರುವ ಹಳೇಬೀಡು, ಮಾದಿಹಳ್ಳಿ ಹೋಬಳಿಯ ಜೈನರ ಗುತ್ತಿ ಕ್ಷೇತ್ರ ರಾಷ್ಟ್ರವ್ಯಾಪಿಯಾಗಿ ಬೆಳೆಯುತ್ತಿದೆ. ಜೈನರ ಗುತ್ತಿ ಕ್ಷೇತ್ರದಲ್ಲಿ ಪ್ರತಿಷ್ಠಾಪನೆ ಮಾಡಿರುವ 24 ಅಡಿ ಎತ್ತರದ ಪದ್ಮಾಸನ…

ಈ ಬಾರಿ ‘ತುಳಸಿ ವಿವಾಹ’ ಯಾವಾಗ ? : ದಿನಾಂಕ, ಶುಭ ಮುಹೂರ್ತ, ಪೂಜಾ ವಿಧಾನ ತಿಳಿಯಿರಿ

ತುಳಸಿ ವಿವಾಹವನ್ನು ವರ್ಷಕ್ಕೊಮ್ಮೆ ನಡೆಸಲಾಗುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಕಾರ್ತಿಕ ಮಾಸದಲ್ಲಿ ತುಳಸಿ ವಿವಾಹ ಪೂಜೆಯನ್ನು ಮಾಡುವುದರಿಂದ ಕುಟುಂಬಕ್ಕೆ ಸಂತೋಷ ಮತ್ತು ಸಮೃದ್ಧಿ ಸಿಗುತ್ತದೆ. ತುಳಸಿ ವಿವಾಹದಲ್ಲಿ,…

ಸಂಪಾದಕೀಯ || ತೆರವಾಗದ ಮುಖ್ಯಮಂತ್ರಿ ಹುದ್ದೆಗೆ ಪ್ರಯತ್ನ ಜನಾದೇಶಕ್ಕೆ ಅಪಮಾನ

ಆಡಳಿತಾರೂಢ ಕಾಂಗ್ರೆಸ್ಸಿನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಆಕಾಂಕ್ಷಿಗಳು ಪ್ರಯತ್ನ ನಡೆಸುತ್ತಿರುವ ವರದಿ 11.09.2024 : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ನಿವೇಶನ ಹಂಚಿಕೆ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ…

‘ITI ಪಾಸ್’ ಆದವರಿಗೆ ಗುಡ್ ನ್ಯೂಸ್: ‘HAL’ನಿಂದ ‘ಅಪ್ರೆಂಟಿಸ್ ತರಬೇತಿ’ಗೆ ಅರ್ಜಿ ಆಹ್ವಾನ

ಬೆಂಗಳೂರು: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್ಎಎಲ್) ಬೆಂಗಳೂರು ಇಲ್ಲಿ ಐಟಿಐ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಎಸ್ಎಸ್ಎಲ್ಸಿ + ಐಟಿಐ,…

ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳದವರು ದಂಡ ಕಟ್ಟಲು ರೆಡಿಯಾಗಿ

ಬೆಂಗಳೂರು- ನೀವು ಇನ್ನು ನಿಮ ವಾಹನಗಳಿಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಹಾಕಿಸಿಕೊಳ್ಳದಿದ್ದರೆ ದಂಡ ಕಟ್ಟಲು ರೆಡಿಯಾಗಿ.ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಸೆ.15 ಕೊನೆ ದಿನವಾಗಿದ್ದು ಆ ನಂತರ…

ಓಣಂ ಹಬ್ಬದ ಪ್ರಯುಕ್ತ ಹುಬ್ಬಳ್ಳಿ-ಕೊಚುವೇಲಿ ನಡುವೆ ವಿಶೇಷ

ಬೆಂಗಳೂರು: ಓಣಂ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಹುಬ್ಬಳ್ಳಿ ಮತ್ತು ಕೇರಳದ ಕೊಚುವೇಲಿ ನಿಲ್ದಾಣಗಳ ನಡುವೆ ಒಂದು ಟ್ರಿಪ್ ಓಣಂ ವಿಶೇಷ ರೈಲು ಸೇವೆಯನ್ನು…

ರಾಜ್ಯದ ‘ಭೂರಹಿತ SC ಸಮುದಾಯ’ದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್: ಜಮೀನಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿಯವರಿಗೆ ಗುಡ್ ನ್ಯೂಸ್ ಎನ್ನುವಂತೆ ಭೂ ಚೇತನ ಯೋಜನೆಯಡಿ 25 ಲಕ್ಷದ ವರೆಗೆ ಶೇ.6ರ ಬಡ್ಡಿದರದಲ್ಲಿ ಸಹಾಯಧನದ ಮೂಲಕ ಜಮೀನು ಖರೀದಿಸಿ ನೀಡಲು…