ತುಮಕೂರು : ಅಂತರಾಷ್ಟಿ ಪ್ರಜಾ ಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ೧೫ರಂದು ಜಿಲ್ಲೆಯ ಶಿರಾ ತಾಲ್ಲೂಕಿನ ಉಜ್ಜನಕುಂಟೆ ಗ್ರಾಮದಿಂದ ರಾಷ್ಟಿçÃಯ ಹೆದ್ದಾರಿ…
Category: ತುಮಕೂರು
Pragati TV Tumkur Category has latest updates regarding tumakuru district
ಜಿಲ್ಲೆಯಾದ್ಯಂತ 634 ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲಿ…!
ತುಮಕೂರು ನಗರದ ಶೇ.5೦ರಷ್ಟು ಕೇಂದ್ರಗಳಿಗೆ ನಿವೇಶನ ಕೊರತೆ, ಕತ್ತಲಲ್ಲಿ 86 ಅಂಗನವಾಡಿಗಳು ರನ್.. ಎಸ್.ಹರೀಶ್ ಆಚಾರ್ಯ ತುಮಕೂರು ಅಂಗನವಾಡಿ ಕೇಂದ್ರಗಳನ್ನು ಮಾಂಟೆಸ್ಸರಿಗಳಾಗಿ…
ಪಪಂ ಚುನಾವಣೆ ಇಂದು : ಭಾರಿ ಪೈಪೋಟಿ
ಕೊರಟಗೆರೆ : ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಅವರ ಸ್ವಕ್ಷೇತ್ರವಾದ ಕೊರಟಗೆರೆ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಹಾಗೂ…
ಕುಣಿಗಲ್ ಶಾಸಕ ರಂಗನಾಥ್ ಆಯ್ಕೆ ಅಸಿಂಧು ಕೋರಿ ಸುಪ್ರೀಂಗೆ ಅರ್ಜಿ : ನೋಟಿಸ್ ಜಾರಿ
ತುಮಕೂರಿನ ಕುಣಿಗಲ್ ಕ್ಷೇತ್ರದ ಶಾಸಕ ಡಾ.ಎಚ್.ಡಿ.ರಂಗನಾಥ್ ಅವರು 2023 ರಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಅಕ್ರಮವಾಗಿ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿಯ…
ತುಮಕೂರು: ಪಟಾಕಿ ಅಂಗಡಿಯಲ್ಲಿ ಬೆಂಕಿ ಅನಾಹುತ
ತುಮಕೂರು: ಪಟಾಕಿ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಪ್ರಮಾಣದ ಸಾಮಗ್ರಿ ಸುಟ್ಟು ಭಸ್ಮವಾಗಿರುವ ಘಟನೆ ನಗರದ ಹೃದಯ ಭಾಗ ಮಂಡಿ ಪೇಟೆಯಲ್ಲಿ…
ತುಮಕೂರು || ಬಾಲ ಮಂದಿರದಲ್ಲಿ ಹಣ ದುರ್ಬಳಕೆ : ಅಧೀಕ್ಷಕರಿಗೆ ನೊಟೀಸ್ ಜಾರಿ
ತುಮಕೂರು : ನಗರದ ಬಾಲ ಮಂದಿರದ ಮಕ್ಕಳ ಪಾಲನೆ ನಿರ್ವಹಣೆಯಲ್ಲಿ ಕರ್ತವ್ಯ ಲೋಪ ಕೇಳಿಬಂದ ಹಿನ್ನೆಲೆ ಅಧೀಕ್ಷಕಿ ಸತ್ಯಪ್ರೇಮಗೆ ಕಾರಣ ಕೇಳಿ…
ಸಿದ್ಧಗಂಗಾ ಮಠದ ಮಾದರಿಯಲ್ಲಿ ನಿರ್ಮಾಣವಾಗಲಿದೆ ತುಮಕೂರಿನ ರೈಲ್ವೆ ನಿಲ್ದಾಣ
ತುಮಕೂರು : ತುಮಕೂರು ರೈಲ್ವೇ ನಿಲ್ದಾಣವನ್ನು ಪ್ರಯಾಣಿಕರ ಸ್ನೇಹಿ ಸೌಕರ್ಯಗಳೊಂದಿಗೆ ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ. ನವೀಕರಣಗೊಂಡ ನಿಲ್ದಾಣವು ಬಹು ಹಂತದ ಪಾರ್ಕಿಂಗ್ ವ್ಯವಸ್ಥೆ,…
ತುಮಕೂರು || ಅಧಿಕಾರಿಗಳಿಂದ ವ್ಯಾಪಕ ಲಂಚದ ಬೇಡಿಕೆ
ತುಮಕೂರು : ಪ್ರತಿ ಗುತ್ತಿಗೆ ಹಣದ ಪಾವತಿಗೂ ಅಧಿಕಾರಿಗಳಿಗೆ ಇಂತಿಷ್ಟು ಹಣ ನೀಡಬೇಕಾದ ಪರಿಸ್ಥಿತಿ ಎದುರಾಗಿದ್ದು, ಭ್ರಷ್ಟಾಚಾರ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ…
ತುಮಕೂರು || ಸೆ.2ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ
ತುಮಕೂರು : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಯುಕ್ತ ಕೌಶಲ್ಯ ತರಬೇತಿ ಕೇಂದ್ರದ ಸಹಯೋಗದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಂಬAಧ…
ತುಮಕೂರು || ಶಿಥಿಲಾವಸ್ಥೆಯಲ್ಲಿರುವ ಶಾಲೆ /ಅಂಗನವಾಡಿ ಕೊಠಡಿಗಳ ನೆಲಸಮಕ್ಕೆ CEO ಸೂಚನೆ
ತುಮಕೂರು : ಜಿಲ್ಲೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಶಾಲೆ ಹಾಗೂ ಅಂಗನವಾಡಿ ಕೊಠಡಿ, ಶೌಚಾಲಯಗಳನ್ನು ನೆಲಸಮ ಮಾಡಲು ಕ್ರಮ ಕೈಗೊಳ್ಳಬೇಕೆಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ…