Independence Day 2025: ಸ್ವಾತಂತ್ರ್ಯೋತ್ಸವದಂದು ಬೆಳಗ್ಗಿನ ಉಪಹಾರಕ್ಕೆ ತಯಾರಿಸಿ ತ್ರಿವರ್ಣ ಇಡ್ಲಿ.
ಪ್ರತಿವರ್ಷ ಆಗಸ್ಟ್ 15 ರಂದು ಭಾರತದಲ್ಲಿ ಬಹಳ ವಿಜೃಂಭನೆಯಿಂದ ಸ್ವಾಂತತ್ರ್ಯ ದಿನವನ್ನು ಆಚರಿಸಲಾಗುತ್ತದೆ. ಈ ಬಾರಿಯ ಸ್ವಾತಂತ್ರ್ಯೋತ್ಸವ ದಿನದಂದು ಹೆಂಗಳೆಯರು ಮನೆಯಲ್ಲಿ ಏನಾದ್ರೂ ಸ್ಪೆಷಲ್ ರೆಸಿಪಿ ಮಾಡಬೇಕು…
