ರೇಣುಕಾಸ್ವಾಮಿ ಕೊ* ಪ್ರಕರಣದಲ್ಲಿ ದರ್ಶನ್ ವಿರುದ್ಧ ದೋಷಾರೋಪ ನಿಗದಿ.

ರೇಣುಕಾಸ್ವಾಮಿ ಕೊ* ಪ್ರಕರಣದಲ್ಲಿ ದರ್ಶನ್ ವಿರುದ್ಧ ದೋಷಾರೋಪ ನಿಗದಿ.

ದರ್ಶನ್ ಅವರಿಗೆ ಇಂದು ಪ್ರಮುಖ ದಿನ. ಅವರು ಇಂದು ಕೋರ್ಟ್​ಗೆ ಹಾಜರಿ ಹಾಕಲಿದ್ದಾರೆ. ಈ ವೇಳೆ ರೇಣುಕಾಸ್ವಾಮಿ ಕೊಲೆ ಕೇಸ್​​ನ ದೋಷಾರೋಪ ನಿಗದಿ ಆಗಲಿದೆ. ಎಲ್ಲರೂ ಕೋರ್ಟ್​ಗೆ ಹಾಜರಿ ಹಾಕುವಂತೆ ಸೂಚಿಸಲಾಗಿದೆ. ದರ್ಶನ್ ಪ್ರಕರಣದಲ್ಲಿ ತಪ್ಪೊಪ್ಪಿಕೊಂಡರೆ ಶಿಕ್ಷೆ ಆಗಲಿದೆ. ಒಪ್ಪಿಕೊಳ್ಳದೆ ಇದ್ದರೆ ವಿಚಾರಣೆ ನಡೆಯಲಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *