ಗಾಯಗೊಂಡಿದ್ದ ಚಾಲಕ ಸಾ*; ಮೃತರ ಸಂಖ್ಯೆ 7ಕ್ಕೆ ಏರಿಕೆ.
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಬಸ್ ಚಾಲಕ ಮಹ್ಮದ್ ರಫೀಕ್ (38) ಗಂಭೀರವಾಗಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಹುಲಗೂರು ಮೂಲದ ರಫೀಕ್ ಕುಟುಂಬದವರಿಗೆ ಆಧಾರವಾಗಿದ್ದರು.
For More Updates Join our WhatsApp Group :


