ಕಲಬುರಗಿ: ಜಿಲ್ಲೆಯ ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನ ವಿಚಾರಕ್ಕೆ ಸಂಬಂಧಿಸಿದಂತೆ ಪಥಸಂಚಲನ ಮಾರ್ಗದೊಂದಿಗೆ ಹೊಸದಾಗಿ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಹೈಕೋರ್ಟ್ ಸೂಚಿಸಿದೆ. ವಿಚಾರಣೆಯನ್ನು ಅಕ್ಟೋಬರ್ 24ರ ಮಧ್ಯಾಹ್ನ 2.30ಕ್ಕೆ ಮುಂದೂಡಿದೆ
For More Updates Join our WhatsApp Group :

