ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಪ್ರಕರಣ ಸಂಬಂಧ ವರುಣ ಪೊಲೀಸ್ ಠಾಣೆಯಲ್ಲಿ 7 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. A1 ಸ್ವಾಮಿ, A2 ಗೋವಿಂದರಾಜು, A3 ಶ್ಯಾಮಲಾ, A4 ಕಾರ್ತಿಕ್, A5 ಹರೀಶ್, A6 ಶಿವಕುಮಾರ್, A7 ಪುಟ್ಟರಾಜು ಎನ್ನುವರ ಮೇಲೆ ಐಫ್ಐಆರ್ ದಾಖಲಾಗಿದ್ದು, ಈಗಾಗಲೇ ಪೊಲೀಸರು ಐವರನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸಿದ್ದಾರೆ.
For More Updates Join our WhatsApp Group :
