2026–27 ಸಾಲಿನ ದಾಖಲೆ ಬಜೆಟ್ ಮಂಡಿಸಲು CM ಸಿದ್ದರಾಮಯ್ಯ ಆಗಮನ.

2026–27 ಸಾಲಿನ ದಾಖಲೆ ಬಜೆಟ್ ಮಂಡಿಸಲು CM ಸಿದ್ದರಾಮಯ್ಯ ಆಗಮನ.

ವಿಧಾನಸೌಧದಲ್ಲಿ ಐತಿಹಾಸಿಕ ಕ್ಷಣ – ದಾಖಲೆಯ ಬಜೆಟ್ ಮಂಡನೆಗೆ ಕ್ಷಣಗಣನೆ.

ಬೆಂಗಳೂರು: 2026–27ನೇ ಸಾಲಿನ ರಾಜ್ಯದ ಆಯವ್ಯಯದ ದಾಖಲೆಯ ಬಜೆಟ್ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧಕ್ಕೆ ಆಗಮಿಸಿದ್ದಾರೆ. ಈ ಬಜೆಟ್ ರಾಜ್ಯ ರಾಜಕೀಯ ಮತ್ತು ಆರ್ಥಿಕ ವಲಯದಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಿದ್ದರಾಮಯ್ಯ ಮಂಡಿಸಲಿರುವ ಈ ಬಜೆಟ್ ಅವರ ರಾಜಕೀಯ ಜೀವನದ ಪ್ರಮುಖ ಘಟ್ಟಗಳಲ್ಲಿ ಒಂದಾಗಿದೆ. ದಾಖಲೆಯ ಬಜೆಟ್ ಮಂಡನೆಯೊಂದಿಗೆ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ರಾಜ್ಯ ಸಾಕ್ಷಿಯಾಗುತ್ತಿದೆ.

ವಿಧಾನಸಭೆಯಲ್ಲಿ ಸ್ವಲ್ಪ ಸಮಯದಲ್ಲೇ ಬಜೆಟ್ ಮಂಡನೆ ಆರಂಭವಾಗಲಿದ್ದು, ರಾಜ್ಯದ ಜನರು ಮತ್ತು ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ.

ಈ ಬಜೆಟ್‌ನಲ್ಲಿ ಯಾವ ಹೊಸ ಯೋಜನೆಗಳು ಘೋಷಣೆಯಾಗಲಿವೆ, ಅಭಿವೃದ್ಧಿಗೆ ಯಾವ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ಸಿಗಲಿದೆ ಎಂಬುದರ ಬಗ್ಗೆ ಜನರು ಕಾತರದಿಂದ ಕಾಯುತ್ತಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *