ಭದ್ರಾ ಸೇತುವೆ ಲೋಕಾರ್ಪಣೆ ಮಾಡಿದ CM ಸಿದ್ದರಾಮಯ್ಯ.

ಭದ್ರಾ ಸೇತುವೆ ಲೋಕಾರ್ಪಣೆ ಮಾಡಿದ CM ಸಿದ್ದರಾಮಯ್ಯ.

ಚಿಕ್ಕಮಗಳೂರಿನಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ.

ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಚಿಕ್ಕಮಗಳೂರು ಜಿಲ್ಲಾಡಳಿತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಿದರು.

ಸಚಿವರಾದ ಸತೀಶ್ ಜಾರಕಿಹೊಳಿ,  ಕೆ.ಜೆ.ಜಾರ್ಜ್, ಶೃಂಗೇರಿ ಶಾಸಕರಾದ ಟಿ.ಡಿ.ರಾಜುಗೌಡ, ಕಡೂರು ಶಾಸಕರಾದ ಆನಂದ್, ತರೀಕೆರೆ ಶಾಸಕರಾದ ಶ್ರೀನಿವಾಸ್, ಮಾಗಡಿ ಶಾಸಕ‌ ಬಾಲಕೃಷ್ಣ ಸೇರಿ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು,  ಮುಖಂಡರು ಹಾಗೂ ಹಿರಿಯ ಸಂಪಾದಕರಾದ ವಿಶ್ವೇಶ್ವರ ಭಟ್, KSTDC ಅಧ್ಯಕ್ಷರಾದ ಸರೋವರ್ ಶ್ರೀನಿವಾಸ್ ಸೇರಿ ಹಲವು ಪ್ರಮುಖರು  ಉಪಸ್ಥಿತರಿದ್ದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *