ಸಿಎಂ ಸಿದ್ದರಾಮಯ್ಯ 77ನೇ ಹುಟ್ಟು ಹಬ್ಬ : ಕನ್ನಡದಲ್ಲೇ ಶುಭ ಹಾರೈಸಿದ ತಮಿಳುನಾಡು ಸಿಎಂ | Stalin Birthday Wishes to Siddaramaiah

CM Siddaramaiah's 77th birthday: Tamil Nadu CM wishes him in Kannada

ಚೆನ್ನೈ: 77ನೇ ವಸಂತಕ್ಕೆ ಕಾಲಿಟ್ಟ ಸಿಎಂ ಸಿದ್ದರಾಮಯ್ಯ ಅವರಿಗೆ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌ ಕನ್ನಡದಲ್ಲೇ ಶುಭ ಹಾರೈಸಿದ್ದಾರೆ.

ಈ ಬಗ್ಗೆ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಸ್ಟಾಲಿನ್‌, ಭಾಷಾ ಹಕ್ಕುಗಳನ್ನು ರಕ್ಷಿಸುವಲ್ಲಿ ಮತ್ತು ಸಾಮಾಜಿಕ ನ್ಯಾಯವನ್ನು ಮುನ್ನಡೆಸುವಲ್ಲಿ ನಿಮ್ಮ ಬಲವಾದ ಧ್ವನಿಯು ನಿಜವಾದ ಒಕ್ಕೂಟ ಮತ್ತು ಅಂತರ್ಗತ ಪ್ರಜಾಪ್ರಭುತ್ವದ ಚೈತನ್ಯವನ್ನು ಪ್ರತಿಬಿಂಬಿಸುತ್ತದೆ. ಈ ಮೌಲ್ಯಗಳು ಇಂದಿನ ಭಾರತದಲ್ಲಿ ಅಪಾರ ಮಹತ್ವವನ್ನು ಹೊಂದಿವೆ. ತಮಿಳುನಾಡು ಮತ್ತು ಕರ್ನಾಟಕದ ಜನರು ಅವುಗಳನ್ನು ಎತ್ತಿಹಿಡಿಯುವಲ್ಲಿ ಒಟ್ಟಾಗಿ ನಿಲ್ಲುತ್ತಾರೆ.

ನಿಮಗೆ ನಿರಂತರ ಶಕ್ತಿ, ಸಂತೋಷ ಮತ್ತು ದೀರ್ಘಾಯುಷ್ಯವನ್ನು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ

Leave a Reply

Your email address will not be published. Required fields are marked *