ಕಾಂಗ್ರೆಸ್ ಶಾಸಕರಿಂದ ಬಜೆಟ್ ನಡುವೆ ವಿದೇಶ ಪ್ರವಾಸ: ಡಿಕೆಶಿ ಆಪ್ತ ಸ್ಫೋಟಕ ಮಾಹಿತಿ.

ಕಾಂಗ್ರೆಸ್ ಶಾಸಕರಿಂದ ಬಜೆಟ್ ನಡುವೆ ವಿದೇಶ ಪ್ರವಾಸ: ಡಿಕೆಶಿ ಆಪ್ತ ಸ್ಫೋಟಕ ಮಾಹಿತಿ.

ಸಿಎಂ ಪಟ್ಟಿಗಾಗಿ ಡಿಕೆಶಿ–ಸಿದ್ದರಾಮಯ್ಯ ಜೋರಾದ ಪ್ರತಿಸ್ಪರ್ಧೆ

ನವದೆಹಲಿ: ಕರ್ನಾಟಕ ಕಾಂಗ್ರೆಸ್​​​ನಲ್ಲಿ ಕುರ್ಚಿ ಕಿತ್ತಾಟ ಜೋರಾಗಿದ್ದು, ಇದೀಗ ದೆಹಲಿ ಅಂಗಳ ತಲುಪಿದೆ. ಸಿಎಂ ಪಟ್ಟಕ್ಕಾಗಿ ಪಟ್ಟು ಹಿಡಿದಿರುವ ಡಿಕೆ ಶಿವಕುಮಾರ್ ರಾಹುಲ್​ ಗಾಂಧಿ ಮನವೊಲಿಕೆಗೆ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇನ್ನೊಂದೆಡೆ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆಗೆ ಸಿದ್ಧತೆಗಳನ್ನು ನಡೆಸಿದ್ದಾರೆ.

ಮತ್ತೊಂದೆಡೆ ಕಾಂಗ್ರೆಸ್​​ನಲ್ಲಿ ಶಾಸಕರ ವಿದೇಶ ಪ್ರವಾಸ ಭಾರೀ ಸಂಚಲನ ಮೂಡಿಸಿದೆ. ಹೌದು…ಅಧ್ಯಯನ ಹೆಸರಿನಲ್ಲಿ ಕೆಲ ಶಾಸಕರು ಫಾರಿನ್ ಟ್ರಿಪ್ ಹೋಗಲು ಮುಂದಾಗಿದ್ದಾರೆ. ಇನ್ನು ಈ ಬಗ್ಗೆ ಡಿಕೆ ಶಿವಕುಮಾರ್ ಆಪ್ತ ಶಾಸಕ ಎಚ್​​ಸಿ ಬಾಲಕೃಷ್ಣ ಮಾತನಾಡಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *