ದೆಹಲಿ: ಮೊಂತಾ ಚಂಡಮಾರುತ ನಾಳೆ ಆಂಧ್ರದ ತೀರಕ್ಕೆ ಅಪ್ಪಳಿಸಲಿದ್ದು, ಭಾರಿ ಮಳೆಯ ಎಚ್ಚರಿಕೆ ಹಿನ್ನಲೆ ಆಂಧ್ರ ಪ್ರದೇಶದ 23 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಆಂಧ್ರಪ್ರದೇಶದ ಕಾಕಿನಾಡ ಬಳಿಯ ಮಚಲಿಪಟ್ಟಣಂ ಮತ್ತು ಕಳಿಂಗಪಟ್ಟಣಂ ನಡುವೆ ಭೂಕುಸಿತ ಉಂಟಾಗುವ ಸಾಧ್ಯತೆ ಬಗ್ಗೆಯೂ ಊಹಿಸಲಾಗಿದೆ.
ಚಂಡಮಾರುತ ಅಪ್ಪಳಿಸುವ ಭೀತಿ ಹಿನ್ನೆಲೆ ಒಡಿಶಾ ಮತ್ತು ತಮಿಳುನಾಡು ಕಡಲ ತೀರದಲ್ಲೂ ಎಚ್ಚರಿಕೆ ವಹಿಸಲಾಗಿದೆ. ಕಡಲ ತೀರ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಬಂಗಾಳ ಕೊಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಲಾಗಿದೆ.
For More Updates Join our WhatsApp Group :




