ದರ್ಶನ್ ವಿರುದ್ಧ ನಕಲಿ ದಾಖಲೆ ಆರೋಪ.

ದರ್ಶನ್ ವಿರುದ್ಧ ನಕಲಿ ದಾಖಲೆ ಆರೋಪ.

ರೇಣುಕಾಸ್ವಾಮಿ ಕೊ* ಪ್ರಕರಣ ಹಿನ್ನೆಲೆ

ದರ್ಶನ್ ವಿರುದ್ದ ಸುಳ್ಳು ದಾಖಲೆ ಸೃಷ್ಟಿಸಿದ ಆರೋಪ; ನಡೆಯಲಿದೆ ಬೃಹತ್ ಪ್ರತಿಭಟನೆ ಎಸಿಪಿ ಚಂದನ್ ಹಾಗೂ ಇನ್ಸ್‌ಪೆಕ್ಟರ್ ಗಿರೀಶ್ ನಾಯಕ್ ಅಮಾನತಿಗೆ ಆಗ್ರಹ ಕೇಳಿ ಬಂದಿದೆ. ರೇಣುಕಾಸ್ವಾಮಿ‌ ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ವಿರುದ್ಧ ಇವರು ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್ 11ರಂದು ಬುಧವಾರ ಬೆಳಿಗ್ಗೆ 11.30ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಕರ್ನಾಟಕ ಸಂಘಟನೆಗಳ ಕನ್ನಡ ಒಕ್ಕೂಟದಿಂದ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ. ಈ ಬಗ್ಗೆ ನಟರಾಜ್ ಬೊಮ್ಮಸಂದ್ರ ಮಾಹಿತಿ ನೀಡಿದ್ದಾರೆ. 

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *