Bike, car ಆಯ್ತು ಈಗ Thailandನಲ್ಲಿ ಯಾಚ್ ಡ್ರೈವ್ ಮಾಡಿದ Darshan..!

Bike, car ಆಯ್ತು ಈಗ Thailandನಲ್ಲಿ ಯಾಚ್ ಡ್ರೈವ್ ಮಾಡಿದ Darshan..!

ದರ್ಶನ್ ಅವರು ‘ಡೆವಿಲ್’ ಸಿನಿಮಾದ  ಹಾಡಿನ ಶೂಟ್ಗಾಗಿ ಥೈಲ್ಯಾಂಡ್ಗೆ ತೆರಳಿದ್ದಾರೆ. ಅಲ್ಲಿ ಅವರು ಶೂಟಿಂಗ್ ಮಧ್ಯೆ ಅವರು ಎಂಜಾಯ್ಮೆಂಟ್ ಕೂಡ ಮಾಡುತ್ತಿದ್ದಾರೆ.

ದರ್ಶನ್ ಅವರು ಯಾಚ್ ಓಡಿಸುತ್ತಿರುವ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ದರ್ಶನ್ ಅವರಿಗೆ ಬೈಕ್ ಹಾಗೂ ಕಾರುಗಳ ಬಗ್ಗೆ ಸಖತ್ ಕ್ರೇಜ್ ಇದೆ. ಈಗ ಅವರು ಯಾಚ್ ಕೂಡ ರನ್ ಮಾಡಿದ್ದಾರೆ.

Leave a Reply

Your email address will not be published. Required fields are marked *