ಬೆಂಗಳೂರು: ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್, ಪವಿತ್ರಾಗೌಡ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದಾಗಿದೆ.
ಸಂಜೆ 4 ಗಂಟೆಗೆ ನ್ಯಾಯಾಲಯದ ಮುಂದೆ ದರ್ಶನ್ ಮತ್ತು ಪವಿತ್ರಾಗೌಡ ಹಾಜರಾಗಲಿದ್ದಾರೆ. ಇತ್ತ ದರ್ಶನ್ ಮನೆಗೆ ಬಂದ ಅಳಿಯ ಚಂದನ್ ಬಟ್ಟೆ ಕೊಂಡೊಯ್ದಿದ್ದಾರೆ.
For More Updates Join our WhatsApp Group :