ಮೈಸೂರಿನ ಡಿಆರ್ಸಿ ಚಿತ್ರಮಂದಿರದಲ್ಲಿ ಅಭಿಮಾನಿಗಳೊಂದಿಗೆ ಸಂಭ್ರಮ.
ದರ್ಶನ್ ಅವರು ಜೈಲಿನಲ್ಲಿ ಇರುವಾಗಲೇ ‘ಡೆವಿಲ್’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರದ ಮೊದಲ ದಿನ ಮೊದಲ ಶೋನ ದರ್ಶನ್ ಪತ್ನಿ ವಿಜಯಲಕ್ಷ್ಮೀ ಹಾಗೂ ಮಗ ವಿನೀಶ್ ವೀಕ್ಷಣೆ ಮಾಡಿದ್ದರು. ಸಿನಿಮಾ ರಿಲೀಸ್ ಆದ ಒಂದು ವಾರದ ಬಳಿಕ ಮೀನಾ ತೂಗುದೀಪ್ ಅವರು ಸಿನಿಮಾ ನೋಡಿದ್ದಾರೆ. ಮೈಸೂರಿನ ಡಿಆರ್ಸಿ ಚಿತ್ರಮಂದಿರದಲ್ಲಿ ‘ಡೆವಿಲ್’ ವೀಕ್ಷಿಸಿದರು. ಅಭಿಮಾನಿಗಳು, ಸ್ನೇಹಿತರ ಜೊತೆ ಸಿನಿಮಾ ನೋಡಿದ್ದು ವಿಶೇಷ. ಸಿನಿಮಾ ನೋಡಿದ ಬಳಿಕ ಅವರು ಖುಷಿಪಟ್ಟಿದ್ದಾರೆ.
For More Updates Join our WhatsApp Group :




