ಶೂಟಿಂಗ್ ವೇಳೆ ಗಾಯಗೊಂಡರು ವಿಜಯ್ ದೇವರಕೊಂಡ ಅವರು ಶೂಟಿಂಗ್ ನಿಲ್ಲಿಸುತ್ತಿಲ್ಲ ಇದು ಒಂದು ಕಡೆ ಅಭಿಮಾನಿಗಳಲ್ಲಿ ಆತಂಕಕ್ಕೆ ಎಡೆ ಮಾಡಿದೆ. ಚಿತ್ರದ ಆಕ್ಷನ್ ದೃಶ್ಯಗಳ ಶೂಟ್ ವೇಳೆ ವಿಜಯ್ ಗೆ ಗಾಯವಾಗಿದೆ ಅವರು ವೈದ್ಯರ ಸೂಚನೆ ಪ್ರಕಾರ ವಿಶ್ರಾಂತಿ ಪಡೆಯಬೇಕಿತ್ತು ಅವರ ರಿಕವರಿಗೆ ಸಾಕಷ್ಟು ಸಮಯ ಬೇಕಿತ್ತು ಆದರೆ ವಿಜಯ್ ಅವರು ತಮ್ಮ ಪ್ಲಾನ್ ಪ್ರಕಾರವೇ ಶೂಟ್ ಮಾಡಲು ನಿರ್ಧರಿಸಿದ್ದಾರೆ. ಹೊಸ ಸಿನಿಮಾದ ಕೆಲಸಗಳನ್ನು ಅವರು ಬರದಿಂದ ನಡೆಸುತ್ತಾ ಇದ್ದಾರೆ ಸದ್ಯ ತಮ್ಮ 12ನೇ ಚಿತ್ರದ ಕೆಲಸಗಳಲ್ಲಿ ವಿಜಯ್ ಬ್ಯುಸಿಯಾಗಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ VD12 ಎಂದು ಶೀರ್ಷಿಕೆ ಇಡಲಾಗಿದೆ ಈ ಚಿತ್ರದ ಶೂಟ್ ವೇಳೆ ಅವರಿಗೆ ಗಾಯ ಆಗಿದೆ ಆದರೆ ಯಾವುದೇ ಕಾರಣಕ್ಕೂ ಶೂಟಿಂಗ್ ನಿಲ್ಲಬಾರದು ಎಂದು ಅವರು ಶೂಟಿಂಗ್ ಮುಂದುವರೆಸಿದ್ದಾರೆ. ಸದ್ಯ ವಿಜಯ್ ದೇವರಕೊಂಡ ಅವರು ಫಿಸಿಯೋಥೆರಪಿಗೆ ಒಳಗಾಗಿದ್ದಾರೆ ಈಗ ವಿಜಯ್ ಶೂಟಿಂಗ್ ವಿಳಂಬ ಮಾಡಿದರೆ ಎಲ್ಲಾ ಕೆಲಸಗಳು ನಿಧಾನ ಆಗಬಹುದು ಎನ್ನುವ ಭಯಕಾಡಿದ ನಂತರ ಉಳಿದ ಕಲಾವಿದರ ಡೇಟ್ಸ್ ಪಡೆದು ಮತ್ತು ಶೂಟ್ ಮಾಡಬೇಕು ಎಂದರೆ ಮತ್ತಷ್ಟು ಸಮಯ ಹಿಡಿಯಲಿದೆ ಅನ್ನುವ ಕಾರಣಕ್ಕೆ ಗಾಯಗೊಂಡರು ಅವರು ಶೂಟಿಂಗ್ ಮುಂದುವರೆಸಿದ್ದಾರೆ.
Related Posts
ಉತ್ತರ ಪ್ರದೇಶ || ಆಸ್ಪತ್ರೆಯಲ್ಲಿ ನರ್ಸ್ ಮೇಲೆ ವೈದ್ಯನಿಂದ ಅತ್ಯಾಚಾರ
ಮೊರಾದಾಬಾದ್: ಉತ್ತರ ಪ್ರದೇಶದ ಮೊರಾದಾಬಾದ್ ನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಲಿತ ನರ್ಸ್ ಮೇಲೆ ವೈದ್ಯನೋರ್ವ ಅತ್ಯಾಚಾರವೆಸಗಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಸಂತ್ರಸ್ತೆಯ ತಂದೆ ನೀಡಿರುವ ದೂರಿನ ಪ್ರಕಾರ ಭಾನುವಾರ…
Ragging ಪರಿಣಾಮ ಕಿಡ್ನಿ ಕಳೆದುಕೊಂಡ MBBS ವಿದ್ಯಾರ್ಥಿ
ನವದೆಹಲಿ: ಹಿರಿಯ ವಿದ್ಯಾರ್ಥಿಗಳಿಂದ ರ್ಯಾಗಿಂಗ್ ಗೆ ಒಳಗಾದ ಪರಿಣಾಮ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಕಿಡ್ನಿ ವೈಫಲ್ಯಕ್ಕೆ ಒಳಗಾಗಿದ್ದು ನಾಲ್ಕು ಬಾರಿ ಡಯಾಲಿಸಿಸ್ ಮೊರೆ ಹೋಗಬೇಕಾದ ಘಟನೆ ಡುಂಗರಪುರ…
ಮುಂದಿನ ಸಿಎಂ ಸತೀಶ್ ಜಾರಕಿಹೊಳಿ, ಸಚಿವರ ಸಮ್ಮುಖದಲ್ಲೇ ಘೋಷಣೆʼ
ತುಮಕೂರು : ಮುಡಾ ಹಗರಣದ A2 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಮಾತ್ರವಲ್ಲದೇ ಕಾಂಗ್ರೆಸ್ ಕೆಲ ನಾಯಕರು ಸಹ ರಾಜೀನಾಮೆಗೆ…