‘ಹಯಗ್ರೀವ’ ಚಿತ್ರದ ಬಗ್ಗೆ ಚರ್ಚೆ ಇರಬಹುದು
ಬೆಂಗಳೂರು: ಧನ್ವೀರ್ ಅವರು ಮಾರ್ಚ್ 13ರಂದು ಪರಪ್ಪನ ಅಗ್ರಹಾರ ಜೈಲಿಗೆ ತೆರಳಿ, ದರ್ಶನ್ ಅವರನ್ನು ಭೇಟಿ ಮಾಡಿ ಹೊರ ಬಂದಿದ್ದಾರೆ. ಧನ್ವೀರ್ಗೆ ದರ್ಶನ್ ಮೇಲೆ ವಿಶೇಷ ಪ್ರೀತಿ ಇದೆ. ಸದಾ ದರ್ಶನ್ಗೆ ಕಾವಲಾಗಿ ನಿಂತಿದ್ದಾರೆ ಧನ್ವೀರ್. ಧನ್ವೀರ್ ಅಭಿನಯದ ‘ಹಯಗ್ರೀವ’ ಚಿತ್ರ ಕೆಲವರಿಂದ ಮೆಚ್ಚುಗೆ ಪಡೆದಿದೆ. ಈ ಬಗ್ಗೆ ದರ್ಶನ್ ಜೊತೆ ಅವರು ಚರ್ಚಿಸಿರಬಹುದು ಎನ್ನಲಾಗಿದೆ.
For More Updates Join our WhatsApp Group :




