ಬೆಂಗಳೂರು : ಕರ್ನಾಟಕ ಕಾಂಗ್ರೆಸ್ನಲ್ಲಿ ಎದ್ದಿದ್ದ ನಾಯಕತ್ವ ಬದಲಾವಣೆ, ಅಧಿಕಾರ ಹಂಚಿಕೆ ಚರ್ಚೆಗಳಿಗೆ ತೆರೆ ಎಳೆಯುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವಣ ‘ಬ್ರೇಕ್ಫಾಫಾಸ್ಟ್ ಮೀಟಿಂಗ್’ ಮುಂದುವರಿದಿದೆ.
ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿದ ಸಿದ್ದರಾಮಯ್ಯ, ನಾಟಿಕೋಳಿ ಸಾರು, ಬಿಸಿ ಬಿಸಿ ಇಡ್ಲಿ ಸವಿದರು. ಜತೆಗೆ ಮಾತುಕತೆಯೂ ನಡೆಯಿತು. ಆದರೆ, ಡಿಕೆ ಶಿವಕುಮಾರ್ ಮಾತ್ರ ಉಪಾಹಾರ ಕೂಟದಲ್ಲಿ ನಾನ್ ವೆಜ್ ಸೇವಿಸಲಿಲ್ಲ.
For More Updates Join our WhatsApp Group :




