ಬೆಂಗಳೂರು: ನಟ ದರ್ಶನ್ ಜೊತೆ ಧನ್ವೀರ್ ಗೌಡ ಆಪ್ತವಾಗಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಕಾನೂನಿನ ಸಂಕಷ್ಟ ಎದುರಿಸುತ್ತಿರುವ ದರ್ಶನ್ಗೆ ಅವರು ಸಾಕಷ್ಟು ಸಹಾಯ ಮಾಡುತ್ತಿದ್ದಾರೆ. ಇತ್ತೀಚೆಗೆ ದರ್ಶನ್ ಅವರನ್ನು ಪೊಲೀಸರು ಬಂಧಿಸಲು ಬಂದಾಗ ಧನ್ವೀರ್ ಗೌಡ ಮಾತನಾಡಲು ಮುಂದಾಗಿದ್ದರು.
ಆಗ ಪೊಲೀಸರು ಖಡಕ್ ವಾರ್ನಿಂಗ್ ನೀಡಿದರು. ‘ನೀನು ದರ್ಶನ್ ಪ್ರಕರಣದಲ್ಲಿ ಹೆಚ್ಚು ತಲೆ ತೂರಿಸಬೇಡ. ಕಾನೂನು ಕ್ರಮ ಜರುಗಿಸಬೇಕಾಗುತ್ತದೆ’ ಎಂದು ಪೊಲೀಸರು ವಾರ್ನಿಂಗ್ ನೀಡಿದರು.
For More Updates Join our WhatsApp Group :




