ಬಾಗಲಕೋಟೆ : ಮಳೆಗಾಲದ ಸೀಸನ್ ಮೂರು ತಿಂಗಳು ಕಳೆಯುತ್ತಾ ಬಂದರೂ ಮಳೆಯ ಅಬ್ಬರ ಮಾತ್ರ ಕಡಿಮೆಯಾಗಿಲ್ಲ. ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿರುವುದರಿಂದ ಬಾಗಲಕೋಟೆ ಜಿಲ್ಲೆಯಲ್ಲಿ ಹರಿಯುವ ಘಟಪ್ರಭಾ ನದಿಯಲ್ಲಿ ಪ್ರವಾಹದಂಥ ಸ್ಥಿತಿ ನಿರ್ಮಾಣವಾಗಿದೆ
ಮುಧೋಳ-ಯಾದವಾಡ ಸಂಪರ್ಕ ರಸ್ತೆಯಲ್ಲಿರುವ ಘಟಪ್ರಭಾ ಸೇತುವೆಯ ಬಳಿಯಿಂದ ಮಾಡುತ್ತಿದ್ದಾರೆ. ಘಟಪ್ರಭಾ ನದಿ ಅಪಾಯಯಮಟ್ಟ ಮೀರಿ ಹರಿಯುತ್ತಿರುವುದರಿಂದ ಸೇತುವೆ ಮೇಲೆ ನೀರನ್ನು ನೋಡಬಹುದು. ರಸ್ತೆಯನ್ನು ಬಂದ್ ಮಾಡಲಾಗಿದ್ದರೂ ಬೈಕ್ ಸವಾರರು ಸೇತುವೆ ದಾಟುವ ದುಸ್ಸಾಹಸ ಮಾಡುತ್ತಿದ್ದಾರೆ.
For More Updates Join our WhatsApp Group :