ಚುನಾವಣಾ ಆಯೋಗದ ಸುದ್ದಿಗೋಷ್ಠಿ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಘೋಷಣೆ.

ಚುನಾವಣಾ ಆಯೋಗದ ಸುದ್ದಿಗೋಷ್ಠಿ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಘೋಷಣೆ.

ದೇಶಾದ್ಯಂತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ದಿನಾಂಕಗಳನ್ನು ಘೋಷಿಸಲು ಚುನಾವಣಾ ಆಯೋಗ ಪತ್ರಿಕಾಗೋಷ್ಠಿಯನ್ನು ನಡೆಸುತ್ತಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಚುನಾವಣಾ ಆಯುಕ್ತರಾದ ಸುಖ್​ಬೀರ್ ಸಿಂಗ್ ಸಂಧು ಹಾಗೂ ವಿವೇಕ್ ಜೋಶಿ ಈ ಪತ್ರಿಕಾಗೋಷ್ಠಿಯಲ್ಲಿ ಭಾಗಿಯಾಗಿದ್ದಾರೆ.

ದೇಶಾದ್ಯಂತ ಹಂತ ಹಂತವಾಗಿ ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ ನಡೆಸಲು ಭಾರತೀಯ ಚುನಾವಣಾ ಆಯೋಗವು ನಿರ್ಧರಿಸಿದ್ದು, ಇದೀಗ ಈ ಬಗ್ಗೆ ಪತ್ರಿಕಾಗೋಷ್ಠಿಯನ್ನು ನಡೆಸುತ್ತಿದೆ. 

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *