ಕೋಲ್ಕತ್ತಾ: ಶುಕ್ರವಾರ ಕೋಲ್ಕತ್ತಾದ ಮಾಲ್ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಹಲವು ಮಂದಿ ಒಳಗಡೆ ಸಿಲುಕಿದ್ದಾರೆ ಎಂದು ವರದಿಯಾಗಿದೆ
ಆಕ್ರೊಪೊಲಿಸ್ ಮಾಲ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 10 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಬಂದು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿವೆ
ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಮಾಲ್ ಒಳಗೆ ಇರುವ ಜನರನ್ನು ಸುರಕ್ಷಿತವಾಗಿ ಖಾಲಿ ಮಾಡಿಸುತ್ತಿದ್ದಾರೆ. ಬೆಂಕಿಗೆ ನಿಖರ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ